Tag: vtv
ಬ್ರಹ್ಮಾವರ: ವಿದ್ಯುತ್ ಕಂಬ ಮುರಿದು ಬಿದ್ದು ಕಾರ್ಮಿಕ ಸಾವು
ಬ್ರಹ್ಮಾವರ: ವಿದ್ಯುತ್ ಕಂಬ ಮುರಿದು ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಕೆಂಜೂರು ಪಾದೆಮಠದ ಬಳಿ ನಡೆದಿದೆ.
ಮೃತ ಕಾರ್ಮಿಕ ರಾಂಪಕ್ ಬೋರೊ (20) ಎಂದು ಗುರುತಿಸಲಾಗಿದೆ.
ಮರ ಬಿದ್ದು ವಿದ್ಯುತ್ ಕಂಬ ತುಂಡಾಗಿ ಕೊಕ್ಕರ್ಣೆ-ಹೆಬ್ರಿ ರಸ್ತೆ...
ಬೆಳ್ತಂಗಡಿ: ನಾಪತ್ತೆಯಾಗಿದ್ದ ಸರಕಾರಿ ಅಧಿಕಾರಿಯ ಶವ ನದಿಯಲ್ಲಿ ಪತ್ತೆ
ಬೆಳ್ತಂಗಡಿ: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ಅಧಿಕಾರಿಯೋರ್ವರು ಕರ್ತವ್ಯಕ್ಕೆ ಹಾಜರಾಗದೆ ಮನೆಗೂ ತೆರಳದೆ ಕಾಣೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು,ಇದೀಗ ಅಧಿಕಾರಿ ಶವವು ಧರ್ಮಸ್ಥಳದಿಂದ ಪಟ್ರಮೆಗೆ ಹೋಗುವ ದಾರಿಯಲ್ಲಿ ಸಿಗುವ ಪಟ್ರಮೆ...
ಬೆಳ್ತಂಗಡಿ : 10ಕ್ಕೂ ಅಧಿಕ ನಾಯಿಗಳಿಗೆ ವಿಷ ಹಾಕಿ ಹತ್ಯೆಗೈದ ಕಿಡಿಗೇಡಿಗಳು
ಬೆಳ್ತಂಗಡಿ : 10ಕ್ಕೂ ಅಧಿಕ ನಾಯಿಗಳಿಗೆ ವಿಷ ಹಾಕಿ ಸಾಯಿಸಿದ ಘಟನೆ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ಎಂಬಲ್ಲಿ ನಡೆದಿದೆ.
ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಯಾರೋ ಆಹಾರದಲ್ಲಿ ವಿಷವನ್ನು ಬೆರೆಸಿ ಅಲ್ಲಲ್ಲಿ...
ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು..!
ವ್ಯಕ್ತಿಯೊಬ್ಬರು ರಣ ಬಿಸಿಲಿಗೆ ಬಲಿಯಾದ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ದಣ್ಣೂರ ಗ್ರಾಮದಲ್ಲಿ ನಡೆದಿದೆ.
ಕಮೃತಪಟ್ಟ ವ್ಯಕ್ತಿ ಶರಣಪ್ಪ ಸಮಗಾರ (42) ಎಂದು ಗುರುತತಿಸಲಾಗಿದೆ.
ಶರಣಪ್ಪ ಸಮಗಾರ ನರೇಗಾ ಕೂಲಿ ಕೆಲಸ ಮಾಡುತ್ತಿದ್ದರು. ಈ...
ಎಲ್ಕೆ ಅಡ್ವಾಣಿ ನಿವಾಸದಲ್ಲೇ ಭಾರತ ರತ್ನ ಪ್ರದಾನ
ನವದೆಹಲಿ: ಬಿಜೆಪಿ ಹಿರಿಯ ನಾಯಕ, ಮಾಜಿ ಗೃಹ ಸಚಿವ ಎಲ್.ಕೆ.ಅಡ್ವಾಣಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಪ್ರಶಸ್ತಿಯನ್ನು ಅವರ ನಿವಾಸದಲ್ಲೇ ಅವರು ಪ್ರದಾನ...
