Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ಹೃದಯಾಘಾತದಿಂದ ಅವಿವಾಹಿತ ಯುವಕ ಮೃತ್ಯು..!

ಬಂಟ್ವಾಳ: ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಬಂಟ್ವಾಳದಲ್ಲಿ ನಡೆದಿದೆ. ಮೃತಪಟ್ಟ ಯುವಕ ಮೆಲ್ಕಾರ್ ನಿವಾಸಿ ಉದಯ ( 36) ಎಂದು ಗುರುತಿಸಲಾಗಿದೆ. ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ ಕೆಲಸ ಮಾಡುತ್ತಿದ್ದ ಉದಯೋನ್ಮುಖ ಯುವಕ ಉದಯ...

ವಿಟ್ಲ: ಕರಾವಳಿಯನ್ನು ಬೆಚ್ಚಿ ಬೀಳಿಸಿದ ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ;

ಆರೋಪಿಗಳಾದ ರಫೀಕ್ , ಕಲಂದರ್ ದಯಾನಂದ ಬಂಧನ…!; ತಲೆಮರೆಸಿ ಕೊಂಡಿರುವ ಶಾಫಿ ಮತ್ತು ವಿಜೇಶ್ SP ನೇತೃತ್ವದ ವಿಶೇಷ ತಂಡ ಮತ್ತು ವಿಟ್ಲ ಪೊಲೀಸರ ಕಾರ್ಯಾಚರಣೆ ವಿಟ್ಲ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ ಭೇದಿಸುವಲ್ಲಿ...

ಪುತ್ತೂರು: ಆಟೋಚಾಲಕನ ಮೇಲೆ ಹಲ್ಲೆ, ಜೀವ ಬೆದರಿಕೆ: ದೂರು ದಾಖಲು..!

ಪುತ್ತೂರು: ಆಟೋ ಚಾಲಕರೊಬ್ಬರು ತನ್ನ ಆಟೋರಿಕ್ಷಾದಲ್ಲಿ ಪ್ರಯಾಣಿಕರೋರ್ವರನ್ನು ಕುಳ್ಳಿರಿಸಿಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತರು ಆಟೋ ಬಳಿ ಬಂದು ಹಲ್ಲೆ ನಡೆಸಿ, ಜೀವಬೆದರಿಕೆ ಹಾಕಿರುವ ಘಟನೆ ಪುತ್ತೂರು ತಾಲೂಕು ಪಡವನ್ನೂರು ಗ್ರಾಮದ ಕೆಳಗಿನ ಕನ್ನಡ್ಕ...

ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಬ್ಯಾನ್; ಗೋಬಿ ಮಂಚೂರಿಯಲ್ಲಿ ಬಣ್ಣ ಬಳಸುವಂತಿಲ್ಲ ..! ಉಲ್ಲಂಗಿಸಿದರೆ ದಂಡ, ಜೈಲು...

ರಾಜ್ಯಾದಲ್ಲಿ ಕಾಟನ್ ಕ್ಯಾಂಡಿ ನಿಷೇಧ ಮಾಡಲಾಗಿದೆ ಅಂತ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರು ಹೇಳಿದರು. ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಅವರು ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ,...

ಕಡಬ: ಅವ್ಯಾಚವಾಗಿ ಬೈದು ಮಹಿಳೆಯ ಮೇಲೆ ಹಲ್ಲೆ; ಪ್ರಕರಣ‌ ದಾಖಲು..!

ಕಡಬ: ಮಹಿಳೆಯೋರ್ವರು ಮನೆಯಲ್ಲಿ ಒಬ್ಬರೆ ಇದ್ದ ಸಮಯ, ವ್ಯಕ್ತಿಯೊಬ್ಬರು ಮನೆಯ ಕೌಂಪೌಂಡನ್ನು ಜೆಸಿಬಿ ಯಂತ್ರದ ಮೂಲಕ ಕೆಡವುತ್ತಿರುವ ಘಟನೆ ಕೊಂಬಾರು ಗ್ರಾಮ, ಕಡಬ ತಾಲೂಕಿನಲ್ಲಿ ನಡೆದಿದೆ. ಆರೋಪಿಯನ್ನು ಶಶಿಧರ ಎಂದು ಗುರುತಿಸಲಾಗಿದೆ. ಗಂಗಮ್ಮ (72) ಕೊಂಬಾರು...

