Tag: vtv
ಶ್ರೀಗಂಧದ ಬಳಕೆಯಿಂದ ಚರ್ಮದ ಈ ಸಮಸ್ಯೆಗಳನ್ನು ನಿವಾರಿಸಬಹುದು
ಆಯುರ್ವೇದದಲ್ಲಿ ಶ್ರೀಗಂಧವು ಸೌಂದರ್ಯಕ್ಕೆ ಅತ್ಯುತ್ತಮ ಔಷಧವೆಂದು ಪರಿಗಣಿಸಲಾಗಿದೆ. ಇದು ಚರ್ಮಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ನಿವಾರಿಸುತ್ತದೆ. ಹಾಗಾಗಿ ಶ್ರೀಗಂಧದ ಬಳಕೆಯಿಂದ ಚರ್ಮಕ್ಕೆ ಏನೆಲ್ಲಾ ಲಾಭ ಎನ್ನುವುದನ್ನು ತಿಳಿದುಕೊಳ್ಳಿ.
ಶ್ರೀಗಂಧದಿಂಧ ಸನ್ ಟ್ಯಾನ್ ನ್ನು...
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಿಢೀರ್ ರಾಜೀನಾಮೆ ನೀಡಿದ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ದಿಢೀರ್ ರಾಜೀನಾಮೆ ನೀಡಿದ್ದಾರೆ. ಅರುಣ್ ಗೋಯಲ್ ಅಧಿಕಾರಾವಧಿ 2027ರವರೆಗೆ ಇತ್ತು. ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು...
ಕಡಬ : ಬಸ್ಸಿನಲ್ಲಿ ತೆರಳುತ್ತಿದ್ದ ಯುವತಿಯ ಜೊತೆ ಅನುಚಿತವಾಗಿ ವರ್ತಿಸಿದ ಸರ್ಕಾರಿ ಬಸ್ ನಿರ್ವಾಹಕ
ಕಡಬ : ಸರ್ಕಾರಿ ಬಸ್ ನಲ್ಲಿ ತೆರಳುತ್ತಿದ್ದ ವೇಳೆ ನಿಗದಿತ ಸ್ಥಳದಲ್ಲಿ ನಿಲ್ಲಿಸದೆ ಯುವತಿಯ ಜೊತೆ ಅನುಚಿತ ವರ್ತನೆ ತೋರಿದ ಅರೋಪದಲ್ಲಿ ಬಸ್ ನಿರ್ವಾಹಕನನ್ನು ಕಡಬ ಪೊಲೀಸರು ವಶಕ್ಕೆ ಪಡೆದ ಘಟನೆ ಮಾ.9...
ಅಡಿಕೆ ಬೆಳೆಗಾರರಿಗೆ ಶಾಕ್ : ಶ್ರೀಲಂಕಾದಿಂದ 5 ಲಕ್ಷ ಟನ್ ಅಡಿಕೆ ಆಮದು...
ಕರಾವಳಿ ಸೇರಿದಂತೆ ರಾಜ್ಯದಲ್ಲಿ ಅಡಿಕೆ ಕೊಯ್ಲು ಮುಗಿಯುತ್ತಾ ಬಂದಿದ್ದು ,ಅದರ ಮಾರಾಟಕ್ಕೆ ಸಿದ್ದವಾಗುತ್ತಿದ್ದಂತೆಯೇ ಅಡಕೆ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಶ್ರೀಲಂಕಾದಿಂದ ಅಡಕೆ ಆಮದು ಸಂಬಂಧ ಬ್ರಿಟನ್ ಮೂಲದ ಎಸ್ರಾಂ ಅಂಡ್...
ಟಿಕೆಟ್ ಕೈ ತಪ್ಪುವರ ಬೆಂಬಲಕ್ಕೆ ಬಿಎಸ್ ವೈ. : ನಾಳೆ ಸಂಜೆಯೊಳಗೆ ಟಿಕೆಟ್ ಹಂಚಿಕೆ...