ಬಂಟ್ವಾಳ: ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ; ಕೊಲೆ ಶಂಕೆ..!
ಬಂಟ್ವಾಳ: ವಂಚನೆ ಆರೋಪ ಎದುರಿಸುತ್ತಿದ್ದ ಯುವಕನೋರ್ವನ ಮೃತದೇಹ ಬಂಟ್ವಾಳದ ವಾಮದಪದವಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯುವಕನದ್ದು ಆತ್ಮಹತ್ಯೆ ಎನ್ನಲಾಗುತ್ತಿದ್ದರೂ, ಸಾಮಾಜಿಕ ಜಾಲತಾಣದಲ್ಲಿ ಯುವಕನ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ...
ಮುಡಿಪು: ಇಪ್ತಾರ್ ಕೂಟಕ್ಕೆ ಸಂಬಂಧಿಸಿದಂತೆ ಹಿಂ.ಜಾ.ವೇ.ಯಿಂದ ಚುನಾವಣಾ ಆಯೋಗ ಹಾಗೂ ಪೋಲಿಸ್ ಅಯುಕ್ತರಿಗೆ ದೂರು..!
ಚುನಾವಣಾ ನೀತಿ ಸಂಹಿತೆಯನ್ನು ಈಗಾಗಲೇ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿ ಜಾರಿಗೆಗೊಳಿಸಲಾಗಿದ್ದು ಇದನ್ನು ಉಲ್ಲಂಘಿಸಿ ದಿನಾಂಕ 29/03/2024ಶುಕ್ರವಾರದಂದು ಸಮಯ ಸುಮಾರು ಸಾಯಂಕಾಲ 6 :00 ಗಂಟೆಗೆ ಉಳ್ಳಾಲ ತಾಲೂಕು ವ್ಯಾಪ್ತಿಯ ಮುಡಿಪು...
ಬಂಟ್ವಾಳ: ಅಕ್ರಮ ಮರಳು ಸಾಗಾಟ; ಲಾರಿ ಸಹಿತ ಆರೋಪಿ ಅರೆಸ್ಟ್..!
ಬಂಟ್ವಾಳ: ಅಕ್ರಮ ಮರಳು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಮರಳು ತುಂಬಿದ ಲಾರಿ ಸಹಿತ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಬಡಗಬೆಳ್ಳೂರು ಗ್ರಾಮದ ಮಾಯಿಪಡ್ಕ ಎಂಬಲ್ಲಿ ನಡೆದಿದೆ.
ಲಾರಿ ಚಾಲಕ ಹಾಗೂ...
ಪುತ್ತೂರು: (ಏ.1-7) ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ”
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು, ಮೂಡಬಿದ್ರೆ, ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್...
ಬೆಳ್ತಂಗಡಿ: ಅಕ್ರಮ ಜಾನುವರು ಸಾಗಾಟ; 4 ಜಾನುವಾರು ಪೊಲೀಸ್ ವಶ, ಆರೋಪಿಗಳು ಪರಾರಿ..!
ಬೆಳ್ತಂಗಡಿ: ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ವಾಹನವನ್ನು ಬೆನ್ನಟ್ಟಿ ಹಿಡಿದ ವೇಣೂರು ಪೊಲೀಸರು ವಾಹನ ಸಹಿತ ಜಾನುವಾರುಗಳನ್ನು ವಶಪಡಿಸಿಕೊಂಡ ಘಟನೆ ಬಜಿರೆ ಗ್ರಾಮದ ಬಾಡಾರು ಎಂಬಲ್ಲಿನ ವೇಣೂರು-ನೈನಾಡು ರಸ್ತೆಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕು ಬಜಿರೆ...















