Tag: vtv
ಮಂಗಳೂರು: ಮಂಗಳೂರು ಲೋಕಸಭಾ ಅಭ್ಯರ್ಥಿಯ ಮಹತ್ವದ ಬೆಳವಣಿಗೆ; ಪಕ್ಷದ ನಿಷ್ಟಾವಂತ ಕಾರ್ಯಕರ್ತನಿಗೆ ಟಿಕೆಟ್ ಸಾಧ್ಯತೆ;...
ಮಂಗಳೂರು: ಈ ಭಾರಿ ಬಾರಿ ಕುತೂಹಲ ಕೆರಸಿರುವ ಮಂಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಗೊಂದಲಕ್ಕೆ ಇಂದು ತೆರೆ ಎಳೆಯುವ ಸದ್ಯತೆ ಇದೆ. 3 ಬಾರಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲು ಹೆಸರು ಮುಂಚೂಣಿಯಲ್ಲಿದ್ದು...
ಮಣಿಪಾಲ: ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆ..!
ಮಣಿಪಾಲ: ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ನಾಪತ್ತೆಯಾದ ಯುವಕ ಮಾರುತಿ ತಳವಾರ (27) ಎಂದು ಗುರುತಿಸಲಾಗಿದೆ.
ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಇವರು ಮಾ.8ರಂದು ಮಧ್ಯಾಹ್ನ ತಾನು ವಾಸವಿದ್ದ ಬಾಡಿಗೆ ಮನೆಯಿಂದ...
ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!
ಕಡಬ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯಿಲ ಗ್ರಾಮದ ಏಣಿತ್ತಡ್ಕದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಏಣಿತ್ತಡ್ಕ ದಿ.ಈಶ್ವರ ನಾಯ್ಕರವರ ಪುತ್ರ ಉಮೇಶ್ (36) ಎಂದು ಗುರುತಿಸಲಾಗಿದೆ.
ಮಧ್ಯಾಹ್ನ ಊಟ ಮಾಡಿದ ಬಳಿಕ...
ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿಬಿದ್ದ ಕಾರು; ಇಬ್ಬರು ಸಾವು..!
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ನೀರಿಲ್ಲದೆ ಕಾಲುವೆಗೆ ಬಿದ್ದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಮಂಡ್ಯದ ಪಾಂಡವಪುರ ತಾಲೂಕಿನ ಅನ್ವೇರಹಳ್ಳಿ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟವರನ್ನು ಪಾಂಡವಪುರ ತಾಲೂಕಿನ ಬ್ಯಾಡರಹಳ್ಳಿ...
ಕಟ್ಟಡದಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು..!
ನರ್ಸಿಂಗ್ ವಿದ್ಯಾರ್ಥಿನಿಯೋರ್ವರು ಕಟ್ಟಡದಿಂದ ಬಿದ್ದು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಕೇರಳದ ಎಲ್ಲಂಪ್ಲಾಕಲ್ ಬಿಜು ಮತ್ತು ಉಡುಂಬಂಚೋಳ ಪಂಚಾಯತ್ ಉಪಾಧ್ಯಕ್ಷೆ ಬೀನಾ ದಂಪತಿಯ ಪುತ್ರಿ ಅನಿಲ (19) ಎಂದು ಗುರುತಿಸಲಾಗಿದೆ.
ಹಾಸ್ಟೆಲ್...
ವಿಟ್ಲ: ನ್ಯಾಯಾಲಯದ ತಡೆಯಾಜ್ಞೆ ಆದೇಶ ಉಲ್ಲಂಘಿಸಿ ತೆರೆಯಲು ಯತ್ನಿಸಿದ ಡೈರಿ ಫಾರ್ಮ್; ಮಾದುಮೂಲೆ ಅಬ್ದುಲ್ಲಾ...