ವಿಟ್ಲ: ಕರಾವಳಿಯನ್ನು ಬೆಚ್ಚಿ ಬೀಳಿಸಿದ ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ; ಮೂವರು...

ವಿಟ್ಲ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ ಭೇದಿಸುವಲ್ಲಿ ಪೊಲೀಸರ ವಿಶೇಷ ತಂಡ ಮಹತ್ತರ ಯಶಸ್ಸು ಸಾಧಿಸಿದ್ದು ಪ್ರಮುಖ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಆರೋಪಿಗಳಾದ ರಫೀಕ್‌ ಯಾನೆ...

ಬಿಡದಿ ಬಳಿಯ ತೋಟದ ಮನೆಯಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆ; ಓರ್ವ ಅರೆಸ್ಟ್..!

ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆಯಾಗಿವೆ. ಬಲರಾಮ್ ಎಂಬ ವ್ಯಕ್ತಿ ತಲೆ ಬುರುಡೆ ಸಂಗ್ರಹ ಮಾಡುತ್ತಿದ್ದಾನೆ ಎಂಬ ಗಂಬೀರ ಆರೋಪ ಕೇಳಿ ಬಂದಿದೆ. ಬಲರಾಮ್ ತಲೆ ಬುರಡೆಗಳನ್ನು...

ರಾಮೇಶ್ವರಂ ಕಫೆ ಸ್ಪೋಟ ಪ್ರಕರಣ; ಶಂಕಿತ ಉಗ್ರನನ್ನು ಮಸೀದಿಗಳಲ್ಲಿ ಹುಡುಕಿದರೆ ಪತ್ತೆಹಚ್ಚಬಹುದು – ಶರಣ್...

ಮಂಗಳೂರು: ಬೆಂಗಳೂರಿನ ರಾಮೇಶ್ವರಂ ಕಫೆ ಸ್ಪೋಟದ ಆರೋಪಿ ಪತ್ತೆ ಹಚ್ಚಲು ರಾಷ್ಟ್ರೀಯ ತನಿಖಾ ಸಂಸ್ಥೆ ಹಾಗೂ ಪೊಲೀಸ್ ಅಧಿಕಾರಿಗಳು ರಾಜ್ಯದಲ್ಲಿರುವ ಮದರಸ ಹಾಗೂ ಮಸೀದಿಗಳ ಒಳಗೆ ಹೋಗಿ ಪರಿಶೀಲನೆ ನಡೆಸಬೇಕು ಎಂದು ವಿಶ್ವ...

ಬೆಳ್ತಂಗಡಿ: ಹಿರಿಯ ಸಾಹಿತಿ, ಪತ್ರಕರ್ತ ನಾಗರಾಜ ಪೂವಣಿ ನಿಧನ..!

ಬೆಳ್ತಂಗಡಿ: ಹಿರಿಯ ಸಾಹಿತಿ, ಪತ್ರಕರ್ತ ನಾಗರಾಜ ಪೂವಣಿ (86) ಉಜಿರೆಯ ತನ್ನ ಸ್ವ ಗೃಹ ದಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಅವರು ಪತ್ರಕರ್ತರಾಗಿಯೂ ಕಾರ್ಯನಿರ್ವಹಿಸಿದ್ದರು....

ಧರ್ಮಸ್ಥಳ: ನೇತ್ರಾವತಿ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾದ ಘಟನೆ ನೇತ್ರಾವತಿ ಸೇತುವೆಯ ಕೆಳಗೆ ನಡೆದಿದೆ. ಧರ್ಮಸ್ಥಳ ಠಾಣಾಧಿಕಾರಿ ಅನಿಲ್‌ ಕುಮಾರ್‌ ಕರೆ ಮಾಡಿ ತಿಳಿಸಿದ ಕೂಡಲೇ ಶೌರ್ಯ ತುರ್ತು ಸ್ಪಂದನ ತಂಡದ ಸ್ವಯಂಸೇವಕರು ಸ್ಪಂದಿಸಿ ಶವವನ್ನು...
error: Content is protected !!