Monday, November 16, 2026
spot_imgspot_img
spot_imgspot_img
Home Tags Vtv

Tag: vtv

ಕಡಬ: ಮಲಗಿದ್ದಲ್ಲೇ ವ್ಯಕ್ತಿ ಸಾವು..!

ಕಡಬ: ವ್ಯಕ್ತಿಯೋರ್ವರು ಮನೆಯಲ್ಲಿ ಮಲಗಿದ್ದಲ್ಲೇ ಸಾವನ್ನಪ್ಪಿದ ಘಟನೆ ಕಡಬದ ಕೋಡಿಂಬಾಳದಲ್ಲಿ ನಡೆದಿದೆ. ಮೃತಪಟ್ಟವರನ್ನು ಆಟೋ ಚಾಲಕ ರೆಜಿ ವರ್ಗೀಸ್ (39) ಎಂದು ಗುರುತಿಸಲಾಗಿದೆ. ಕೋಡಿಂಬಾಳದ ನಾಕೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರೆಜಿ ವರ್ಗೀಸ್ ಕುಡಿತದ...

ಬಸ್​​ನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು..!

ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣ ಮಾಡುತ್ತಿದ್ದ ವ್ಯಕ್ತಿಗೆ ಹಠಾತ್ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕೃಷ್ಣ ( 60) ಎಂದು ಗುರುತಿಸಲಾಗಿದೆ. ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಮೆಜೆಸ್ಟಿಕ್​ನಿಂದ ವ್ಯಕ್ತಿ...

ಪುತ್ತೂರು ಮಾಯಿ ದೆ ದೇವುಸ್ ಚರ್ಚಿನಲ್ಲಿ ಯೇಸುವಿನ ಕೊನೆಯ ಭೋಜನದ ನೆನಪಿನ ಪವಿತ್ರ ಗುರುವಾರ...

ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿ ಇರುವ ಮಾಯಿ ದೆ ದೇವುಸ್ ಚರ್ಚಿನಲ್ಲಿ ಪವಿತ್ರ ಗುರುವಾರವನ್ನು ಮಾರ್ಚ್ 28 ರಂದು ನಡೆಯಿತು. ಪ್ರಪಂಚದಾದ್ಯಂತದ ಕ್ರಿಶ್ಚಿಯನ್ನರು ಈ ವಾರವನ್ನು ಪವಿತ್ರ ವಾರವನ್ನಾಗಿ ಆಚರಿಸುತ್ತಿದ್ದಾರೆ. ಮಾರ್ಚ್24 ರಂದು...

ಕಡೇಶಿವಾಲಯ: ಯುವಶಕ್ತಿ ಸೇವಾಪಥದ ದ್ವೀತಿಯ ವಾರ್ಷಿಕೋತ್ಸವ “ಸೇವಾ ಸಂಭ್ರಮ”

ಮಾಣಿ: ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸೇವಾಕಾರ್ಯದಲ್ಲಿ ಸಮಾಜಕ್ಕೆ ನಿರಂತರವಾಗಿ ಸ್ಪಂದಿಸುತ್ತಿರುವ ಯುವಶಕ್ತಿ ಸೇವಾಪಥವು ತನ್ನ ದ್ವೀತಿಯ ವಾರ್ಷಿಕೋತ್ಸವವನ್ನು "ಸೇವಾ ಸಂಭ್ರಮ" ಎಂಬ ವಿನೂತನ ಪರಿಕಲ್ಪನೆಯ ಮೂಲಕ ಕಟ್ಟದ ಪಡ್ಪು ಅರುಣೋದಯ ಸಭಾಭವನದಲ್ಲಿ ನಡೆಯಿತು. ಸಮಾಜ...

ಸಹೋದರರ ನಡುವೆ ನೀರಿನ ವಿಚಾರಕ್ಕಾಗಿ ಜಗಳ; ಕೊಲೆಯಲ್ಲಿ ಅಂತ್ಯ..!

