Monday, November 16, 2026
spot_imgspot_img
spot_imgspot_img
Home Tags Vtv

Tag: vtv

ಉಳ್ಳಾಲ: ಬೈಕ್ ಅಪಘಾತ; ಮಹಿಳೆ ಮೃತ್ಯು,ಸವಾರ ಗಂಭೀರ..!

ಉಳ್ಳಾಲ: ಬೈಕ್ ಅಪಘಾತ ಸಂಭವಿಸಿ ಸಹಸವಾರೆ ವಿವಾಹಿತ ಮಹಿಳೆಸಾವನ್ನಪ್ಪಿ, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಳ್ಳಾಲದ ನಾಟೆಕಲ್ ಸಮೀಪ ನಡೆದಿದೆ. ಮೃತಪಟ್ಟ ಮಹಿಳೆ ಮಂಗಳೂರು ನಗರದ ಬೋಂದೇಲ್ ನಿವಾಸಿ ಶ್ರೀನಿಧಿ (29) ಸವಾರ ಯತೀಶ್...

ಕುಂದಾಪುರ: ಮಹಡಿಯಿಂದ ಆಯಾತಪ್ಪಿ ಬಿದ್ದು ಮಹಿಳೆ ಮೃತ್ಯು..!

ಕುಂದಾಪುರ: ನಗರದ ಮುಖ್ಯ ರಸ್ತೆಯ ಹಳೇ ಗೀತಾಂಜಲಿ ಟಾಕೀಸಿನ ಜಾಗದಲ್ಲಿ ನಿರ್ಮಿಸಲಾಗಿದ್ದ ಫ್ಲ್ಯಾಟಿನ ಮಹಡಿಯಿಂದ ಅಚಾನಕ್ ಆಗಿ ಬಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಫ್ಲ್ಯಾಟಿನ ನಿವಾಸಿ ಲಕ್ಷ್ಮೀ...

ಟ್ರಕ್‌ನಡಿಗೆ ಸಿಲುಕಿ ಭಾರತೀಯ ವಿದ್ಯಾರ್ಥಿನಿ ಲಂಡನ್ ನಲ್ಲಿ ಮೃತ್ಯು..!

ಲಂಡನ್ ನಲ್ಲಿ ಓದುತ್ತಿದ್ದ ಭಾರತೀಯ ಮೂಲದ 33 ವರ್ಷದ ವಿದ್ಯಾರ್ಥಿನಿ ತನ್ನ ಮನೆಗೆ ಸೈಕ್ಲಿಂಗ್ ಮಾಡುತ್ತಿದ್ದಾಗ ಟ್ರಕ್ ಅಡಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೃತಪಟ್ಟ ವಿದ್ಯಾರ್ಥಿನಿ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ...

ಬಂಟ್ವಾಳ: ಕೆದಿಲ ಶ್ರೀ ಉಳ್ಳಾಕ್ಲು ಧೂಮಾವತಿ ದೈವಸ್ಥಾನದ ವತಿಯಿಂದ ಪಾಟ್ರಕೋಡಿ ಮಸೀದಿಯಲ್ಲಿ ಸೌಹಾರ್ದ ಇಫ್ತಾರ್...

ಬಂಟ್ವಾಳ: ಕೆದಿಲ ಶ್ರೀ ಉಳ್ಳಾಕು ಧೂಮಾವತಿ ಮಲರಾಯ ದೈವಸ್ಥಾನದ ಆಡಳಿತ ಸಮಿತಿ ವತಿಯಿಂದ ಪಾಟ್ರಕೋಡಿ ಮುಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ರವಿವಾರ ಸೌಹಾರ್ದ ಇಫ್ತಾರ್ ಕೂಟ ಕಾರ್ಯಕ್ರಮ ನಡೆಯಿತು. ಮಸೀದಿಯ ಖತೀಬ್ ಖಲಂದರ್ ಶಾಫಿ...

ವಾಕಿಂಗ್‌ನಿಂದ ಸಿಗುವ ಪ್ರಯೋಜನ

ರಕ್ತದ ಸಕ್ಕರೆ ನಿಯಂತ್ರಣದಲ್ಲಿಡಲು, ತೂಕ ನಷ್ಟಕ್ಕೆ , ಮಧುಮೇಹ ತಡೆಗೆ ತಜ್ಞರು ವಾಕಿಂಗ್ ಮಾಡಿ ಅಂತಾ ಹೇಳ್ತಾರೆ. ಇಡೀ ದೇಹವನ್ನು ಆರೋಗ್ಯವಾಗಿಡೋಕೆ ವಾಕಿಂಗ್ ತುಂಬಾ ಮುಖ್ಯ. ಇದು ತೂಕ ಇಳಿಕೆಗೆ ಮತ್ತು ನಿಯಂತ್ರಣದಲ್ಲಿಡೋಕೆ...