ವಿಟ್ಲ: ಸಮೀಪದ ಕೋಡಂಚಡ್ಕ ಕೊಲ್ಲಪದವು ಎಂಬಲ್ಲಿ ಮಾದು ಮೂಲೆ ಅಬ್ದುಲ್ಲಾ ಎಂಬವರು ಅಕ್ರಮವಾಗಿ ನಿರ್ಮಿಸಿದ ವಾಣಿಜ್ಯ ಹಸು ಸಾಕಣೆ ಕೇಂದ್ರವನ್ನು ತೆರೆಯುವುದನ್ನು ಪ್ರಶ್ನಿಸಿ ಸಲ್ಲಿಸಿದ ಮನವಿ ಪ್ರಕಾರ ನ್ಯಾಯಾಲಯವು ಈ ಹಿಂದೆ ತಡೆಯಾಜ್ಞೆ...
ಪುತ್ತೂರು: ಹೆದ್ದಾರಿ ಮೇಲೆ ಮುರಿದು ಬಿದ್ದ ಮರದ ಕೊಂಬೆ: ರಸ್ತೆ ಸಂಚಾರಕ್ಕೆ ಅಡ್ಡಿ
ಪುತ್ತೂರು : ಕಬಕ ರಾಷ್ಟ್ರೀಯ ಹೆದ್ದಾರಿಯ ಮುರ ಜಂಕ್ಷನ್ ಹತ್ತಿರ ಹೆದ್ದಾರಿ ಮೇಲೆ ಸೋಮವಾರ ಸಂಜೆ ಮರದ ಕೊಂಬೆ ಮುರಿದು ಬಿದ್ದಿರುತ್ತದೆ. ರಾತ್ರಿ ಹೊತ್ತಲ್ಲಿ ಎರಡು ದ್ವಿಚಕ್ರ ಸವಾರರು ಬಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.....
ಮಾಣಿ: ಸೂರಿಕುಮೇರು ಸುನ್ನೀ ಸಂಘಟನೆಗಳ ವತಿಯಿಂದ ರಂಝಾನ್ ಕಿಟ್ ವಿತರಣೆ
ಮಾಣಿ: ಕರ್ನಾಟಕ ಮುಸ್ಲಿಂ ಜಮಾಅತ್, ಸುನ್ನೀ ಯುವಜನ ಸಂಘ ಎಸ್ವೈಎಸ್, ಸುನ್ನೀ ಸ್ಟೂಡೆಂಟ್ ಫೆಡರೇಶನ್, ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ಅರ್ಹ ಕುಟುಂಬಗಳಿಗೆ ರಂಝಾನ್ ರೇಶನ್ ಕಿಟ್ ವಿತರಿಸಲಾಯಿತು. ಇಲ್ಲಿನ ಸಂಜರಿ ಕಾಂಪ್ಲೆಕ್ಸ್...
ರಾಮಕುಂಜ: ಯಾರು ಇಲ್ಲದ ವೇಳೆ ಮನೆಯೊಳಗೆ ನುಗ್ಗಿ ಕಳ್ಳತನ; ಅಪಾರ ಮೌಲ್ಯದ ಚಿನ್ನ-ನಗದು ಕಳವು..!
ರಾಮಕುಂಜ: ಮಹಿಳೆಯೋರ್ವರ ಮನೆಯಿಂದ ಯಾರು ಇಲ್ಲದ ವೇಳೆ ಚಿನ್ನ ಹಾಗೂ ನಗದು ಕಳ್ಳತನ ಮಾಡಿರುವ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.
ರಾಮಕುಂಜ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನೆಬಿಸಾ ಅವರ...
ಬಂಟ್ವಾಳ: ಬೈಕ್ ಮರಕ್ಕೆ ಡಿಕ್ಕಿ; ಸವಾರ ಸಾವು..!
ಬಂಟ್ವಾಳ: ಬೈಕ್ ಸವಾರನೋರ್ವ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮಾರಿಪಳ್ಳದಲ್ಲಿ ನಡೆದಿದೆ.
ಮೃತಪಟ್ಟ ಯುವಕ ಅಮ್ಟಾಡಿ ನಿವಾಸಿ ಅಕ್ಷಿತ್...
















