Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಸ್ಕೂಟಿಗೆ ಕಾರು ಢಿಕ್ಕಿ: ವಿದ್ಯಾರ್ಥಿ ಮೃತ್ಯು

ಸ್ಕೂಟಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ಸಮೀಪ ಜೆಟ್ ಕಟ್ ಬಳಿ ನಡೆದಿದೆ. ಮಣಿಪಾಲದಲ್ಲಿ ವ್ಯಾಸಂಗ ಮಾಡುತ್ತಿರುವ ಬೆಂಗಳೂರು ಮೂಲದ ಜಸ್ಟಿನ್ ಎಚ್. ರೆಡ್ಡಿ ಮೃತಪಟ್ಟ...

ಬಂಟ್ವಾಳ‌ : ವೈನ್‌ಶಾಪ್‌ ಹಿಂಬದಿ ನಿಲ್ಲಿಸಿ ಹೋಗಿದ್ದ ದ್ವಿಚಕ್ರ ವಾಹನ ಕಳವು

ಬಂಟ್ವಾಳ‌ : ಬಂಟ್ವಾಳ‌ದ ಕಾರ್ತಿಕ್ ವೈನ್‌ ಶಾಪ್‌ ಹಿಂಬದಿಯಲ್ಲಿ ನಿಲ್ಲಿಸಿ ಹೋಗಿದ್ದ ದ್ವಿಚಕ್ರ ವಾಹನ ಕಳವಾಗಿರುವ ಘಟನೆ ನಡೆದಿದೆ. ನರಿಕೊಂಬು ಗ್ರಾಮ ನಿವಾಸಿ ರಮೇಶ್ ಎಂಬವರು ತನ್ನ ದ್ವಿಚಕ್ರ ವಾಹನವನ್ನು (KA 19 EV...

ಮಂಗಳೂರು: ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಹಣ ಸಾಗಾಟ: 1.32 ಲಕ್ಷ ರೂ ಚುನಾವಣಾಧಿಕಾರಿಗಳ...

ಮಂಗಳೂರು: ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 1.32 ಲಕ್ಷ ರೂ. ನಗದನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೋಡಾರ್-ಎಡಪದವು ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ. ದೇಶಾದ್ಯಂತ ನೀತಿ ಸಂಹಿತೆ...

ಶಾಲೆಯಿಂದ ದೇವಸ್ಥಾನಕ್ಕೆ ದೀಪ ಹಚ್ಚಲು ಹೋದ ಬಾಲಕಿ ಬೆಂಕಿ ತಗುಲಿ ಮೃತ್ಯು..! ಶಿಕ್ಷಕರು ಅಮಾನತು

ಶಾಲೆಯ ಸಮೀಪದ ದೇವಸ್ಥಾನಕ್ಕೆ ದೀಪ ಹಚ್ಚಲು ಹೋದ ವಿದ್ಯಾರ್ಥಿನಿ ಬಟ್ಟೆಗೆ ಬೆಂಕಿ ತಗುಲಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿ ನಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಶಿರಾ ತಾಲ್ಲೂಕು ಗೌಡಗೆರೆ ಹೋಬಳಿ ಮೇಳಕೋಟೆ...

ಉಳ್ಳಾಲ:ದರೋಡೆ ಮತ್ತು ಕೊಲೆಯತ್ನ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಉಳ್ಳಾಲ: ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹರೇಕಳ ಕಡವಿನ ಬಳಿಯ ಅಂಗಡಿ ಮಾಲೀಕನ ದರೋಡೆ ಮತ್ತು ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಎಸಿಪಿ ಧನ್ಯಾ ನಾಯಕ್ ನೇತೃತ್ವದ ಮಾದಕದ್ರವ್ಯ ವಿರೋಧಿ...

ಸಾಲಬಾಧೆಯಿಂದ ರೈತ ಆತ್ಮಹತ್ಯೆಗೆ ಶರಣು..!

ಸಾಲಬಾಧೆಯಿಂದ ರೈತ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಹುಣಸೂರು ತಾಲೂಕಿನ ತಿಪ್ಪಲಾಪುರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತ ಕರಿಗೌಡ (53) ಎಂದು ಗುರುತಿಸಲಾಗಿದೆ. ಕ್ರಿಮಿನಾಶಕ ಕಾಳು ಸೇವಿಸಿ ರೈತ ಕರಿಗೌಡ ಆತ್ಮಹತ್ಯೆಗೆ ಶರಣಾಗಿದ್ದಾನೆ. 2.5...

ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಸಾವು..!

ಚಲಿಸುತ್ತಿದ್ದ ರೈಲಿನಿಂದ ಬಿದ್ದು ವಕೀಲ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಟೇಕಲ್ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಚಿಕ್ಕಕುಂತೂರು ಗ್ರಾಮದ ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಬೆಂಗಳೂರು ಕೆ.ಆರ್.ಪುರಂನಿಂದ ಟೇಕಲೆ ಹೋಗುವ ಮಾರ್ಗ ಮಧ್ಯೆ...

ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ; ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ...

ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ರೈಲು ಹಳಿ ಮೇಲೆ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ರೈಲು ನಿಲ್ದಾಣ ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಉಗಾರ ಗ್ರಾಮದ ಕುತಬುದ್ದಿನ ಇಮಾಮಸಾಬ ಶೇಖ (37)...

ಕಾಡಾನೆ ದಾಳಿ; ಅಪಾಯದಿಂದ ಪಾರಾದ ಪ್ರವಾಸಿಗರು..!

ಕಾಡಾನೆಯೊಂದು ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದು ಕೂದಲೆಳ ಅಂತರದಲ್ಲಿ ಪ್ರವಾಸಿಗರು ಪಾರಾದ ಘಟನೆ ಚಿಕ್ಕಮಗಳೂರು ದೇವರಮನೆಯಲ್ಲಿ ನಡೆದಿದೆ. ಮೂಡಿಗೆರೆ ಪಟ್ಟಣದ ನಿವಾಸಿ ಲೋಕೇಶ್ ಮತ್ತು ಅವರ ಸಹೋದರಿ ದೇವರಮನೆ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹಿಂದಿರುವಾಗ...
error: Content is protected !!