Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ಜಮೀನಿನ ಬೇಲಿ ರಿಪೇರಿ ಮಾಡುತ್ತಿದ್ದ ವೇಳೆ ಅಕ್ರಮ ಪ್ರವೇಶ; ಮಾಲಕನಿಗೆ ಜೀವ ಬೇದರಿಕೆ-...

ಬಂಟ್ವಾಳ: ವ್ಯಕ್ತಿಯೋರ್ವರ ಕೃಷಿಯೇತರ ಜಾಗದಲ್ಲಿ ಸುತ್ತಲೂ ಅಳವಡಿಸಿದ್ದ ಬೇಲಿ ಹಾಳಾಗಿದ್ದ ಬೇಲಿಯ ಕಂಬಗಳನ್ನು ರಿಪೇರಿ ಮಾಡುತ್ತಿದ್ದ ವೇಳೆ ತಂಡವೊಂದು ಅಕ್ರಮ ಪ್ರವೇಶಿಸಿ ಜಮೀನಿನ ಮಾಲಿನಿಗೆ ಜೀವ ಬೇದರಿಕೆ ಒಡ್ಡಿ, ಹಲ್ಲೆ ನಡೆಸಿ ಕೃಷಿ...

ವೀರಕಂಭ: ಗ್ರಾಮ ಪಂಚಾಯತ್‌ನಿಂದ ಅಕ್ರಮ ಕಟ್ಟಡಗಳ ನಿರ್ಮಾಣ: ಕಾನೂನು ಬಾಹಿರವಾಗಿ ಏಲಂ; ಸಾಮಾಜಿಕ ಹೋರಾಟಗಾರರಿಂದ...

ಗ್ರಾಮ ಪಂಚಾಯತ್‌ನಿಂದ ಪಿಡಬ್ಲ್ಯೂ ಇಲಾಖೆಗೆ ಸೇರಿದ ಜಾಗದಲ್ಲಿ ಅತಿಕ್ರಮವಾಗಿ ಕಟ್ಟಡಗಳನ್ನು ನಿರ್ಮಾಣಮಾಡಿ ಅದನ್ನು ಕಾನೂನು ಬಾಹಿರವಾಗಿ ಏಲಂ ನಡೆಸುವುದರ ಮೂಲಕ ಕಾನೂನು ಉಲ್ಲಂಘನೆಯಾದ ಘಟನೆ ವೀರಕಂಭ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದಿದೆ. ಈ...

ಸೇತುವೆಯಿಂದ ಬಿದ್ದು ವಿದ್ಯಾರ್ಥಿ ಸಾವು..!

ವಿದ್ಯಾರ್ಥಿಯೋರ್ವ ಎರಡು ಸೇತುವೆಗಳ ನಡುವಿನ ಅಂತರವನ್ನು ಜಿಗಿಯಲು ಪ್ರಯತ್ನಿಸುವಾಗ ವಿದ್ಯಾರ್ಥಿ ಬಿದ್ದು ಸಾವನ್ನಪ್ಪಿದ ಘಟನೆ ಕಣ್ಣೂರಿನ ನೆಟ್ಟೂರಿನ ಮುಳಪಿಲಂಗಾಡ್ ತಲಕ್ಕೇರಿ-ಮಾಹಿ ಬೈಪಾಸ್‌ನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಮಹಮ್ಮದ್ ನಿದಾನ್ (18) ಎಂದು ಗುರುತಿಸಲಾಗಿದೆ. ನೆಟ್ಟೂರಿನಿಂದ ಇನ್ನೂರು...

ಗ್ಯಾಸ್ ಟ್ಯಾಂಕರ್ ಪಲ್ಟಿ: ಭಾರೀ ಪ್ರಮಾಣದ ಗ್ಯಾಸ್ ಸೋರಿಕೆ ವಾಹನ ಸಂಚಾರ ಸ್ಥಗಿತ

ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಘಟನೆ ಸಕಲೇಶಪುರ ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ನಡೆದಿದೆ. ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿದ್ದು, ಗ್ಯಾಸ್...

ಹಣಕ್ಕಾಗಿ ತಾಯಿ ಇಲ್ಲದ ಬಾಲಕಿಗೆ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟ ದೊಡ್ಡಮ್ಮ..!

