Tag: vtv
ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ – ಓರ್ವ ಸವಾರನಿಗೆ ಗಾಯ : ಪ್ರಕರಣ...
ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಓರ್ವ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕು, ಕೋಲ್ನಾಡು ಗ್ರಾಮದ, ಖಂಡಿಗ ಎಂಬಲ್ಲಿ ನಡೆದಿದೆ.
ಗಾಯಗೊಂಡವರನ್ನು ಅಬೂಬಕ್ಕರ್ ಮದನಿ (KA-19-HQ-4208 ನೇ ಸ್ಕೂಟರ್ ಸವಾರ) ಎಂದು ಗುರುತಿಸಲಾಗಿದೆ.
ದಿನಾಂಕ:...
ವಿಟ್ಲ: ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು
ವಿಟ್ಲ: ಯುವಕನೋರ್ವನು ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕುಳ ಗ್ರಾಮದ ಕರ್ಗಲ್ಲು ಎಂಬಲ್ಲಿ ನಡೆದಿದೆ.
ಕುಳ ಗ್ರಾಮದ ಕರ್ಗಲ್ಲು ನಿವಾಸಿ ವೆಂಕಪ್ಪ ಎಂಬವರ ಪುತ್ರ ಮಿಥುನ್ (34) ಆತ್ಮಹತ್ಯೆಗೆ ಶರಣಾದ ಯುವಕ. ಮೃತನು ತಂದೆ,ತಾಯಿ,ಸಹೋದರನನ್ನು...
ಬಂಟ್ವಾಳ: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ಅಧಿಕಾರಿ ನಾಪತ್ತೆ
ಬಂಟ್ವಾಳ: ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿಯೋರ್ವ ಕರ್ತವ್ಯಕ್ಕೆ ಹಾಜರಾಗದೆ ಮನೆಗೂ ತೆರಳದೆ ಕಾಣೆಯಾಗಿರುವ ಬಗ್ಗೆ, ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಮ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿರುವ, ಕೊಲ್ಪೆದಬೈಲು ನಿವಾಸಿ ಲಕ್ಷ್ಮೀನಾರಾಯಣ ಅವರು ಕಾಣೆಯಾದ...
ಪದ್ಮರಾಜ್ ಗೆಲುವು ನಿಮ್ಮ ಗೆಲುವು
ಕಾವೂರಿನಲ್ಲಿ ನಡೆದ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ
ಸುರತ್ಕಲ್: ಮಂಗಳೂರು ವಿಧಾನಸಭಾ ಕ್ಷೇತ್ರದ ಸುರತ್ಕಲ್ ಮತ್ತು ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಚುನಾವಣಾ...
ವಿಟ್ಲ: ಕರ್ನಾಟಕ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಿದ ವಿಟ್ಲ ಪೊಲೀಸರಿಂದ ಮತ್ತೊಂದು ಮಹತ್ವದ ಕಾರ್ಯಚರಣೆ...
ವಿಟ್ಲ: ವಿಟ್ಲ ಪೊಲೀಸ್ ಠಾಣಾ ಅ.ಕ್ರ ನಂಬ್ರ 127/2015 ಕಲಂ: 457,380. IPC ಪ್ರಕರಣದ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ ಕ್ಯಾಂಕೊ ಕಾಲೊನಿ, ಬಾಯರ್ ಪದವು...
ಕೌಟುಂಬಿಕ ಕಲಹ; ಪತ್ನಿ ಕೊಲೆಗೈದು ಪತಿ ಆತ್ಮಹತ್ಯೆಗೆ ಯತ್ನ..!
ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿ ಕೊಲೆಗೈದು ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಟೌನ್ನಲ್ಲಿ ನಡೆದಿದೆ.
ಪತಿ ಮುಬಾರಕ್(28) ಎಂಬಾತ ಪತ್ನಿ ಅರ್ಬಿಯಾ ತಾಜ್(24) ಎಂದು ಗುರುತಿಸಲಾಗಿದೆ.
ಕೊಲೆಯಾದ ಮಹಿಳೆ,...
ಒಕ್ಕೆತ್ತೂರು: ಕುಟುಂಬದ ನೂತನ ದೈವ ದೇವರ ಬಂಜನ್ ತರವಾಡು ಮನೆಯ ಗೃಹಪ್ರವೇಶ, ದೈವಗಳ ಪುನರ್...
ಒಕ್ಕೆತ್ತೂರು ಕುಟುಂಬದ ನೂತನ ದೈವ ದೇವರ ಬಂಜನ್ ತರವಾಡು ಮನೆಯ ಗೃಹಪ್ರವೇಶ ಮತ್ತು ಕಲ್ಲುರ್ಟಿ, ಪಂಜುರ್ಲಿ ರಾಹುಗುಳಿಗ ದೈವಗಳ ಪುನರ್ ಪ್ರತಿಷ್ಠಾ ಮತ್ತು ಕಲಶಾಭಿಷೇಕ ಕೊಲೋತ್ಸವವು ವೇದಮೂರ್ತಿ ಕಾರಿಂಜ ರಾಘವೇಂದ್ರ ಭಟ್ ತಂತ್ರಿವರ್ಯರ...
ಸ್ನೇಹಿತರ ಜೊತೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು..!
ರಜೆ ಕಳೆಯಲು ಸ್ನೇಹಿತರ ಜೊತೆ ಬಂದು ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲಾದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಬಳಿ ಇರುವ ಹುಲ್ಲಹಳ್ಳಿ ಅಣೆಕಟ್ಟೆಯಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ನಂಜನಗೂಡಿನ ಎಂಐಟಿ ಕಾಲೇಜು ವಿಧ್ಯಾರ್ಥಿ...
ಬೆಳ್ತಂಗಡಿ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು; ದೂರು ದಾಖಲು..!
ಬೆಳ್ತಂಗಡಿ: ತೋಟದಲ್ಲಿ ಮೇಯಲು ಕಟ್ಟಿ ಹಾಕಿದ್ದ ದನ ಕಳವುಗೊಂಡಿರುವ ಘಟನೆ ಬೆಳ್ತಂಗಡಿ ತಾಲೂಕೂ ಕೊಕ್ಕಡ ಗ್ರಾಮದ ಶಬರಾಡಿ ಎಂಬಲ್ಲಿ ನಡೆದಿದೆ.
ಕಳವಾದ ದನ ಕೊಕ್ಕಡ ಗ್ರಾಮ, ಬೆಳ್ತಂಗಡಿ ನಿವಾಸಿ ಶಿವಪ್ರಸಾದ್ ಎನ್ನಲಾಗಿದೆ.
ಬೆಳ್ತಂಗಡಿ ನಿವಾಸಿ ಶಿವಪ್ರಸಾದ್...
ಸ್ಕೂಟಿ-ಬೊಲೆರೋ ನಡುವೆ ಡಿಕ್ಕಿ; ದಂಪತಿ ಸ್ಥಳದಲ್ಲೇ ಸಾವು..!
ಸ್ಕೂಟಿ ಹಾಗೂ ಬೊಲೆರೋ ನಡುವೆ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಹಿರೇಕಾನವಂಗಲ ಗ್ರಾಮದಲ್ಲಿ ನಡೆದಿದೆ.
ಮೃತ ದಂಪತಿಗಳನ್ನು ಸಿದ್ದಾಪುರ ಗ್ರಾಮದ ಅರ್ಜುನ್(35) ಮತ್ತು ಶ್ವೇತಾ(33) ಎಂದು ಗುರುತಿಸಲಾಗಿದೆ.
ವೇಗವಾಗಿ...
















