Tag: vtv
ಅಕ್ಕಿ ಹಿಟ್ಟಿನ ಫೇಸ್ಪ್ಯಾಕ್ ನಿಂದ ಮುಖದ ಸೌಂದರ್ಯ ಹೆಚ್ಚುತ್ತದೆ.
ಅಕ್ಕಿ ಹಿಟ್ಟನ್ನು ನಾವು ದಿನ ನಿತ್ಯ ತಿಂಡಿಗೆ ಬಳಸುತ್ತೇವೆ. ಉದಾಹರಣೆಗೆ ದೋಸೆ, ಇಡ್ಲಿ ಹಾಗೂ ಇನ್ನೇನೋ ಅಕ್ಕಿ ಹಿಟ್ಟಿನ ತಿನಿಸುಗಳನ್ನು ತಯಾರಿಸುತ್ತೇವೆ. ಅಕ್ಕಿ ಹಿಟ್ಟನ್ನು ತಿನಿಸುಗಳನ್ನು ತಯಾರಿಸುವುದನ್ನು ಹೊರತು ಪಡಿಸಿ ನಿಮ್ಮ ಸೌಂದರ್ಯವನ್ನು...
ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಈಶ್ವರಪ್ಪ ಕಣಕ್ಕೆ
ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯೋದಾಗಿ ಘೋಷಣೆ ಮಾಡಿದ್ದಾರೆ.
ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಬೇಸರಗೊಂಡಿರುವ ಕೆಎಸ್ ಈಶ್ವರಪ್ಪ ನಿನ್ನೆ (ಮಾರ್ಚ್ 15) ಶಿವಮೊಗ್ಗದ...
ಪುತ್ತೂರು :ಪುತ್ತಿಲ ಬಿಜೆಪಿ ಸೇರ್ಪಡೆಗೊಂಡಿರುವುದು ನಾವು ಪ್ರಚಾರ ಮಾಡಿದ್ದಲ್ಲ ಮಾಧ್ಯಮದವರು ಪ್ರಚಾರ ಕೊಟ್ಟದ್ದು :ಸತೀಶ್...
ಪುತ್ತೂರು: ಪುತ್ತೂರು ಬಿಜೆಪಿ ಕಚೇರಿಯಲ್ಲಿ ಹಲವು ಗಂಟೆಗಳ ಕಾಲ ಗೌಪ್ಯವಾಗಿ ಜಿಲ್ಲಾಧ್ಯಕ್ಷ ಜೊತೆಗೆ ಸಭೆಯು ಶುಕ್ರವಾರ ಸಂಜೆ ನಡೆಯಿತು.
ಸಭೆಯ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ರವರು ಲೋಕಸಭಾ ಚುನಾವಣೆಯ...
ಸುಳ್ಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕನ ಮೇಲೆ ಹಲ್ಲೆ:
ಸುಳ್ಯ : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೋರ್ವರ ಮೇಲೆ ಹಲ್ಲೆ ನಡೆದಿರುವ ಘಟನೆ ಸುಳ್ಯದ ಅಡ್ಕಾರು ಬಳಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ಕಾಂಗ್ರೆಸ್ನ ಹಿರಿಯ ನಾಯಕ ಬೋಜಪ್ಪ ನಾಯ್ಕ್ ಎಂದು ತಿಳಿದು ಬಂದಿದೆ.
ಅಡ್ಕಾರಿನ ವಿನೋಭಾ...
ಬಹುಕೋಟಿ ದೆಹಲಿ ಅಬಕಾರಿ ನೀತಿ ಪ್ರಕರಣ : ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಪುತ್ರಿ...
ಬಹುಕೋಟಿ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್ಎಸ್ ನಾಯಕಿ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಟಿ ಚಂದ್ರಶೇಖರ ರಾವ್ ಅವರ ಪುತ್ರಿ , ಬಿಎಸ್ಆರ್ ನಾಯಕಿ, ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
ಹೈದರಾಬಾದ್ನಲ್ಲಿರುವ ಕೆ.ಕವಿತಾ...
ಮೂಡುಬಿದಿರೆ: ಪತ್ನಿ ಆತ್ಮಹತ್ಯೆ ಪ್ರಕರಣ : ಆರೋಪಿ ಪತಿ ಅರೆಸ್ಟ್
ಮೂಡುಬಿದಿರೆ: ದಂಪತಿಗಳ ನಡುವೆ ಅಕ್ರಮ ಸಂಬಂಧದ ಬಗ್ಗೆ ಆರೋಪಗಳು ನಡೆದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಮೂಡುಬಿದಿರೆಯಲ್ಲಿ ಲಕ್ಷ್ಮೀ ಅಯ್ಯಂಗಾರ್ ಬೇಕರಿ ನಡೆಸುತ್ತಿದ್ದ ನಿಂಗರಾಜು ಬಂಧಿತ...
ಉಡುಪಿ: ಹಲವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ: ಪ್ರಕರಣ ದಾಖಲು
ಉಡುಪಿ: ಬ್ಯಾಂಕ್ ಶಾಖೆಯ ಮ್ಯಾನೇಜರ್, ಅಧ್ಯಕ್ಷರು ಸಹಿತ ಇತರರು ಸೇರಿ ಹಲವು ಮಂದಿಯ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಸಾಲ ಪಡೆದು ವಂಚಿಸಿರುವ ಘಟನೆ ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಮಲ್ಪೆ...
ಬಿಎಸ್ವೈ ವಿರುದ್ದ ಪೋಕ್ಸೊ ಪ್ರಕರಣ: ತನಿಖೆ ಸಿಐಡಿಗೆ ವರ್ಗಾವಣೆ
ಬೆಂಗಳೂರು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿ ತನಿಖೆಯ ಹೊಣೆಯನ್ನು ಸಿಐಡಿಗೆ ವರ್ಗಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಯಡಿಯೂರಪ್ಪ ವಿರುದ್ಧದದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ...
ಮೂಡುಬಿದ್ರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಿಕ್ಷಕನ ವಿರುದ್ದ ದೂರು..!
ಮೂಡುಬಿದ್ರೆ: ಕಲ್ಲಮುಂಡ್ಕೂರು ಸರ್ಕಾರಿ ಅನುದಾನಿತ ಶಾಲೆಯ ಅಧ್ಯಾಪಕರೊಬ್ಬರ ವಿರುದ್ಧ ಲೈಂಗಿಕ ಕಿರುಕುಳ ಆರೋಪದಲ್ಲಿ ಪ್ರಕರಣ ದಾಖಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆರೋಪಿಯನ್ನು ಶಾಲೆಯ ಸಹ ಅಧ್ಯಾಪಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಗುರುವ...
ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ, ಸದಸ್ಯರ ನಾಮನಿರ್ದೇಶನ
ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ, ಸದಸ್ಯರ ನಾಮನಿರ್ದೇಶನ ಮಾಡಿ ಸರಕಾರ ಆದೇಶಿಸಿದೆ.
ರಾಜ್ಯದ ನಗರ ಯೋಜನಾ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನಾಮ ನಿರ್ದೇಶನ ಮಾಡಿ ಸರಕಾರ ಆದೇಶಿಸಿದ್ದು, ಪುತ್ತೂರು ನಗರ...
