ಪುತ್ತೂರು: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಕಾರಿನ ಮೇಲೆ ಸಾರ್ವಜನಿಕರಿಂದ ದಾಳಿ : ಆರೋಪಿಗಳು...

ಪುತ್ತೂರು: ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಕಬಕದಿಂದ ಪದ್ಮಡ್ಕ ಕಲ್ಲಂಡ್ಕ ಸಂಪರ್ಕ ರಸ್ತೆಯಲ್ಲಿ ನಿನ್ನೆ ರಾತ್ರಿ ಪತ್ತೆಯಾಗಿದೆ. ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು...

ನೀರು ಪೋಲು ಮಾಡಿದವರಿಗೆ ದಂಡ ವಿಧಿಸಿದ ಜಲಮಂಡಳಿ: 1 ಲಕ್ಷಕ್ಕೂ ಹೆಚ್ಚು ವಸೂಲಿ

ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಹಿನ್ನೆಲೆ ಕುಡಿಯುವ ನೀರನ್ನು ಬೇರೆ ಉದ್ದೇಶಕ್ಕೆ ಬಳಸಿದವರಿಗೆ ಮತ್ತು ಪೋಲು ಮಾಡಿದವರಿಗೆ ದಂಡ ವಿಧಿಸುವುದಾಗಿ ಜಲಮಂಡಳಿ ಈಗಾಗಲೇ ಎಚ್ಚರಿಕೆ ನೀಡಲಾಗಿತ್ತು. ಅದೇ ರೀತಿಯಾಗಿ ನೀರು ವ್ಯರ್ಥ...

ಬಿಜೆಪಿಯ 5ನೇ ಪಟ್ಟಿ ಬಿಡುಗಡೆ : ಶೆಟ್ಟರ್‌ಗೆ ಬೆಳಗಾವಿ ಟಿಕೆಟ್‌,ಉತ್ತರ ಕನ್ನಡ ವಿಶ್ವೇಶ್ವರ ಹೆಗಡೆ...

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕದ ನಾಲ್ಕು ಲೋಕಸಭಾ ಕ್ಷೇತ್ರಕ್ಕೆ 5ನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಬೆಳಗಾವಿ – ಜಗದೀಶ್ ಶೆಟ್ಟರ್ಉತ್ತರ ಕನ್ನಡ – ವಿಶ್ವೇಶ್ವರ...

ಕಟಪಾಡಿ: ಖಾಸಗಿ ಬಸ್ ಮತ್ತು ಕಾರು ನಡುವೆ ಅಪಘಾತ ಮಗು ಸೇರಿದಂತೆ ಹಲವರಿಗೆ ಗಾಯ

ಕಟಪಾಡಿ: ರಾ.ಹೆದ್ದಾರಿ 66ರ ಕಟಪಾಡಿಯಲ್ಲಿ ಎಕ್ಸ್ ಪ್ರೆಸ್ ಬಸ್ ಮತ್ತು ಎರ್ಟಿಗಾ ಕಾರು ನಡುವೆ ನಡೆದ ಅಪಘಾತದಲ್ಲಿ ಮಹಿಳೆ, ಮಗು ಸೇರಿದಂತೆ ಕಾರಿನಲ್ಲಿ ಪ್ರಯಣಿಸುತ್ತಿದ್ದವರು ಗಾಯಗೊಂಡ ಘಟನೆ ಇಂದು ನಡೆದಿದೆ. ಉಡುಪಿ ಕಡೆಗೆ ತೆರಳುತ್ತಿದ್ದ...

ಠಾಣೆಯಲ್ಲಿ ಪಿಸ್ತೂಲ್ ಪರಿಶೀಲನೆ ವೇಳೆ ಮಿಸ್ ಫೈರಿಂಗ್: ಪೊಲೀಸ್ ಕಾನ್ ಸ್ಟೇಬಲ್‌ ಕಾಲಿಗೆ ಗುಂಡೇಟು

ಪಿಸ್ತೂಲ್ ಪರಿಶೀಲನೆ ವೇಳೆ ಮಿಸ್ ಫೈರಿಂಗ್ ಆಗಿ ಪೊಲೀಸ್ ಕಾನ್ ಸ್ಟೇಬಲ್‌ ಕಾಲಿಗೆ ಗುಂಡೇಟು ತಗಲಿರುವ ಘಟನೆ ಬೊಮ್ಮನಹಳ್ಳಿ ವ್ಯಾಪ್ತಿಯ ಬೇಗೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಅಂಬುದಾಸ್ ಎಂಬವರು ಗುಂಡೇಟು ತಗಲಿ ಗಾಯಗೊಂಡಿರುವ ಪೊಲೀಸ್...
error: Content is protected !!