ಬ್ಯಾಂಕ್​ನಲ್ಲಿ ಬಾಲಕಿಯ ಹೆಸರಿನಲ್ಲಿದ್ದ ಹಣಕ್ಕಾಗಿ ದೊಡ್ಡಮ್ಮ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟ ಘಟನೆ ಶಿರಾ ತಾಲೂಕಿನ ನಿಡಘಟ್ಟೆ ಗ್ರಾಮದಲ್ಲಿ ನಡೆದಿದೆ. ಮಧುಗಿರಿ ತಾಲೂಕಿನ ಪೂಜಾರಹಳ್ಳಿ ಗ್ರಾಮದ ನಿವಾಸಿಯಾಗಿರುವ ಬಾಲಕಿ ಲಕ್ಷ್ಮೀಗೆ ದೊಡ್ಡಮ್ಮ ನರಸಮ್ಮ ಎಂದು ಗುರುತಿಸಲಾಗಿದೆ. ಲಕ್ಷ್ಮೀ...

ಪುತ್ತೂರು: ಮಹಿಳೆಯ ಖಾತೆಯಿಂದ ಅಪರಿಚಿತ ವ್ಯಕ್ತಿಯಿಂದ ಹಣ ವಂಚನೆ; ದೂರು ದಾಖಲು..!

ಪುತ್ತೂರು: ಮಹಿಳೆಯೋರ್ವರ ಖಾತೆಯಿಂದ ಅಪರಿಚಿತ ವ್ಯಕ್ತಿ ಯಾವುದೋ ರೀತಿಯಲ್ಲಿ ವಂಚಿಸಿ ಹಣವನ್ನು ಪಡೆದುಕೊಂಡ ಘಟನೆ ಚಿಕ್ಕಮಡ್ನೂರು ಗ್ರಾಮ ಪುತ್ತೂರಿನಲ್ಲಿ ನಡೆದಿದೆ. ಚಿಕ್ಕಮಡ್ನೂರು ಗ್ರಾಮ ,ಪುತ್ತೂರು ನಿವಾಸಿ ಐಡಾ ಶಾಂತಿ ಲೋಬೊ (43) ಎಂಬವರ ದೂರಿನಂತೆ,...

ಕೆಲಸಕ್ಕಿದ್ದ ಮನೆಯಲ್ಲೇ ಚಿನ್ನಾಭರಣ ಕಳವು; ಆರೋಪಿಗಳಿಬ್ಬರು ಅರೆಸ್ಟ್..!

ಆಕಾಶವಾಣಿ ನಿವೃತ್ತ ಅಧಿಕಾರಿ ಮನೆಯಲ್ಲಿ ನರ್ಸಿಂಗ್ ಕೇರ್‌ನಲ್ಲಿ ಮೇಡ್ ಆಗಿ ಕೆಲಸಕ್ಕೆ ಸೇರಿ 28 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲಪಟಾಯಿಸಿದ್ದ ಇಬ್ಬರು ಮಹಿಳೆಯರು ಜೆ.ಪಿ.ನಗರ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತ ಆರೋಪಿಗಳನ್ನು...

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ಹೃದಯಾಘಾತದಿಂದ ನಿಧನ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಇಂಜಿನಿಯರ್ ಗೋಪಿನಾಥ್ ಶೆಟ್ಟಿ (60)ಯವರು ದಿಡೀರ್ ಅಸ್ವಸ್ಥಗೊಂಡು ಮಾ 13ರ ನಸುಕಿನ ಜಾವ 2 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧಾನರಾದರು. 1986ರಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಆರಂಭಗೊಂಡಿದ್ದು...

ವಿಟ್ಲ: ಜೆಸಿಐ ವಿಟ್ಲ ವತಿಯಿಂದ “ಯೋಗ ತರಬೇತಿ ಕಾರ್ಯಕ್ರಮ

ವಿಟ್ಲ: ಜೆಸಿಐ ವಿಟ್ಲ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಮೆಟ್ರಿಕ್ ನಂತರದ ಬಾಲಕಿಯರ ನಿಲಯ ಪಾಣೆ ಮಂಗಳೂರು ಇಲ್ಲಿಯ ವಿದ್ಯಾರ್ಥಿನಿಯರಿಗೆ "ಯೋಗ ತರಬೇತಿ ಕಾರ್ಯಕ್ರಮ "ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲೇಡಿ ಜೆಸಿ ಕೋ...

ಪುತ್ತೂರು: ಈಜಲು ಕೆರೆಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತ್ಯು

ಪುತ್ತೂರು: ಈಜಲು ಕೆರೆಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆದಂಬಾಡಿ ಗ್ರಾಮದ ತಿಂಗಳಾಡಿಯ ಪಟ್ಟೆಯಲ್ಲಿ ನಡೆದಿದೆ. ಕಡಬ ಕರ್ಮಾಯಿ ನಿವಾಸಿ ಕಿರಣ್ ರೈ (40ವ) ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ಪ್ರಸ್ತುತ ಪತ್ನಿ...
error: Content is protected !!