Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಅಜ್ಜಾವರ-ಮೇನಾಲದಲ್ಲಿ ನಡೆದ ವಯನಾಟ್ ಕುಲವನ್ ದೈವದ ನೇಮೋತ್ಸವ

ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಶೀರ್ವಾದ ನೀಡಿದ ರಾಜನ್ ದೈವ ವಿಷ್ಣುಮೂರ್ತಿ ಸುಳ್ಯ: ಅಜ್ಜಾವರ ಗ್ರಾಮದ ಮೇನಾಲದಲ್ಲಿ ನಡೆದ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಭಾಗವಹಿಸಿದ್ದರು. ಈ...

ವಿಟ್ಲ: ವಿವಾಹಿತ ಮಹಿಳೆಯನ್ನು ಅಪಹರಿಸಿ ಲವ್ ಜಿಹಾದ್ ಪ್ರಕರಣ; ಆರೋಪಿಯ ಬಂಧನಕ್ಕಾಗಿ ವಿ.ಹಿಂ.ಪ. ಬಜರಂಗದಳ...

ವಿಟ್ಲ: ವಿವಾಹಿತ ಮಹಿಳೆಯನ್ನು ಅಪಹರಿಸಿ ಲವ್ ಜಿಹಾದ್ ಹೆಸರಿನಲ್ಲಿ ಬಂಧನದಲ್ಲಿರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣವನ್ನು ಹಗುರವಾಗಿ ಪರಿಗಣಿಸದೆ ಆದಷ್ಟು ಶೀಘ್ರದಲ್ಲಿ ಬಂಧಿಸಿ ಆರೋಪಿ ಅಬ್ದುಲ್ ರಹಿಮಾನ್ ಅಲಿಯಾಸ್ ಶೆರೀಫ್ ಎಂಬಾತನ ಮೇಲೆ...

ಹಾಸ್ಟಲ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ..!

ಬಾಲಕಿಯರ ಹಾಸ್ಟಲ್​ನಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಕಲಬುರಗಿ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಗ್ರಾಮವೊಂದರ ಎಸ್​ಎಸ್​ಎಲ್​ಸಿ ಓದುತ್ತಿರುವ...

ಉಡುಪಿ: ಕಾರು-ಸ್ಕೂಟರ್ ನಡುವೆ ಅಪಘಾತ; ಸ್ಕೂಟರ್ ಸವಾರ ಗಾಯ..!

ಉಡುಪಿ: ಕಾರು ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿ ಆರೂರಿನ ರಾಕೇಶ್ ಎಂದು ಗುರುತಿಸಲಾಗಿದೆ. ಆರೂರಿನ ರಾಕೇಶ್ ಎಂಬವರು ಸ್ಕೂಟರ್‌ನಲ್ಲಿ ಜೋಡುಕಟ್ಟೆಯಿಂದ ಬ್ರಹ್ಮಗಿರಿ ಕಡೆಗೆ ತೆರಳುತ್ತಿದ್ದಾಗ ಕಾರಿನ ಚಾಲಕಿ...

ಕಾಡು ಹಂದಿ ದಾಳಿಗೆ ಮಹಿಳೆ ಬಲಿ..!

ಜೋಳ ಕಟಾವು ಮಾಡಲು ಜಮೀನಿಗೆ ತೆರಳಿದ್ದಾಗ ಮಹಿಳೆ ಮೇಲೆ ಕಾಡು ಹಂದಿ ದಾಳಿ ಮಾಡಿರುವ ಘಟನೆ ಬೀದರ್ ತಾಲೂಕಿನ ಹೊಕ್ರಾಣ (ಕೆ) ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಹೊಕ್ರಾಣ (ಕೆ) ಗ್ರಾಮದ ಕವಿತಾ ರವಿಕುಮಾರ್...

ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!

ಹೃದಯಾಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪಟ್ರಮೆ ಇಲ್ಲಿಯ ಕಲ್ಲರಿಗೆ ಎಂಬಲ್ಲಿ ನಡೆದಿದೆ. ಪಟ್ರಮೆ ಇಲ್ಲಿಯ ಕಲ್ಲರಿಗೆ ನಿವಾಸಿ ಪುರುಷೋತ್ತಮ ದಾಸ್(35) ಎಂದು ಗುರುತತಿಸಲಾಗಿದೆ. ತಲೆನೋವೆಂದು ಮಧ್ಯಾಹ್ನ ಹೊತ್ತಿಗೆ ಮಲಗಿದ್ದವರು ಅಲ್ಲಿಯೇ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ.

ಚಲಿಸುತ್ತಿದ್ದ ಬಸ್​ನಿಂದ ಆಯತಪ್ಪಿ ಬಿದ್ದು ಕಂಡಕ್ಟರ್‍ ಸಾವು..!

ಚಲಿಸುತ್ತಿದ್ದ ಕೆಎಸ್​​ಆರ್​ಟಿಸಿ ಬಸ್​ನಿಂದ ಆಯತಪ್ಪಿ ಬಿದ್ದು ನಿರ್ವಾಹಕ ಮೃತಪಟ್ಟಿರುವ ಘಟನೆ ಮೈಸೂರು ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ. ಮೃತಪಟ್ಟ ನಿರ್ವಾಹಕ ಚಾಮರಾಜನಗರ ತಾಲೂಕಿನ ಹಳೇಪುರ ನಿವಾಸಿ ಮಹದೇವಸ್ವಾಮಿ (35) ಎಂದು ಗುರುತಿಸಲಾಗಿದೆ. ರ್ವಾಹಕ...

ಕಾಣಿಯೂರು: ಬೈಕ್‌ಗಳ ನಡುವೆ ಅಪಘಾತ; ಪಾದಾಚಾರಿ ಮಹಿಳೆ ಮೃತ್ಯು..!

ಕಾಣಿಯೂರು: ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಹಾಲಿನ ಡೈರಿಗೆ ಹೋಗುತ್ತಿದ್ದ ಮಹಿಳೆಯೊಬ್ಬರು ಸಾವನ್ನೊಪ್ಪಿದ ಘಟನೆ ಕಾಣಿಯೂರು ಸಮೀಪದ ಬರೆಪ್ಪಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಳೆ ಬರೆಪ್ಪಾಡಿ‌ ನಿವಾಸಿ ನಾರಾಯಣ ಭಟ್ ಎಂಬವರ ಪತ್ನಿ ವೈಶಾಲಿ...

ಮಂಗಳೂರು: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

ಮಂಗಳೂರು: ಯುವಕನೋರ್ವ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ನಗರದ ಲಾಡ್ಜ್ ವೊಂದರಲ್ಲಿ ರೂಮ್‌ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿದ ಯುವಕ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಅಭಿಷೇಕ್ (27) ಎಂದು ಗುರುತಿಸಲಾಗಿದೆ. ಈತ ಮಾ.6ರ...

ಬಂಟ್ವಾಳ: ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; ಲಾರಿ ಚಾಲಕ ಗಂಭೀರ

ಬಂಟ್ವಾಳ: ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿಇಂದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದೆ....
error: Content is protected !!