ಕಳೆದ ಒಂದು ವಾರದಿಂದ ನಳಿನ್ ಕುಮಾರ್ ಕಟೀಲ್ ಅವರಿಗೆ ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್ ಸಿಗುವುದಿಲ್ಲವೆಂಬ ಸುದ್ದಿ ಹಬ್ಬಿದ್ದು, ಕ್ಯಾಪ್ಟನ್ ಬೃಜೇಶ್ ಚೌಟ ಅವರಿಗೆ ದಕ್ಷಿಣ ಕನ್ನಡದಿಂದ ಎಂಪಿ ಟಿಕೆಟ್ ಫೈನಲ್ ಆಗಿದೆ ಎಂಬ...
ಬಾಲ ಪ್ರತಿಭೆ ಗಾಯಕಿ ಮನಸ್ವಿ ಆರ್ ಶೆಟ್ಟಿ ಅಳಿಕೆ ಗಾಯನದ ’ತೂಗಿರೆ ಶಬರೀಶನ’ ಭಕ್ತಿಗೀತೆ...
ಕಲಿಯುಗ ವರದ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ’ತೂಗಿರೆ ಶಬರೀಶನ’ ಎಂಬ ಭಕ್ತಿಗೀತೆ Manaswi R Shetty ಯ್ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಗೊಂಡಿದೆ.
ಕರಾವಳಿಯ ಪ್ರಸಿದ್ಧ ಬಾಲ ಪ್ರತಿಭೆ ಗಾಯಕಿ ಮನಸ್ವಿ ಆರ್ ಶೆಟ್ಟಿ ಅಳಿಕೆ...
ಬಂಟ್ವಾಳ: ಕಾರು ಡಿಕ್ಕಿ; ಪಾದಾಚಾರಿ ಮೃತ್ಯು..!
ಬಂಟ್ವಾಳ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮುಡಿಪು ಜಂಕ್ಷನ್ನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಬಂಟ್ವಾಳ ಕರೋಪಾಡಿ ನಿವಾಸಿ ಸಿದ್ದಿಖ್ (48) ಎಂದು ಗುರುತಿಸಲಾಗಿದೆ.
ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ ಅವರು ಎರಡು...
ಬೈಕ್- ಕಾರು ಡಿಕ್ಕಿ; ಬೈಕ್ ಸವಾರ ಮೃತ್ಯು..!
ಬೈಕ್ ಮತ್ತು ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು ಸಹಸವಾರ ತೀವ್ರವಾಗಿ ಗಾಯಗೊಂಡ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬೈಕ್ ಸವಾರ ದಾವಣಗೆರೆ ತಾಲೂಕಿನ ದ್ಯಾಮೇನಹಳ್ಳಿ...
ಹೆಬ್ರಿ: ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!
ಹೆಬ್ರಿ : ಅನಾರೋಗ್ಯದಿಂದ ಮನನೊಂದು ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ರಿ ಜರವತ್ತು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿದ ಮಹಿಳೆ ಶಕುಂತಲಾ ಪೂಜಾರಿ (53) ಎಂದು ಗುರುತಿಸಲಾಗಿದೆ.
ಇವರು 2 ವರ್ಷಗಳಿಂದ ನೆನಪಿನ...
ಕಾಪು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಕಂದಕಕ್ಕೆ ಉರುಳಿ ಬಿದ್ದ ಕಾರು..!
ಕಾಪು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಹಾರಿ ಕಂದಕಕ್ಕೆ ಕಾರು ಉರುಳಿ ಬಿದ್ದಿರುವ ಘಟನೆ ಕಟಪಾಡಿ ರಾ.ಹೆ.66 ರ ಕಲ್ಲಾಪುವಿನಲ್ಲಿ ನಡೆದಿದೆ.
ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಗುಜರಾತ್ ನೋಂದಣಿಯ ಕಾರು ನಿಯಂತ್ರಣ ಕಳೆದುಕೊಂಡು...
















