Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಕಡಬ: ಗಾಳಿ ಮಳೆಗೆ ಮನೆ ಮೇಲೆ ಮರ ಬಿದ್ದು ಮೇಲ್ಛಾವಣಿ ಸಂಪೂರ್ಣ ಜಖಂ; ದಂಪತಿಗಳು...

ಕಡಬ: ಗಾಳಿ ಮಳೆಗೆ ಮನೆ ಮೇಲೆ ಮರ ಬಿದ್ದು, ಮನೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದಲ್ಲಿ ನಡೆದಿದೆ. ಬಾಬು ಮತ್ತು ಲಕ್ಷ್ಮೀ ದಂಪತಿಗಳ ಮನೆ ಮೇಲೆ ಮರ ಬಿದ್ದಿದ್ದು,...

ಕಡಬ: ನದಿಗೆ ಹಾರಿದ ಯುವತಿಯನ್ನು ರಕ್ಷಿಸಿದ ಆಟೋ ಚಾಲಕ..!

ಕಡಬ: ನದಿಗೆ ಹಾರಿದ ಯುವತಿಯೋರ್ವಳನ್ನು ಆಟೋ ಚಾಲಕ ರಕ್ಷಿಸಿದ ಘಟನೆ ಕಡಬ ಆಲಂಕಾರು ಸಮೀಪದ ಶಾಂತಿಮೊಗರಿನಲ್ಲಿ ನಡೆದಿದೆ. ಶಾಂತಿಮೊಗರು ಸೇತುವೆಯ ಕೆಳಭಾಗದಲ್ಲಿ ಹರಿಯುವ ಕುಮಾರಧಾರ ನದಿಗೆ ಯುವತಿಯು ತನ್ನ ಸ್ಕೂಟಿ ನಿಲ್ಲಿಸಿ ಹಾರಿದ್ದಾಳೆ. ಈ...

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಟೆಂಪೋ; ಅಪಾಯದಿಂದ ಪಾರು..!

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ರಸ್ತೆ ಬದಿಯ ಚರಂಡಿಗೆ ಉರುಳಿದ ಘಟನೆ ಸುಳ್ಯ ಸಂಪಾಜೆ ಗ್ರಾಮದ ಕಡೆಪಾಲದಲ್ಲಿ ನಡೆದಿದೆ. ಸುಳ್ಯದಿಂದ ಮಡಿಕೇರಿಯ ಕಡೆಗೆ ತೆರಳುತ್ತಿದ್ದ ಗೂಡ್ಸ್ ಟೆಂಪೋ ಸಂಪಾಜೆ ವ್ಯಾಪ್ತಿಯಲ್ಲಿ ಇಂದು ಸುರಿದ...

ಮಂಗಳೂರು : ಲಂಚ ಸ್ವೀಕರಿಸುವ ವೇಳೆ ಮೂಡಾ ಆಯುಕ್ತ ಮತ್ತು ದಲ್ಲಾಳಿ ರೆಡ್ ಹ್ಯಾಂಡ್...

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮೂಡಾ ಆಯುಕ್ತರೊಬ್ಬರು ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದ ಘಟನೆ ನಡೆದಿದೆ. ಮುಡಾ ಕಮಿಷನರ್ ಮನ್ಸೂರ್‌ ಅಲಿ ಹಾಗೂ ಆತನ...

ತುಳಸಿ ಎಲೆಯ ಉಪಯೋಗ

ಇತ್ತೀಚಿನ ದಿನಗಳಲ್ಲಿ ನಮ್ಮ ಆಹಾರ ಪದ್ಧತಿಯಲ್ಲಿ ಭಾರಿ ಬದಲಾವಣೆಯಾಗಿದೆ. ಕರಿದ ಮತ್ತು ಮಸಾಲೆಯುಕ್ತ ಆಹಾರಗಳ ಬಳಕೆ ಹೆಚ್ಚಾಗಿದೆ. ಅಲ್ಲದೆ, ನೀರು ಅಥವಾ ದ್ರವ ಪದಾರ್ಥಗಳ ಸೇವನೆಯನ್ನು ಕಡಿಮೆ ಮಾಡುವುದು, ಸಮಯಕ್ಕೆ ಊಟ ಮಾಡದಿರುವುದು...

