Tag: vtv
ಗುಂಡು ಹಾರಿಸಿ ತಮ್ಮನನ್ನೇ ಕೊಂದ ಅಣ್ಣ..!
ಒಡಹುಟ್ಟಿದ ಅಣ್ಣನೇ ತಮ್ಮನಿಗೆ ಗುಂಡು ಹೊಡೆದು ಕೊಲೆ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕು ಬೇಗೂರಿನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ರ್ವತೋಕ್ಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಂಡ ಪ್ರಕಾಶ್( 57) ಹಾಗೂ ಗುಂಡು ಹಾರಿಸಿದ...
ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು; ದೂರು ದಾಖಲು..!
ಬೆಳ್ತಂಗಡಿ: ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಚಿನ್ನಾಭರಣ ದೋಚಿದ ಘಟನೆ ಬೆಳ್ತಂಗಡಿ ತಾಲೂಕಿನ ಸಾವ್ಯ ಗ್ರಾಮದ ನೂಜಿಲೋಡಿ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ನಿವಾಸಿ ಪ್ರಮೀಳಾ (37) ಎಂಬವರ ಮನೆಯಲ್ಲಿ ಈ ಕಳವು ಕೃತ್ಯ...
ಕಡಬ: ಟೆಂಪೋ – ಸಿಲಿಂಡರ್ ಸಾಗಾಟದ ವಾಹನಗಳ ನಡುವೆ ಅಪಘಾತ; ಇಬ್ಬರಿಗೆ ಗಂಭೀರ ಗಾಯ..!
ಕಡಬ: ಆಕ್ಷಿಜನ್ ಸಿಲಿಂಡರ್ ಸಾಗಾಟದ ವಾಹನ ಮತ್ತು ಟೆಂಪೋ ವಾಹನ ನಡುವೆ ಭೀಕರ ಅಪಘಾತ ನಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಆಲಂಕಾರು -ಶಾಂತಿಮೊಗರು ರಸ್ತೆಯ ಬುಡೇರಿಯಾ...
ಸಾಲ ಭಾದೆಯಿಂದ ಬಾವಿಗೆ ಹಾರಿ ರೈತ ಆತ್ಮಹತ್ಯೆ..!
ರೈತ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಔರದ್ ತಾಲ್ಲೂಕಿನ ಮುಸ್ತಾಪುರ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ರೈತ ಉಮೇಶ ಹುಲ್ಲೆಪ್ಪ (45) ಎಂದು ಗುರುತಿಸಲಾಗಿದೆ.
ಮೃತ ರೈತನಿಗೆ ಹೆಂಡತಿ, ಇಬ್ಬರು...
ಬಂಟ್ವಾಳ: ಆಕಸ್ಮಿಕ ಬೆಂಕಿ ಅನಾಹುತ; ಮನೆ ಸಂಪೂರ್ಣ ಸುಟ್ಟು ಕರಕಲು..!
ಬಂಟ್ವಾಳ: ಆಕಸ್ಮಿಕ ಬೆಂಕಿ ಅನಾಹುತಕ್ಕೆ ಕೂಲಿ ಕಾರ್ಮಿಕನ ಮನೆ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಕುಕ್ಕಿಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲಿಯನಡುಗೋಡು ಎಂಬಲ್ಲಿ ನಡೆದಿದೆ.
ಎಲಿಯನಡುಗೋಡು ಗ್ರಾಮದ ಉಪ್ಪಿರ ನಿವಾಸಿ ಮೋನಮ್ಮ ಎಂಬವರ ಮನೆಗೆ...
ಬೇಸಿಗೆಯಲ್ಲಿ ಮುಖದ ಚರ್ಮವನ್ನು ತಂಪಾಗಿಸಲು ಮತ್ತು ಮುಖದ ಕಾಂತಿ ಹೆಚ್ಚಿಸಲು ಈ ಮನೆಮದ್ದನ್ನು ಬಳಸಿ
ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಮುಖದಲ್ಲಿ ಬೆವರು, ಗುಳ್ಳೆಗಳ ಸಮಸ್ಯೆ ಅಧಿಕವಾಗಿ ಮುಖದ ಕಾಂತಿ ಕಡಿಮೆಯಾಗುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಚರ್ಮವನ್ನು ತಂಪಾಗಿಸಲು ಮತ್ತು ಮುಖದ ಕಾಂತಿ ಹೆಚ್ಚಿಸಲು ಈ ಫೇಸ್ ಪ್ಯಾಕ್ ಗಳನ್ನು ಬಳಸಿ.
ಶ್ರೀಗಂಧದ...
ಪುತ್ತೂರು : ಪುತ್ತೂರು ಮಯ್ ದೆ ದೆವುಸ್ ಚರ್ಚ್ ನಲ್ಲಿ ಈಸ್ಟರ್ ಹಬ್ಬ ಆಚರಣೆ.
ಪುತ್ತೂರಿನ ಹೃದಯ ಭಾಗದಲ್ಲಿ ಇರುವ ಮಾಯ್ ದೆ ದೇವುಸ್ ಚರ್ಚಿನಲ್ಲಿ ಯೇಸಕ್ರಿಸ್ತನ ಪುನರ್ಜನ್ಮವನ್ನು ಸಾರುವ ಈಸ್ಟರ್ ಹಬ್ಬವನ್ನು ಮಾರ್ಚ್ 30 ರಂದು ಆಚರಿಸಲಾಯಿತು.
ಚರ್ಚ್ ವಠಾರದ ಎಲ್ಲಾ ವಿದ್ಯುತ್ ಬೆಳಕನ್ನು ನಂದಿಸಿ ನಂತರ ಒಂದು...
ಕಡಬದಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು : ಆರೋಪಿ ಬಂಧನಕ್ಕೆ ಒತ್ತಾಯಿಸಿ...
ಕಡಬ: ಉಪ್ಪಿನಂಗಡಿ ರಾಜ್ಯ ರಸ್ತೆಯ ಮರ್ದಾಳ ಜಂಕ್ಷನ್ ನಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಾ.30 ರ ಸಂಜೆ ನಡೆದಿತ್ತು.ಈ ಅಪಘಾತದಲ್ಲಿ ನೆಕ್ಕಿತ್ತಡ್ಕದ ಅಚ್ಚಿಲ ಪಟ್ಟೆ...
ಮತದಾನ ನಡೆಯುವ 2 ದಿನವೂ ಕರ್ನಾಟಕದಲ್ಲಿ ಸಾರ್ವತ್ರಿಕ ರಜೆ ಘೋಷಣೆ
ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಉಭಯ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಅವರವರ ಕ್ಷೇತ್ರಗಳಲ್ಲಿ ಮತಯಾಚನೆ ಶುರು ಮಾಡಿದ್ದಾರೆ. ಇನ್ನು ದೇಶದಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ...
ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ MBBS ವಿದ್ಯಾರ್ಥಿ
MBBS ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ.
ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಯನ್ನು ಪ್ರಜ್ವಲ್ ಎಂದು ಗುರುತಿಸಲಾಗಿದೆ.
ಪ್ರಜ್ವಲ್ ಸಿಮ್ಸ್ ಕಾಲೇಜಿನಲ್ಲಿ ಮೊದಲ...
















