Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಬಸ್- ಬೈಕ್ ಡಿಕ್ಕಿ; ಬಸ್ಸಿನಡಿಗೆ ಬಿದ್ದು ವಿದ್ಯಾರ್ಥಿ ಸಾವು..!

ಕಾರಿಗೆ ಡಿಕ್ಕಿ ಹೊಡೆದ ನಂತರ ನಿಯಂತ್ರಣ ತಪ್ಪಿದ ಬೈಕ್‌ನಿಂದ ವಿದ್ಯಾರ್ಥಿಯೊಬ್ಬ ಬಸ್‌ ಅಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕೊಟ್ಟಾಯಂನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಪಾಲಾ ಸೈಂಟ್ ಥಾಮಸ್ ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ...

ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಪ್ರತಿಕ್ರಿಯೆ

ಬೆಂಗಳೂರು ಲೈಂಗಿಕ ದೌರ್ಜನ್ಯ ಆರೋಪದ ವಿಚಾರವಾಗಿ ದಾಖಲಾಗಿರುವ ಎಫ್​ಐಆರ್​ ಬಗ್ಗೆ ಮಾಜಿ ಸಿಎಂ, ಬಿಜೆಪಿ ನಾಯಕ ಬಿಎಸ್​ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ನ್ಯಾಯ ಕೊಡಿಸಿ ಎಂದು ಬಂದಿದ್ದ ಅಮ್ಮ, ಮಗಳು ಹಲವು ಸಲ...

ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಅರೆಸ್ಟ್..!

ಸುಳ್ಯ: ಬಾಲಕಿ ಮಲಗಿದ್ದ ಕೋಣೆಗೆ ಮಧ್ಯರಾತ್ರಿ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಕಿರಾತಕ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಮಂಡೆಕೋಲಿನಲ್ಲಿ ನಡೆದಿದೆ. ಬಂಧೀತ ಆರೋಪಿಯನ್ನು ನಿತಿನ್ ಎಂದು...

ವಿಧಾನ ಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು

ಬೆಂಗಳೂರು ಫೆ. 27ರಂದು ನಡೆದ ರಾಜ್ಯಸಭಾ ಚುನಾವಣೆಯ ವಿಜಯೋತ್ಸವ ಸಂದರ್ಭದಲ್ಲಿ ವಿಧಾನ ಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಮೂವರಿಗೆ ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು...

ಕಡಬ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು..!

ಕಡಬ: ಇಲ್ಲಿನ ದುರ್ಗಾಂಬಿಕ ದೇವಸ್ಥಾನದ ಸಮೀಪ ವ್ಯಕ್ತಿಯೋರ್ವರು ಹಲವು ವರ್ಷಗಳಿಂದ ಹೂವಿನ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಯೊಬ್ಬರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿ ಕಡಬದ ಹೊಯ್ಗೆಕೆರೆ ನಿವಾಸಿ ರಮೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಹಲವು ಸಮಯಗಳಿಂದ...

ಬೆಳ್ತಂಗಡಿ: ಯೂಟ್ಯೂಬ್ ಚಾನೆಲ್ ಕಚೇರಿಗೆ ಬಂದು ಲಕ್ಷಾಂತರ ಮೌಲ್ಯದ ಕ್ಯಾಮರಾ, ಸಿಸಿ ಕ್ಯಾಮರ ನಗದು...

ಬೆಳ್ತಂಗಡಿ: ಯೂಟ್ಯೂಬ್ ಚಾನೆಲ್ ಕಚೇರಿಗೆ ಬಂದ ವ್ಯಕ್ತಿಯೊಬ್ಬ ಲಕ್ಷಾಂತರ ರೂಪಾಯಿ ಮೌಲ್ಯದ ವೀಡಿಯೋ ಕ್ಯಾಮೆರಾ, ಸೀಸಿ ಟಿವಿ ಹಾಗೂ ಸಾವಿರಾರು ರೂಪಾಯಿ ನಗದು ದೋಚಿದ ಘಟನೆ ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆಯಲ್ಲಿ ನಡೆದಿದೆ. ಸವಣಾಲು ಗ್ರಾಮದ...

ಕಾಸರಗೋಡು: ತಂದೆಯ ವಿರುದ್ಧ ಕೇಸ್ ದಾಖಲಿಸಿದ ಮಗ..!

ಕಾಸರಗೋಡು: ತಂದೆಯ ವಿರುದ್ದ ಏಳು ವರ್ಷದ ಬಾಲಕ ಪೊಲೀಸರಿಗೆ ದೂರು ನೀಡಿದ್ದಾನೆ. ತನ್ನ ಮೇಲೆ ತಂದೆ ಹಲ್ಲೆ ಮಾಡಿರುವುದಾಗಿ ಕಾಸರಗೋಡು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನ್ನ ತಂದೆ ಕೈಕಾಲುಗಳಿಗೆ ಹಲವುಬಾರಿ ಹೊಡೆದಿದ್ದಾನೆ...

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲು

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ...

ವಿಟ್ಲ : ನ್ಯಾಯಾಲಯದ ತಡೆಯಾಜ್ಞೆ ಉಲ್ಲಂಘಿಸಿ ಅನಧಿಕೃತ ಕಟ್ಟಡದಲ್ಲಿ ಅಕ್ರಮ ಹೈನುಗಾರಿಕೆ :ಸೂಕ್ತ ಕ್ರಮ...

ವಿಟ್ಲ: ಬಂಟ್ವಾಳ ತಾಲೂಕು ಪುಣಚ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬೈರಿಕಟ್ಟೆ ಕೊಡಂಚಡ್ಕ ಎಂಬ ಪ್ರದೇಶದಲ್ಲಿ ಯಾವುದೇ ಪರವಾನಿಗೆ ಪಡೆಯದೆ ಅನಧಿಕೃತ ಕಟ್ಟಡ ಕಟ್ಟಿ, ಅದರಲ್ಲಿ ಹೈನುಗಾರಿಕೆ ನೆಪದಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಕುತ್ತಿದ್ದು,ಇದೊಂದು ಅನಧಿಕೃತ...

ಲೋಕಸಭಾ ಚುನಾವಣೆ ಹಿನ್ನೆಲೆ ; ಪೆಟ್ರೋಲ್ ಡೀಸೆಲ್ ದರ ಇಂದಿನಿಂದ ಕಡಿತ

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆ ಕೇಂದ್ರ ಸರ್ಕಾರ, ದೇಶದ ಜನರಿಗೆ ಗಿಫ್ಟ್ ಕೊಟ್ಟಿದೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಬೆಲೆ ಮೇಲೆ ತಲಾ 2...
error: Content is protected !!