Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಕನ್ಯಾನ : ಒಡಿಯೂರು ಶ್ರೀ ಗುರುದೇವ ಐ.ಟಿ.ಐ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕೋತ್ಸವ

ಕನ್ಯಾನ :“ಇತ್ತೀಚಿನ ದಿನಗಳಲ್ಲಿ ಮಾನವೀಯತೆಯ ಮೌಲ್ಯಕ್ಷೀಣವಾಗುತ್ತಿದೆ. ಮಾನವೀಯ ಮೌಲ್ಯ ರೂಪುಗೊಳ್ಳಬೇಕು. ಶಿಕ್ಷಣ ಕ್ಷೇತ್ರದಲ್ಲಿ ಗೊಂದಲವಾಗುತ್ತಿದೆ. ಅದಕ್ಕೆ ತೆರೆ ಎಳೆಯಬೇಕು. ನಿತ್ಯ ವಿದ್ಯಾರ್ಥಿಯಾದವ ಮಾತ್ರ ಆದರ್ಶ ಶಿಕ್ಷಕನಾಗಲು ಸಾಧ್ಯ” ಎಂದು ಒಡಿಯೂರು ಶ್ರೀ ಗುರುದೇವದತ್ತ...

ಬಂಟ್ವಾಳ: ಸುಳ್ಳು ವಾಟ್ಸಪ್ ಸಂದೇಶಕ್ಕೆ ಮಾರು ಹೋಗಿ ಲಕ್ಷಾಂತರ ರೂ. ಕಳೆದುಕೊಂಡ ಅಟೋ ಚಾಲಕ..!

ಬಂಟ್ವಾಳ: ಅಪರಿಚಿತ ವಾಟ್ಸಪ್ ಸಂದೇಶ ನಂಬಿ ಆಫ್ ಡೌನ್ ಲೋಡ್ ಮಾಡಿಕೊಂಡು ಹಣ ಹೂಡಿಕೆ ಮಾಡಿದ ಅಟೋ ರಿಕ್ಷಾ ಚಾಲಕ ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಬಂಟ್ವಾಳ ಸರಪಾಡಿ ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ವ್ಯಕ್ತಿ...

ಪುತ್ತೂರು: ಗಾಂಜಾ ಸೇವಿಸಿ ಅನುಚಿತ ವರ್ತನೆ: ಆರೋಪಿಗಳಿಬ್ಬರು ಅರೆಸ್ಟ್..!

ಪುತ್ತೂರು: ವ್ಯಕ್ತಿಗಳಿಬ್ಬರು ಗಾಂಜಾ ಸೇವಿಸಿ ಅನುಚಿತವಾಗಿ ವರ್ತನೆ ತೋರಿದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳಿಗ್ಗೆ ದಾಳಿ ನಡೆಸಿ ಪುತ್ತೂರು ನಗರ ಪೊಲೀಸರು ಮೂವರನ್ನು ದಸ್ತಗಿರಿ ಮಾಡಿದ ಘಟನೆ ಪುತ್ತೂರು ಕಸಬಾ...

ಜೆ.ಇ.ಇ ಮೈನ್ಸ್‌ ಫಲಿತಾಂಶ ಪ್ರಕಟ – ಕ್ರಿಯೇಟಿವ್‌ ನ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ

ದೇಶದ ಪ್ರತಿಷ್ಠಿತ ಎಂಜಿನಿಯರಿಂಗ್‌ ವಿಭಾಗಕ್ಕೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಶನಲ್‌ ಟೆಸ್ಟಿಂಗ್‌ ಏಜೆನ್ಸಿ ನಡೆಸುವ ಜೆ.ಇ.ಇ ಮೈನ್ಸ್‌ ನ ಮೊದಲ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕ್ರಿಯೇಟಿವ್‌ ಕಾಲೇಜಿನ 26 ವಿದ್ಯಾರ್ಥಿಗಳು 95 ಪರ್ಸಂಟೈಲ್‌...

ಪುತ್ತೂರು: ಪುತ್ತೂರು ಶಾಸಕರು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ; ಮಾಜಿ ಶಾಸಕ ಸಂಜೀವ...

