Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ಖಾಸಗಿ ಬಸ್ ಹಾಗೂ ದ್ವಿಚಕ್ರವಾಹನ ನಡುವೆ ಅಪಘಾತ: ಸವಾರ ಗಂಭೀರ

ಬಂಟ್ವಾಳ: ಖಾಸಗಿ ಬಸ್ಸೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಬೆಂಜನಪದವು ಸಮೀಪದ ಶಿವಾಜಿ ನಗರದಲ್ಲಿ ನಿನ್ನೆ ಸಂಜೆ ವೇಳೆ ನಡೆದಿದೆ. ಬೆಂಜನಪದವು ನಿವಾಸಿ ನವೀನ್ ಅಪಘಾತದಲ್ಲಿ ಗಾಯಗೊಂಡಿರುವ...

ಗಂಟಲು ಕಿರಿಕಿರಿಯನ್ನು ಶಮನಗೊಳಿಸುವುದು ಹೇಗೆ?

ಗಂಟಲಿನ ಕಿರಿಕಿರಿಯು ಅಲರ್ಜಿಗಳು, ವೈರಲ್ ಸೋಂಕುಗಳು, ಶುಷ್ಕ ಗಾಳಿ ಮತ್ತು ಅತಿಯಾದ ಕೂಗು ಸೇರಿದಂತೆ ವಿವಿಧ ಅಂಶಗಳಿಂದ ಉಂಟಾಗಬಹುದು. ರೋಗಲಕ್ಷಣಗಳು ಸಾಮಾನ್ಯವಾಗಿ ಅಸ್ವಸ್ಥತೆ, ತುರಿಕೆ ಅಥವಾ ಗಂಟಲಿನಲ್ಲಿ ನೋವು, ಮಾತನಾಡುವುದು ಮತ್ತು ನುಂಗಲು...

ಉದ್ಘಾಟನಾ ಪಂದ್ಯದಲ್ಲೇ ಆರ್‌ಸಿಬಿಗೆ ಸೋಲು

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 17ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಆತಿಥೇಯ ಚೆನ್ನೈ 6 ವಿಕೆಟ್‌ಗಳಿಂದ ಬೆಂಗಳೂರು ತಂಡವನ್ನು ಸೋಲಿಸಿ ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ...

ಬೆಳ್ತಂಗಡಿ: ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ

ಬೆಳ್ತಂಗಡಿ: ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆಯೊಡ್ಡಿದ ಘಟನೆ ಉಜಿರೆ ಗ್ರಾಮದ ರಥಬೀದಿಯಲ್ಲಿ ನಡೆದಿದೆ. ಉಜಿರೆ ಗ್ರಾಮ ಬೆಳ್ತಂಗಡಿ ನಿವಾಸಿ ಹರೀಶ್‌ ಆಚಾರ್ಯ ಎಂಬವರು ದಿನಾಂಕ 21.03.2024 ರಂದು ರಾತ್ರಿ ಉಜಿರೆ ಗ್ರಾಮದ...

ಕಾರ್ಕಳ: ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಪಲ್ಟಿ- ಓರ್ವ ಮೃತ್ಯು, ನಾಲ್ವರಿಗೆ ಗಾಯ

ಕಾರ್ಕಳ: ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಮಾಳ ಗ್ರಾಮದ ಕಡಾರಿ ಕ್ರಾಸ್‌ನಲ್ಲಿ ನಡೆದಿದೆ. ಹೆಜಮಾಡಿಯಿಂದ ಮಾಳದೆಡೆಗೆ ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ...

ಮಂಜೇಶ್ವರ : ವಿದ್ಯುತ್‌ ಶಾಕ್‌ ತಗುಲಿ ಯುವಕ ಮೃತ್ಯು

ಮಂಜೇಶ್ವರ: ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಹೊಸಂಗಡಿ ಬಳಿಯ ಅಂಗಡಿಪದವು ಎಂಬಲ್ಲಿ ನಡೆದಿದೆ. ಹೊಸಂಗಡಿ ಬಳಿಯ ಅಂಗಡಿಪದವು ನಿವಾಸಿ ದಿ. ಅಶೋಕ್ - ಕಲಾವತಿ ದಂಪತಿಯ ಪುತ್ರ ಪ್ರಜ್ವಲ್ (19) ಎಂಬಾತ...

ತುಮಕೂರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಬೆಳ್ತಂಗಡಿ ಮೂಲದ ಮೂವರ ಮೃತದೇಹ ಕಾರಿನಲ್ಲಿ ಪತ್ತೆ

ಬೆಳ್ತಂಗಡಿ : ಬೆಳ್ತಂಗಡಿಯಿಂದ ಬಾಡಿಗೆ ಮಾಡಿಕೊಂಡು ಹೋಗಿದ್ದ ಮೂವರು ಇದ್ದ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಬೆಳ್ತಂಗಡಿ ತಾಲೂಕಿನ...

ಬಿಗ್ ಬಾಸ್ ಖ್ಯಾತಿಯ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ ಅರೆಸ್ಟ್..!

ರೀಲ್ಸ್ ಸ್ಟಾರ್ , ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ ಮೂಲಕ ಫೇಮಸ್ ಆದ ಸೋನು ಶ್ರೀನಿವಾಸ್ ಗೌಡ ಅವರು ಅರೆಸ್ಟ್ ಆಗಿದ್ದಾರೆ. ಕಾನೂನು ಬಾಹಿರವಾಗಿ ಅವರು ಮಗುವನ್ನು ದತ್ತು ಪಡೆದ ಆರೋಪದ...

ನೆಲ್ಯಾಡಿ: ಡಿಸೇಲ್ ಸಾಗಾಟದ ಟ್ಯಾಂಕರ್ ಪಲ್ಟಿ; ಇಬ್ಬರಿಗೆ ಗಾಯ..!

ನೆಲ್ಯಾಡಿ: ಡೀಸಿಲ್ ಟ್ಯಾಂಕರ್ ಪಲ್ಟಿಯಾಗಿ ಡೀಸಿಲ್ ಸೋರಿಕೆ ಉಂಟಾಗಿ ಇಬ್ಬರೂ ಗಾಯಗೊಂಡ ಘಟನೆ ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಟ್ಯಾಂಕರ್ ಡ್ರೈವರ್ ಮೋಹಿಲ್ ಮತ್ತು...

ವರದಕ್ಷಿಣೆ ಕಿರುಕುಳ; ಡೆತ್‌ನೋಟ್‌ ಬರೆದಿಟ್ಟು ಗೃಹಿಣಿ ನೇಣಿಗೆ ಶರಣು..!

ವರದಕ್ಷಿಣೆ ಕಿರುಕುಳದಿಂದಬೇಸತ್ತಿದ್ದ ಗೃಹಿಣಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಗೃಹಿಣಿ ಪ್ರೇಮಕುಮಾರಿ (26) ಮತ್ತು ಪತಿ ರಾಘವೇಂದ್ರ ಎಂದು ಗುರುತಿಸಲಾಗಿದೆ. 2022ರಲ್ಲಿ ಮೈಸೂರಿನ ಮೂಲದ...
error: Content is protected !!