Tag: vtv
ಸುಳ್ಯ : ಕಿಟಕಿ ಸರಳು ಮುರಿದು ಮನೆಯ ಒಳನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ...
ಸುಳ್ಯ: ಮನೆ ಕಿಟಕಿಯ ಸರಳು ಮುರಿದು ಮನೆಯೊಳಗೆ ಪ್ರವೇಶಿಸಿದ ಕಳ್ಳರು ರೂಮಿನ ಕಪಾಟಿನಲ್ಲಿದ್ದ ಚಿನ್ನಾಭರಣ ಕಳವುಗೈದ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಮೂವಪ್ಪ ಎಂಬಲ್ಲಿ ನಡೆದಿದೆ.
ಕೊಡಿಯಾಲ ಗ್ರಾಮದ ಮೂವಪ್ಪ ಎಂಬಲ್ಲಿನ ನಿವಾಸಿ...
ಪದೇ ಪದೇ ಹಸಿವಾಗಲು ಕಾರಣಗಳು
ಹಸಿವು ಶರೀರದ ಕಾರ್ಯ ನಿರ್ವಹಣೆಗೆ ಆಹಾರದ ಅಗತ್ಯವನ್ನು ಸೂಚಿಸುವ ನೈಸರ್ಗಿಕ ಸಂಕೇತವಾಗಿದೆ. ಹಸಿವು ಎಲ್ಲರಲ್ಲಿಯೂ ಒಂದೇ ರೀತಿಯಲ್ಲಿರುವುದಿಲ್ಲ. ಕೆಲವರು ಬಹು ಹೊತ್ತಿನವರೆಗೂ ಆಹಾರವಿಲ್ಲದೆ ಕಳೆಯಬಲ್ಲರು,ಇನ್ನು ಕೆಲವರಿಗೆ ಪದೇ ಪದೇ ಹಸಿವೆಯಾಗುತ್ತಲೇ ಇರುತ್ತದೆ. ಹೀಗೆ...
ನ್ಯೂಯಾರ್ಕ್ನ ನಲ್ಲಿ ಮೊಳಗಿದ ಹರ್ ಹರ್ ಮಹಾದೇವ್ ಝೇಂಕಾರ : ಮಹಾಶಿವರಾತ್ರಿಯ ಸಂಭ್ರಮ:
ಮಹಾಶಿವರಾತ್ರಿ ಯನ್ನು ಭಾರತದಲ್ಲಿ ಮಾತ್ರ ಆಚರಿಸುವುದಿಲ್ಲ. ಬೇರೆ ಬೇರೆ ವಿದೇಶಗಳಲ್ಲೂ ಮಹಾಶಿವರಾತ್ರಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಅದೇ ರೀತಿಯಾಗಿ ಈ ಬಾರಿಯ ಮಹಾಶಿವರಾತ್ರಿಯನ್ನು ಬಹಳ ವಿಜೃಂಭಣೆಯಿಂದ ನ್ಯೂಯಾರ್ಕ್ನ ಜನರು ಆಚರಿಸಿದ್ದಾರೆ.
ಸೋಮವಾರ ಸಂಜೆ ನ್ಯೂಯಾರ್ಕ್ನ ಪ್ರಸಿದ್ಧ...
ವಿಟ್ಲ: ಎರಡು ಮಕ್ಕಳ ತಾಯಿ ನಾಪತ್ತೆ ; ಲವ್ ಜಿಹಾದ್ ಶಂಕೆ…!
ವಿಟ್ಲ: ವಿಟ್ಲಪಡೂರು ಗ್ರಾಮದ ಪರ್ತಿಪ್ಪಾಡಿ ಯ 2 ಮಕ್ಕಳ ತಾಯಿ ಕಡು ಬಡತನದಲ್ಲಿರುವ ನಾಪತ್ತೆಯಾದ ಮಹಿಳೆ. ಮಹಿಳೆಯ ಪತಿ ನಿಧನ ಹೊಂದಿದ್ದು, ಈಕೆ ನಾಪತ್ತೆಯಾಗುತ್ತಿದ್ದಂತೆ ಈಕೆಯ ಪುತ್ರ 2 ದಿನಗಳ ಹಿಂದೆ ವಿಟ್ಲ...
