Friday, October 30, 2026
spot_imgspot_img
spot_imgspot_img
Home Tags Vtv

Tag: vtv

ಒಮನ್‌ ಸಮುದ್ರದಲ್ಲಿ ದೋಣಿ ಮಗುಚಿ ದುರಂತ – 14 ಭಾರತೀಯರ ರಕ್ಷಣೆಗೆ ಧಾವಿಸಿದ ಅಮೆರಿಕ...

ವಾಷಿಂಗ್ಟನ್‌: ಒಮನ್‌ ಕರಾವಳಿಯಲ್ಲಿ 14 ಭಾರತೀಯರಿದ್ದ ದೋಣಿ ಮಗುಚಿ ದುರಂತ ಸಂಭವಿಸಿದೆ. ಈ ಮಾಹಿತಿ ತಿಳಿಯುತ್ತಿದ್ದಂತೆ ಪರಿಸ್ಥಿತಿಯ ಗಂಭೀರತೆ ಅರಿತ ಅಮೆರಿಕ ನೌಕಾಪಡೆಯ ಪಿ-8 ಕಡಲ ಕಣ್ಗಾವಲು ವಿಮಾನ ತಕ್ಷಣವೇ ಸ್ಥಳಕ್ಕೆ ಆಗಮಿಸಿ...

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿಕೆಶಿ ಸ್ಪಷ್ಟನೆ

ಬೆಂಗಳೂರು: ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ ಎಂದು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ ಸರ್ಕಾರ ಗ್ಯಾರಂಟಿ ಯೋಜನೆಯ ಪರಿಷ್ಕರಣೆಗೆ ಕೈ ಹಾಕಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ...

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ

ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ ಫಲಾನುಭವಿಗಳನ್ನ ಪತ್ತೆ ಹಚ್ಚುವ ಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಫಲಾನುಭವಿಗಳು ಸೌಲಭ್ಯ ಪಡೆಯಬೇಕಾದ್ರೆ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಕೆ ಮಾಡುವುದು ಕಡ್ಡಾಯವಾಗಿದೆ. ಗೃಹಲಕ್ಷ್ಮಿ...

ಚಿಕ್ಕಬಳ್ಳಾಪುರ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದುರ್ಮರಣ

ಚಿಕ್ಕಬಳ್ಳಾಪುರ: ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತೊಗರಿ ಘಟ್ಟ ಗ್ರಾಮದಲ್ಲಿ ನಡೆದಿದೆ. ಸವಿತಾ – ಮುನಿರಾಜು ದಂಪತಿಯ ಮಗಳು ದಕ್ಷ (11) ಹಾಗೂ...

ಮೂಡುಬಿದಿರೆ :ಕಾಲು ಜಾರಿ ಬಾವಿಗೆ ಬಿದ್ದು ವೃದ್ದೆ ಸಾವು

ಮೂಡುಬಿದಿರೆ: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಮೂಡುಬಿದಿರೆ ತಾಲೂಕಿನ ಒಂಟಿಕಟ್ಟೆಯಲ್ಲಿ ಶನಿವಾರ ನಡೆದಿದೆ. ಮೂಡಬಿದ್ರೆ ಮಾರ್ಪಾಡಿ ಗ್ರಾಮದ ಒಂಟಿಕಟ್ಟೆಯ ಕಮಲ (99) ಮೃತಪಟ್ಟವರು. ಶನಿವಾರ ಬಾವಿಗೆ ಇಣುಕಿ ನೋಡುತ್ತಿದ್ದಾಗ ಆಕಸ್ಮಿಕವಾಗಿ...

ಕೊಲ್ಲೂರು ಮೂಕಾಂಬಿಕೆಗೆ ಅಂದು ಚಿನ್ನದ ಖಡ್ಗ ಕೊಟ್ಟಿದ್ದ ಎಂಜಿಆರ್!

