Tag: vtv
ಧರ್ಮಸ್ಥಳ: ತಾಯಿ ತನ್ನ ಒಂಭತ್ತು ತಿಂಗಳ ಮಗುವಿನೊಂದಿಗೆ ನಾಪತ್ತೆ
ಧರ್ಮಸ್ಥಳ: ತಾಯಿ ಪುಟ್ಟ ಒಂಭತ್ತು ತಿಂಗಳ ಮಗುವಿನೊಂದಿಗೆ ನಾಪತ್ತೆಯಾದ ಘಟನೆ ಕಳೆಂಜ ಗ್ರಾಮದ ಕಾರ್ಯತ್ತಡ್ಕದಲ್ಲಿ ನಡೆದಿದೆ.
ಕಳೆಂಜ ಗ್ರಾಮದ ಕಾರ್ಯತ್ತಡ್ಕ ನಿವಾಸಿ ವೆಂಕಪ್ಪ ಗೌಡ ಅವರ ಪತ್ನಿ ಜಯಶ್ರೀ (29ವ) ಹಾಗೂ ಅವರ ಪುತ್ರಿ...
ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ : ಮೂವರಿಗೆ ಗಾಯ
ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡಿರುವ ಘಟನೆ ವಿಟ್ಲದ ಬೊಬ್ಬೆಕೇರಿಯಲ್ಲಿ ನಡೆದಿದೆ.
ಬೊಬ್ಬೆಕೇರಿ ಕರ್ನಾಟಕ ಬ್ಯಾಂಕ್ನ ಎದುರುಗಡೆ ಸ್ಕೂಟಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು...
ಕಾಸರಗೋಡು: ರೈಲಿನಿಂದ ಬಿದ್ದು ವ್ಯಕ್ತಿ ಸಾವು..!
ಕಾಸರಗೋಡು: ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ರೈಲಿನಿಂದ ಬಿದ್ದು ವಿದೇಶವಾಸಿಯೊಬ್ಬರು ಸಾವನ್ನಪ್ಪಿದ ಘಟನೆ ಕಾಸರಗೋಡು ರೈಲು ನಿಲ್ದಾಣದ ಪ್ಲಾಟ್ಫಾರ್ಮ್ನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಚೆಮ್ಮನಾಡಿನ ಕಡವತ್ ಮೂಲದ ಬಶೀರ್ (62) ಎಂದು ಗುರುತಿಸಲಾಗಿದೆ.
ಇವರು...
ಕಾಡಾನೆ ದಾಳಿಗೆ ವ್ಯಕ್ತಿ ಬಲಿ..!
ಕಾಡಾನೆ ತುಳಿತಕ್ಕೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕಕ್ಕಬ್ಬೆ ಸಮೀಪ ನಾಲಾಡಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಕಂಬೆಯಂಡ ರಾಜ ದೇವಯ (59) ಎಂದು ಗುರುತಿಸಲಾಗಿದೆ.
ನಾಲಾಡಿಯಲಿರುವ ತಮ್ಮ ಮನೆಯ ಸಮೀಪದ ತೋಟಕ್ಕೆ ತೆರಳಿದಾಗ ದಿಢೀರ್ ಕಾಣಿಸಿಕೊಂಡ ಆನೆ...
ಬೈಕ್ ಗಳ ನಡುವೆ ಭೀಕರ ಅಪಘಾತ; ಸವಾರ ಮೃತ್ಯು..!
ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರರೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಸೊರಬ ತಾಲೂಕಿನ ಉಳವಿ ಗ್ರಾಮದ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಮೃತ ಬೈಕ್ ಸವಾರ ಸೊರಬ ತಾಲೂಕಿನ ಕಣ್ಣೂರು...
ಬೈಕ್ಗೆ ಲಾರಿ ಡಿಕ್ಕಿ; ಮಹಿಳೆ ಸಾವು..!