ಭೂಗತಪಾತಕಿ ಪ್ರಸಾದ್ ಪೂಜಾರಿಯನ್ನು ಚೀನಾದಿಂದ ಭಾರತಕ್ಕೆ ಕರೆತಂದ ಕ್ರೈಬ್ರಾಂಚ್

2005ರಲ್ಲಿ ಭಾರತದಿಂದ ಪರಾರಿಯಾಗಿದ್ದ ಕುಮಾರ್ ಪಿಳ್ಳೈ ಗ್ಯಾಂಗ್​ನ ಮುಖ್ಯಸ್ಥ ಪ್ರಸಾದ್ ಪೂಜಾರಿಯನ್ನು ವಾಪಸ್ ಕರೆತರುವಲ್ಲಿ ಮುಂಬೈ ಪೊಲೀಸರು ಯಶಸ್ವಿಯಾಗಿದ್ದಾರೆ. ಭೂಗತ ಪಾತಕಿ ಪ್ರಸಾದ್ ಪೂಜಾರಿಯನ್ನು ಚೀನಾದಿಂದ ಶನಿವಾರ ಬೆಳಗ್ಗೆ ಭಾರತಕ್ಕೆ ಕರೆತರಲಾಯಿತು.ಮುಂಬೈನಲ್ಲಿ ಹಲವು...

ಪುತ್ತೂರು: ಕುಂಕುಮ್ ಫ್ಯಾಶನ್ ಮಳಿಗೆಯಿಂದ ಗ್ರಾಹಕರಿಗೆ ಮಹಾಮೋಸ…!

ಕಳಪೆ ಬಟ್ಟೆ ಬಗ್ಗೆ ಪ್ರಶ್ನಿಸಲು ಬಂದ ಗ್ರಾಹಕರೊಂದಿಗೆ ಬೇಜವಾಬ್ದಾರಿ ವರ್ತನೆ; ವಿಡಿಯೋ ವೈರಲ್ ಪುತ್ತೂರು : ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಕುಂಕುಮ್ ವಸ್ತ್ರ ಮಳಿಗೆಯಿಂದ ಗ್ರಾಹಕರಿಗೆ ಮಹಾಮೋಸ ನಡೆಯುತ್ತಿದ್ದು,ಕಳಪೆ ಬಟ್ಟೆಯನ್ನು ದುಬಾರಿ ಬೆಲೆಗೆ ಮಾರಾಟ ಮಾಡಿ...

ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ವಿನಯ್ ಕುಮಾ‌ರ್ ಸೊರಕೆ ನೇಮಕ

ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ವಿನಯ್ ಕುಮಾ‌ರ್ ಸೊರಕೆ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಅನುಮೋದನೆಯೊಂದಿಗೆ ನೇಮಕಗೊಳಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಆದೇಶ...

ಬೈಕ್ ಲಾರಿ ನಡುವೆ ಭೀಕರ ಅಪಘಾತ : ದಾವಣಗೆರೆ ಎಸ್ಪಿ ಗನ್ ಮ್ಯಾನ್ ಗಂಭೀರ,...

ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ದಾವಣಗೆರೆ ಹೆಚ್ಚುವರಿ ಎಸ್ಪಿ ಗನ್ ಮ್ಯಾನ್ ಸ್ಥಿತಿ ಗಂಭೀರವಾಗಿದ್ದು, ಗನ್ ಮ್ಯಾನ್ ಪತ್ನಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಕಡೂರಿನ ತಂಗಲಿ ಬಳಿ ನಡೆದಿದೆ. ಗನ್...

ಪುತ್ತೂರು: ಅಂತ‌ರ್ ರಾಜ್ಯ ಕಳ್ಳಿಯ ಬಂಧನ: 6 ರೂ ಲಕ್ಷ ಮೌಲ್ಯದ ಚಿನ್ನಾಭರಣ ವಶ

ಪುತ್ತೂರು: ಫೆ 12 ರಂದು ಪುತ್ತೂರು KSRTC ಬಸ್ ನಿಲ್ದಾಣದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಯಂಬತ್ತೂ‌ರ್ ಜಿಲ್ಲೆ ಸೋಲವಂಪಳಯಂ, ಸಿಕ್ಕಲಂಪಳಯಂ ನಿವಾಸಿ ಈಶ್ವರಿ ಬಂಧಿತ ಆರೋಪಿ. ಫೆ...
error: Content is protected !!