ಕುಡಿಯುವ ನೀರಿನ ವಿಚಾರಕ್ಕೆ ಸಹೋದರ ಸಂಬಂಧಿಗಳ ನಡುವೆ ಶುರುವಾದ ಜಗಳ ಯುವಕನ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಯಾದಗಿರಿ ಹುಣಸಗಿಯಲ್ಲಿ ನಡೆದಿದೆ. ಕೊಲೆಯಾದ ಯುವಕ ನಗರದ ನಂದಕುಮಾರ್ ಕಟ್ಟಿಮನಿ (21) ಎಂದು ಗುರುತಿಸಲಾಗಿದೆ. ನಂದಕುಮಾರ್‌ನ ಚಿಕ್ಕಪ್ಪನ ಮಗ...

ಮಾಣಿ: ಲಾರಿ-ಕಾರು ನಡುವೆ ಅಪಘಾತ; ಪ್ರಯಾಣಿಕರಿಗೆ ಗಂಭೀರ ಗಾಯ..!

ಮಾಣಿ: ಮರ ಸಾಗಾಟ ಲಾರಿಗೆ ಕಾರೊಂದು ಡಿಕ್ಕಿಯಾದ ಘಡನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿ ಎಂಬಲ್ಲಿ ನಡೆದಿದೆ. ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾದ ರಬ್ಬಸಕ್ಕೆ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಗಂಭೀರ...

ವಿಟ್ಲ: ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ (ರಿ.) ಮಂಗಳೂರು ತಾಲೂಕು, ಮಹಿಳಾ ಮಂಡಲಗಳ ಒಕ್ಕೂಟ...

ವಿಟ್ಲ; ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ (ರಿ.) ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ (ರಿ.) ಬಂಟ್ವಾಳ ಮಹಿಳಾ ಮಂಡಲ (ರಿ.) ವಿಟ್ಲ ಇವರ ನೇತೃತ್ವದಲ್ಲಿ "ವಿಶ್ವ ಮಹಿಳಾ ದಿನಾಚರಣೆ" ಕಾರ್ಯಕ್ರಮವು ವಿಟ್ಲ...

ಬೆಳ್ತಂಗಡಿ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಮೃತ್ಯು

ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಮಾಜಿ ವಿಜಯ ಬ್ಯಾಂಕ್ ಉದ್ಯೋಗಿ,...

ಫ್ರಿಡ್ಜ್ ನಲ್ಲಿರಿಸಿದ ತಂಪಾದ ನೀರು ಕುಡಿಯುವುದರಿಂದ ಆರೋಗ್ಯದ ಮೇಲಾಗುವ ಪರಿಣಾಮ

ಫ್ರಿಡ್ಜ್ ನಲ್ಲಿರಿಸಿದ ತಂಪಾದ ನೀರು ಕುಡಿಯುವುದು ಹಿತವೆನಿಸುತ್ತದೆ. ಬೇಸಿಗೆ ಕಾಲದಲ್ಲಿ ಹಲವರಿಗೆ ಬಿಸಿಲಿನಿಂದ ಬಂದ ತಕ್ಷಣ ಫ್ರಿಡ್ಜ್ ನೀರು ಕುಡಿಯುವ ಅಭ್ಯಾಸವಿರುತ್ತದೆ. ಕೆಲವರಿಗಂತೂ ಬಿಸಿలు ಜಾಸ್ತಿಯಾಗುತ್ತಿದ್ದಂತೆಯೇ ಕೋಲ್ಡ್ ನೀರು ಬೇಕೇ ಬೇಕು ಎನಿಸುತ್ತದೆ....

ರಾಮೇಶ್ವರಂ ಕೆಫೆ​ ಬಾಂಬ್​ ಬ್ಲಾಸ್ಟ್​ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಪ್ರಕರಣದ ಮೊದಲ ಆರೋಪಿಯನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಯ ಬಂಧನದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಟ್ವೀಟ್ ಮಾಡಿದ್ದು, ಬ್ಲಾಸ್ಟ್ ಪ್ರಕರಣದ ​ ಕೀ ಕಾಂನ್ಸಪರೇಟರ್​​​...
error: Content is protected !!