Monday, November 16, 2026
spot_imgspot_img
spot_imgspot_img
Home Tags Vtv

Tag: vtv

ಕಾಸರಗೋಡು: ರೈಲಿನಿಂದ ಬಿದ್ದು ವ್ಯಕ್ತಿ ಮೃತ್ಯು

ಕಾಸರಗೋಡು: ರೈಲಿನಿಂದ ಬಿದ್ದು ಒಡಿಸ್ಸಾ ಮೂಲದ ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಕಾಸರಗೋಡು ರೈಲು ನಿಲ್ದಾಣದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಒಡಿಸ್ಸಾದ ಸುಶಾಂತ್ ( 41) ಎಂದು ಗುರುತಿಸಲಾಗಿದೆ. ಮೃತ ಸುಶಾಂತ್ ಮಂಗಳೂರಿನ ಪೆಟ್ರೋಲ್ ಬಂಕ್‌ನಲ್ಲಿ...

ವಿಟ್ಲ : ಪಟ್ಟಣ ಪಂ.ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮಾರಕ ರೋಗಗಳ ತಾಣವಾದ ವಿಟ್ಲದ ಪಳಿಕೆ ಪರಿಸರ

ವಿಟ್ಲ : ವಿಟ್ಲ ಪಟ್ಟಣ ಪಂ.ವ್ಯಾಪ್ತಿಯ ಪಳಿಕೆ ಪರಿಸರ ಮಾರಕ ರೋಗಗಳ ತಾಣವಾಗಿದೆ. ಇಲ್ಲಿನ ಖಾಸಗಿ ವ್ಯಕ್ತಿಯೊಬ್ಬರು ತನ್ನ ಮನೆಯ ಕೊಳಚೆ ನೀರನ್ನು ತನ್ನ ಜಮೀನಿನೊಳಗೆಯೇ ಇಂಗು ಗುಂಡಿ ಮಾಡಬೇಕಾಗಿತ್ತು. ಮಾಡಿಸುವ ಜವಾಬ್ದಾರಿ...

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಶಂಕಿತರ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ...

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಶಂಕಿತರ ಬಗ್ಗೆ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಘೋಷಿಸಿದೆ. ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್...

ಮಂಗಳೂರು: ಅಕ್ರಮವಾಗಿ ಮನೆಯಲ್ಲಿ ಕಸಾಯಿಖಾನೆ ದಂಧೆ : ಖಚಿತ ಮಾಹಿತಿ ಮೇರೆಗೆ ಪೊಲೀಸ್‌...

ಮಂಗಳೂರು: ಮನೆಯಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆಗೆ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ 180 ಕೆ.ಜಿ. ದನದ ಮಾಂಸ ಸಹಿತ ಮೂವರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ನಗರದ ಹೊರವಲಯದ ವಳಚ್ಚಿಲ್‌...

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿ :...

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಮಾ.29 ರಂದು ಗುರುವಾಯನಕರೆಯ ಶಕ್ತಿನಗರದ ಬಳಿ ಸಂಭವಿಸಿದೆ. ಬೆಳ್ತಂಗಡಿಯಿಂದ ಮೂಡಬಿದಿರೆಗೆ ಹೋಗುತ್ತಿದ್ದ ಕಾರು ಶಕ್ತಿನಗರದ ಬಳಿ...

ಕಾಂಪ್ರಬೈಲು: (ಮಾ.27-30) ಕಾಂಪ್ರಬೈಲು ಶ್ರೀ ಉಳ್ಳಾಲ್ತಿ ಅಮ್ಮನವರ ಮತ್ತು ಅಜ್ವರ ದೈವಂಗಳ ವರ್ಷಾವಧಿ ಜಾತ್ರೆ

ಕಾಂಪ್ರಬೈಲು: ಮೊಗರ್ನಾಡು ಸಾವಿರ ಸೀಮೆಯ ಕಾಂಪ್ರಬೈಲು ಶ್ರೀ ಉಳ್ಳಾಲ್ತಿ ಅಮ್ಮನವರ ಮತ್ತು ಅಜ್ವರ ದೈವಂಗಳ ವರ್ಷಾವಧಿ ಜಾತ್ರೆಯು ಮಾ. 27ನೇ ಬುಧವಾರದಿಂದ 31ನೇ ಆದಿತ್ರವಾರದ ವರೆಗೆ ನಡೆಯಲಿದೆ. ದಿನಾಂಕ: 30-03-2024ನೇ ಶನಿವಾರ ಸಂಜೆ 5:30ಕ್ಕೆ...

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಬಂಟ್ವಾಳ: ಸುಮಾರು 17ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕಂಚಿಲ ಮನೆ ಕುಕ್ಕಾಜೆ ಮಂಚಿ ಗ್ರಾಮ ಬಂಟ್ವಾಳ ತಾಲೂಕು ನಿವಾಸಿ ಅಬುಸಾಲಿ (41) ಎಂದು ಗುರುತಿಸಲಾಗಿದೆ. ಸುಮಾರು...

ಮಂಗಳೂರು: ಏ.1 ರಿಂದ ಟೋಲ್ ದರ ಹೆಚ್ಚಳ..!

ಮಂಗಳೂರು: 2024-25ನೇ ಹಣಕಾಸು ವರ್ಷ ಏಪ್ರಿಲ್‌ 1 ರಿಂದ ಆರಂಭವಾಗಿದ್ದು, ಹಲವು ಬದಲಾವಣೆಗಳು ಆಗಲಿವೆ. ಈ ಪೈಕಿ ಟೋಲ್ ದರ ಪರಿಷ್ಕ್ರರಣೆಗಳಲ್ಲಿಯೂ ಒಂದು. ರಾಷ್ಟ್ರಿಯ ಹೆದ್ದಾರಿಗಳಲ್ಲಿನ ಟೋಲ್ ದರಗಳು ಏ. 1 ರಿಂದ...

ಲೋಕಸಭಾ ಚುನಾವಣೆ; ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಭೆ

ಲೋಕಸಭಾ ಚುನಾವಣೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವಾರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಕಛೇರಿಯಲ್ಲಿ ನಡೆಯಿತು. ವಿವಿಧ ವಿಭಾಗಗಳ ಪ್ರಮುಖರಿಂದ ಒಟ್ಟು ಕ್ಷೇತ್ರದ ಚುನಾವಣೆಯ...

ಚಲಿಸುತ್ತಿದ್ದ ಬಸ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು..!

ಚಲಿಸುತ್ತಿದ್ದ ಬಸ್ ನಿಂದ ಆಯ ತಪ್ಪಿ ಬಿದ್ದು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಪಟ್ಟಣದ ಕೋರ್ಟ್ ನಿಲ್ದಾಣದ ಬಳಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಬೀಳಗಿ ತಾಲೂಕಿನ ಟಕ್ಕಳಕಿ ನಿವಾಸಿ ಸೃಷ್ಟಿ...
error: Content is protected !!