ಎಷ್ಟು ಕೆಜಿ? ಇಂದಿನ ಬೆಲೆ ಎಷ್ಟು ಗೊತ್ತಾ? ಕೊಲ್ಲೂರು: ವಿಜಯ್​ಗೂ ಮುನ್ನ ತಮಿಳು ನಾಡಿನಲ್ಲಿ ಈ ಹಿಂದೆ ರಾಜ್ಯಭಾರ ಮಾಡಿದವರೂ ಮೂಕಾಂಬಿಕೆಗೆ ಶರಣಾಗಿದ್ದರು. ಎಂಜಿಆರ್ ಚಿನ್ನದ ಖಡ್ಗವನ್ನೂ ಅರ್ಪಿಸಿದ್ದರು. ಅದನ್ನು ಇಂದಿಗೂ ದೇವಿಯ ಸೇವೆಯಲ್ಲಿ...

ಕಿಂಡರ್‌ಗಾರ್ಟನ್‌ನಿಂದ ಪಿಜಿವರೆಗೆ ಉಚಿತ ಶಿಕ್ಷಣ – ಒಡಿಶಾ ಸರ್ಕಾರ ಘೋಷಣೆ

ಭುವನೇಶ್ವರ: ಸರ್ಕಾರಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಇನ್ಮುಂದೆ ಯಾವುದೇ ಶುಲ್ಕ ಇರುವುದಿಲ್ಲ. ಕಿಂಡರ್‌ಗಾರ್ಟನ್‌ನಿಂದ ಸ್ನಾತಕೋತ್ತರ ಪದವಿವರೆಗೆ ಉಚಿತ ಶಿಕ್ಷಣ ನೀಡುವುದಾಗಿ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಘೋಷಿಸಿದ್ದಾರೆ. ಶಿಕ್ಷಣವನ್ನು...

ಭಾರತದ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

ನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರನ್ನ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಧೀರಜ್‌ ಸೇಠ್‌ ಅವರು ಜೂನ್‌ 30 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸೇನೆಯ ಹಾಲಿ ಮುಖ್ಯಸ್ಥರಾದ...

ಗುಂಡಿಗೆ ಬಿದ್ದು ದ್ವಿಚಕ್ರ ವಾಹನ ಸ್ಕಿಡ್ – ಮಗಳನ್ನು ಕಾಲೇಜಿಗೆ ಕರೆದೊಯ್ಯುತ್ತಿದ್ದ ತಾಯಿ ಸಾವು

ಬೆಂಗಳೂರು: ಮಗಳನ್ನು ಕಾಲೇಜಿಗೆ ಬಿಡಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ವೈಟ್‌ಫೀಲ್ಡ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾರತ್ತಹಳ್ಳಿಯಿಂದ ಸಿದ್ದಾಪುರ ಕಡೆಗೆ ತಾಯಿ ಕಾಂತಾ ಹಾಗೂ...

ಅಸ್ಸಾಂನ ಜೋರ್ಹತ್‌ನಲ್ಲಿ ಭಾರತೀಯ ವಾಯುಪಡೆಯ AN-32 ವಿಮಾನ ಪತನ; ಐವರು IAF ಸಿಬ್ಬಂದಿ ದುರ್ಮರಣ

ದಿಸ್ಪುರ: ಅಸ್ಸಾಂನ ಜೋರ್ಹತ್‌ನಲ್ಲಿರುವ ವಾಯುಪಡೆ ನಿಲ್ದಾಣದಲ್ಲಿ ಶನಿವಾರ ಭಾರತೀಯ ವಾಯುಪಡೆಯ ಎಎನ್ -32 ಸಾರಿಗೆ ವಿಮಾನ(AN-32 Transport Aircraft) ಅಪಘಾತಕ್ಕೀಡಾಗಿ ಬೆಂಕಿಗೆ ಆಹುತಿಯಾಗಿದೆ. ಅಸ್ಸಾಂನ ಜೋರ್ಹತ್‌ನಲ್ಲಿರುವ ವಾಯುಪಡೆ ನಿಲ್ದಾಣದಲ್ಲಿ ಶನಿವಾರ ಭಾರತೀಯ ವಾಯುಪಡೆಯ(ಐಎಎಫ್) ಎಎನ್...
error: Content is protected !!