Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಬಿಜೆಪಿ ಸೇರ್ಪಡೆಯಾದ ಅರುಣ್ ಕುಮಾರ್‌ ಪುತ್ತಿಲ!

ಪುತ್ತೂರು: , ಅರುಣ್ ಕುಮಾರ್ ಪುತ್ತಿಲ ಅವರು ಇದೀಗ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದಂತಾಗಿದೆ. ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾ. ಬ್ರಿಜೇಶ್ ಚೌಟ...

ಪುತ್ತೂರು: ದ.ಕ.ಜಿಲ್ಲಾ ಲೋಕಸಭಾ ಚುನಾವಣಾ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಪುತ್ತೂರಿಗೆ ಭೇಟಿ

ಪುತ್ತೂರು: ಬಿಜೆಪಿ ಅಭ್ಯರ್ಥಿಯಾಗಿ‌ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಪುತ್ತೂರಿಗೆ ಭೇಟಿ ನೀಡಿರುವ ಕ್ಯಾ. ಬ್ರಿಜೇಶ್ ಚೌಟಾ ಅವರು ಅಮರ್ ಜವಾನ್ ಜ್ಯೋತಿಯಲ್ಲಿ ನಮನ ಸಲ್ಲಿಸಿದರು. ಮಾಜಿ ಸೈನಿಕರು ಗೌರವ ವಂದನೆ ನೀಡಿದರು. ಬಳಿಕ...

ಪುತ್ತೂರು: ಕೆಲಸದ ಆಮಿಷವೊಡ್ಡಿ ಯುವತಿಯ ಮೇಲೆ ಅತ್ಯಚಾರ: ಆರೋಪಿಗಳಿಬ್ಬರ ಹೆಡೆಮುರಿ ಕಟ್ಟಿದ ಪುತ್ತೂರು ಮಹಿಳಾ...

ಪುತ್ತೂರು: ಕೆಲಸದ ಆಮಿಷವೊಡ್ಡಿ ವಾಮಂಜೂರು ಮೂಲದ ಯುವತಿಯೊಬ್ಬಳನ್ನು ಪುತ್ತೂರಿಗೆ ಕರೆತಂದ ಇಬ್ಬರು ಯುವಕರು ಕೆಮ್ಮಯಿ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರ ನಡೆಸಿ, ಆರೋಪಿಗಳು ಪರಾರಿಯಾಗಿದ್ದಾರೆ. ಅತ್ಯಾಚಾರಕ್ಕೊಳಗಾದ ಯುವತಿ ಅಸ್ವಸ್ತಗೊಂಡು ಕುಸಿದು...

ವಿಟ್ಲ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

ವಿಟ್ಲ: ನಿರ್ಜನ ಪ್ರದೇಶದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ವಿಟ್ಲ ಕಸಬಾ ಗ್ರಾಮದ ದೇವಸ್ಯ ಎಂಬಲ್ಲಿ ಪತ್ತೆಯಾಗಿದೆ. ವಿಟ್ಲ ಕಸಬಾ ಗ್ರಾಮದ ದೇವಸ್ಯ ನಿರ್ಜನ ಪ್ರದೇಶದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ...

ಪರೀಕ್ಷೆಗೆ ಹೆದರಿ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣು

ಯುಪಿಎಸ್‌ಸಿ ಪರೀಕ್ಷೆಗೆ ಹೆದರಿ ಡೆತ್ ನೋಟ್ ಬರೆದಿಟ್ಟು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮಜರಾ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿರುವ ಯುವಕ ಜಗದೀಶ್...

ಕಾರ್ಕಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ – ಪವಾಡಸದೃಶವಾಗಿ ಪಾರಾದ ಸವಾರ

ಕಾರ್ಕಳ: ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದು ಸವಾರ ಜೀವಪಾಯದಿಂದ ಪಾರಾದ ಘಟನೆ ನಗರದ ಕರಿಯಕಲ್ಲು ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-169 ರಲ್ಲಿ ನಡೆದಿದೆ. ಬಜಗೋಳಿ ಕಡೆಯಿಂದ ಕಾರೊಂದು ಅತೀ ವೇಗವಾಗಿ ಕಾರ್ಕಳ...

ಬೆಳ್ತಂಗಡಿ : ಎಟಿಎಂ ಕಾರ್ಡ್ ಬಳಸಲು ತಿಳಿಯದೆ ಇದ್ದ ವ್ಯಕ್ತಿಗೆ ಅಪರಿಚಿತ ವ್ಯಕ್ತಿಯಿಂದ ವಂಚನೆ:...

ಬೆಳ್ತಂಗಡಿ : ಎಟಿಎಂ ಕಾರ್ಡ್ ಬಳಸಲು ತಿಳಿಯದೆ ವ್ಯಕ್ತಿಯೋರ್ವರು ಅಪರಿಚಿತನ ಬಳಿ ಸಹಾಯ ಕೇಳಿ ಆತನು ಎಟಿಎಂ ಬದಲಾಯಿಸಿ ನೀಡಿ ಲಕ್ಷಾಂತರ ರೂಪಾಯಿ ಲಪಟಾಯಿಸಿದ ಘಟನೆ ಬೆಳ್ತಂಗಡಿ ಕಸಬಾ ಗ್ರಾಮದಲ್ಲಿ ನಡೆದಿದೆ. ಮೆಲಂತಬೆಟ್ಟು ನಿವಾಸಿ...

ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್, ಸುಖಬೀರ್ ಸಂಧು ನೇಮಕ

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿಯು ಕೇಂದ್ರ ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರನ್ನಾಗಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರನ್ನು ನೇಮಿಸಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ...

ಹಾಡಹಗಲೇ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ

ಚಿನ್ನದ ಮಳಿಗೆ ಮಾಲೀಕನ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಬೆಂಗಳೂರಿನ ದೇವಿನಗರದಲ್ಲಿ ನಡೆದಿದೆ. ಎರಡು ಬೈಕ್‍ಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳಲ್ಲಿ, ಇಬ್ಬರು ಇಳಿದು ಗುಂಡಿನ ದಾಳಿ ಮಾಡಿದ್ದಾರೆ. ಈ...

ಕಾಪು: ಹಣ ದೋಚಿ ಪರಾರಿಯಾಗಿದ್ದ ಪ್ರಕರಣದ ಆರೋಪಿ ಬಂಧನ

ಕಾಪು: ಕಾಪು ಅಂಡರ್ ಪಾಸ್ ಬಳಿ ಲೈನ್ ಸೇಲ್ ಮಾಡಿ ಹಣ ಸಂಗ್ರಹಿಸಿಕೊಂಡು ತೆರಳುತ್ತಿದ್ದ ವ್ಯಕ್ತಿಯನ್ನು ಹಣವನ್ನು ದೋಚಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕಾಪು ಪೊಲಿಪು ನಿವಾಸಿ...
error: Content is protected !!