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ನಿಂದ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿ ನಡೆಸುತ್ತಿದ್ದು, ಬಿಜೆಪಿಯಿಂದ ಈಗಾಗಲೇ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಇದೀಗ ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿಗಳ ಫಸ್ಟ್ ಲಿಸ್ಟ್ ಬಿಡುಗಡೆ ಮಾಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ...
ಸುಳ್ಯ: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಮೃತ್ಯು
ಸುಳ್ಯ,: ಯುವಕನೋರ್ವ ಕಾಲು ಜಾರಿ ತೋಟದಲ್ಲಿದ್ದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಇಂದು ಉಬರಡ್ಕದಲ್ಲಿ ನಡೆದಿದೆ.
ಮೃತ ಯುವಕನನ್ನು ಸುಳ್ಯ ಶಾಂತಿನಗರ ನಿವಾಸಿ ದಿ. ನಾರಾಯಣ ಮುಕರಿಯವರ ಪುತ್ರ ಯೋಗೀಶ್ (36) ಎಂದು ಗುರುತಿಸಲಾಗಿದೆ.
ಅವಿವಾಹಿತರಾಗಿದ್ದ...
ಉಡುಪಿ: ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ- ಬೈಕ್ ಸವಾರ...
ಉಡುಪಿ: ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಉಡುಪಿಯ ನಿಟ್ಟೂರು ಬಳಿ ಸಂಭವಿಸಿದೆ.
ಮೃತನನ್ನು ಸ್ವಸ್ತಿಕ್ (21) ಎಂದು ಗುರುತಿಸಲಾಗಿದೆ.
ಇಂದು ಮುಂಜಾನೆ ಸ್ವಸ್ತಿಕ್...
ಬಿಜೆಪಿಯಿಂದ ರಾಜ್ಯಸಭೆಗೆ ಸುಧಾಮೂರ್ತಿ ನಾಮನಿರ್ದೇಶನ
ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಹಾಗೂ ಇನ್ಫೋಸಿಸ್ ಫೌಂಡೇಷನ್ನ ಮಾಜಿ ಅಧ್ಯಕ್ಷ, ಸಮಾಜ ಸೇವಕಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.
ಬಿಜೆಪಿ ಪಕ್ಷದಿಂದ ಅವರನ್ನು ರಾಜ್ಯಸಭೆಗೆ ನಾಮ...
ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು
ಧರ್ಮಸ್ಥಳ: ಶಿವರಾತ್ರಿಯಂದೇ ಶ್ರೀಕ್ಷೇತ್ರ ಧರ್ಮಸ್ಥಳದ ಲತಾ ಹೆಸರಿನ ಆನೆ ಶಿವರಾತ್ರಿಯಂದೆ ಮೃತಪಟ್ಟಿದೆ.
60ವರ್ಷ ಪ್ರಾಯದ ಲತಾ ಕಳೆದ 50 ವರ್ಷಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು.
ಶುಕ್ರವಾರ ಮಧ್ಯಾಹ್ನದ ವೇಳೆ ಹೃದಯಾಘಾತದಿಂದ ಮೃತಪಟ್ಟಿದೆ. ಕಳೆದ...
ಕೋಲಾರ: ಕಾಲು ಜಾರಿ ಕೆರೆಗೆ ಬಿದ್ದು ತಾಯಿ ಮಗು ಮೃತ್ಯು..!
ಕೋಲಾರ: ಕಾಲು ಜಾರಿ ಕೆರೆಗೆ ಬಿದ್ದು ತಾಯಿ ಮಗು ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೋಡಿಪಲ್ಲಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ಶ್ರೀನಿವಾಸಪುರ ಪಟ್ಟಣದ ಮಾರುತಿ ನಗರದ ನಿವಾಸಿಗಳಾದ ಗೀತಾ (26) ಯಶವಂತ್...
