ಪುತ್ತೂರು: ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆದು ಸುಮಾರು 300 ದಿವಸಗಳು ಆಗಿದ್ದು ಈ ಸಮಯದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ತಾವು ಚುನಾವಣೆ ಸಂದರ್ಭ ಘೋಷಿಸಿದ ಗ್ಯಾರಂಟಿಗಳಿಗೋಸ್ಕರ ಒಂದು ವರ್ಷದ ಅವಧಿಗೆ...

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆ ವಿಟ್ಲ, ಕನ್ಯಾನದಲ್ಲಿ ಪೊಲೀಸ್‌ ಪಥಸಂಚಲನ

ವಿಟ್ಲ: ಲೋಕಸಭೆ ಚುನಾವಣೆಯ ಹಿನ್ನಲೆ ಇಂದು ವಿಟ್ಲ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಹೆಚ್‌.ಈ ನಾಗರಾಜ್‌ ನೇತೃತ್ವದಲ್ಲಿ ಕನ್ಯಾನ ಪೇಟೆಯ ಮುಖ್ಯರಸ್ತೆಯಲ್ಲಿ ಹಾಗೂ ವಿಟ್ಲ ಪೇಟೆಯ ಮುಖ್ಯ ರಸ್ತೆಗಳಲ್ಲಿ ಪಥಸಂಚಲನ ಸಾಗಿಬಂತು. ಪಥಸಂಚಲನದಲ್ಲಿ ವಿಟ್ಲ...

ನನ್ನ ಮುಂದಿನ ನಡೆ ಪಕ್ಷ ಶುದ್ದೀಕರಣ ಬಿಜೆಪಿ ತೊರೆಯುವುದಿಲ್ಲ ಕಾಂಗ್ರೆಸ್ ಸೇರುವುದಿಲ್ಲ; ಡಿ ವಿ...

ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ರಾಜ್ಯ ನಾಯಕರ ವಿರುದ್ಧ ಮುನಿಸಿಕೊಂಡಿರುವ ಸಂಸದ ಡಿವಿ ಸದಾನಂದಗೌಡ ಸುದ್ದಿಗೋಷ್ಠಿ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಬಿಜೆಪಿ ಶುದ್ದೀಕರಣ ಮಾಡುವುದಾಗಿ ಶಪಥ ಮಾಡಿದ್ದಾರೆ....

ಬೆಳ್ತಂಗಡಿ: ಅರಣ್ಯದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ; ಆತ್ಮಹತ್ಯೆ ಶಂಕೆ..!

ಬೆಳ್ತಂಗಡಿ: ಅರಣ್ಯ ಪರಿಸರದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಹಾಗೂ ಇತರ ಸೊತ್ತುಗಳ ಪತ್ತೆಯಾದ ಘಟನೆ ಬೆಳ್ತಂಗಡಿ ಪುದುವೆಟ್ಟು‌ಗ್ರಾಮದ ಬೋಳ್ಮಿನಾರು, ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಳೆಂಜ ಗ್ರಾಮದ...

ಖಾಸಗಿ ಬಸ್​​ನಲ್ಲಿ ನಿಗೂಢ ಸ್ಪೋಟ; 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯ..!

ಖಾಸಗಿ ಬಸ್​ನಲ್ಲಿ ನಿಗೂಢ ಸ್ಪೋಟಗೊಂಡು 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾದ ಘಟನೆ ತುಮಕೂರಿನ ಗೂಳೂರು ಸಮೀಪ ಗಣಪತಿ ಅನ್ನೋ ಬೋರ್ಡ್​ ಹೊಂದಿದ್ದ ಖಾಸಗಿ ಬಸ್​ನಲ್ಲಿ ನಡೆದಿದೆ. ಬಸ್ ತುಮಕೂರಿನಿಂದ ಕುಣಿಗಲ್​ ಕಡೆಗೆ ಹೋಗುತ್ತಿದ್ದಾಗ...

ಆನೆ ದಾಳಿಗೆ ವ್ಯಕ್ತಿ ಸಾವು..!

ಆನೆ ದಾಳಿಗೆ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಚಾಮರಾಜನಗರ ಹನೂರು ತಾಲ್ಲೂಕಿನ ಕತ್ತಕಾಲ್ ಪೋಡು ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿ ಕತ್ತಕಾಲ್ ಪೋಡು ಗ್ರಾಮದ ಮಾದ (35) ಎಂದು ಗುರುತಿಸಲಾಗಿದೆ. ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು...
error: Content is protected !!