ಲಾರಿ ಚಾಲಕನ ಬೇಜಾಬ್ದಾರಿಗೆ ಬೈಕಿನಲ್ಲಿ ಗಂಡನ ಜೊತೆ ತೆರಳುತ್ತಿದ್ದ ಮಹಿಳೆ ಪ್ರಾಣ ಕಳಕೊಂಡರೆ ಬೈಕ್ ಸವಾರ ಗಂಭಿರ ಗಾಯಗೊಂಡ ಘಟನೆ ಚಿಕ್ಕಮಗಳೂರಿನ ಕಡೂರಿನಲ್ಲಿ ಸಂಭವಿಸಿದೆ.
ಮೃತಪಟ್ಟ ಮಹಿಳೆ ಸುಮಾ (25) ಪತಿ ಜಯಣ್ಣ ಎಂದು...
ಲಾರಿ-ಅಂಬುಲೆನ್ಸ್ ನಡುವೆ ಅಪಘಾತ; ಚಾಲಕನಿಗೆ ಗಾಯ..!
ಲಾರಿ ಹಾಗೂ ಅಂಬುಲೆನ್ಸ್ ನಡುವೆ ಅಪಘಾತ ಸಂಭವಿಸಿ ಅಂಬುಲೆನ್ಸ್ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಡಿಕೇರಿ ವಿರಾಜಪೇಟೆ ಗೋಣಿಕೊಪ್ಪ ಮುಖ್ಯ ರಸ್ತೆಯ ಕೊಳತ್ತೋಡು ಎಂಬಲ್ಲಿ ನಡೆದಿದೆ.
ಗಾಯಗೊಂಡ ಅಂಬುಲೆನ್ಸ್ ಚಾಲಕನನ್ನು ಸುಳ್ಯ ಆಸ್ಪತ್ರೆಗೆ...
ಚಾಕುವಿನಿಂದ ಇರಿದು ಸ್ನೇಹಿತನ ಹತ್ಯೆ..!
ಸ್ನೇಹಿತರೆಲ್ಲರೂ ಸೇರಿ ಕೂಡಿ ಆಡಿದ ಗೆಳೆಯನನ್ನೇ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಪೈಲ್ವಾನ್ ಆಗಿದ್ದ ಪ್ರಕಾಶ್ ಮಾನೆ ಹಾಗೂ ಹತ್ಯೆ ಮಾಡಿದವರನ್ನುಕಿರಣ್ ಬಡಿಗೇರ ಹಾಗೂ ಸಂಗಮೇಶ ಎಂದು ಗುರುತಿಸಲಾಗಿದೆ.
ಗೆಳೆಯರಾದ...
ಅಂಗನವಾಡಿಯ ನೀರಿನ ಸಂಪ್ ಗೆ ಬಿದ್ದು ಬಾಲಕಿ ಸಾವು..!
ಅಂಗನವಾಡಿ ಕೇಂದ್ರದಲ್ಲಿದ್ದ ನೀರಿನ ಸಂಪ್ ಗೆ ಬಿದ್ದು 3 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಚ್.ಡಿ.ಕೋಟೆ: ತಾಲೂಕಿನ ಅಂತರಸಂತೆ ಸಮೀಪದ ಬಂಗ್ಲಿ ಹುಂಡಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿ ಬಂಗ್ಲಿಹುಂಡಿ ಗ್ರಾಮದ ನಿವಾಸಿ ಸ್ವಾಮಿ...
ಕೇಬಲ್ ವೈರ್ ಮೈಮೇಲೆ ಬಿದ್ದು ವಿದ್ಯುತ್ ಸ್ಪರ್ಶ; ನರ್ಸ್ ಸಾವು..!
ಬೈಕ್ನಲ್ಲಿ ತೆರಳುತ್ತಿರುವ ವೇಳೆ ಕೇಬಲ್ ವೈರ್ ಮೈಮೇಲೆ ಬಿದ್ದು ವಿದ್ಯುತ್ ಸ್ಪರ್ಶದಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ನರ್ಸ್ ಬಾಗಲಕೋಟೆ...
















