Tag: vtv
ಕಾಸರಗೋಡು: ಟಿಪ್ಪರ್ ಲಾರಿ-ಬೈಕ್ ನಡುವೆ ಅಪಘಾತ; ಬೈಕ್ ಸವಾರ ಮೃತ್ಯು..!
ಕಾಸರಗೋಡು: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕಾಸರಗೋಡಿನ ಗುಬಂದ್ಯೋಡು ಸಮೀಪದ ಮುಟ್ಟಂ ಎಂಬಲ್ಲಿ ನಡೆದಿದೆ.
ಮೃತ್ಪಟ್ಟ ವಿದ್ಯಾರ್ಥಿ ಉಪ್ಪಳ ನಯಬಜಾರ್ ನಾಟೇಕಲ್ ನಿವಾಸಿ ಮುಹಮ್ಮದ್ ಮಿಸ್ಬಾಹ್...
ಆಸ್ತಿ ವಿಚಾರದಲ್ಲಿ ಗಲಾಟೆ; ಕಾರು ಹತ್ತಿಸಿ ಅಣ್ಣನನ್ನೇ ಹತೈಗೈದ ಸಹೋದರರು..!
ಕಾರು ಹತ್ತಿಸಿ ಸಹೋದರನನ್ನು ಹತ್ಯೆ ಮಾಡಿದ್ದ ಘಟನೆ ಶಿವಮೊಗ್ಗ ಸಾಗರ ತಾಲೂಕಿನ ಚಿಪ್ಪಳ್ಳಿ ಬಳಿಯ ರಸ್ತೆಯಲ್ಲಿ ನಡೆದಿದೆ.
ಸೊರಬ ತಾಲೂಕಿನ ತುಡನೀರು ಗ್ರಾಮದ ನಿವಾಸಿ ಕೊಲೆಯಾದ ವ್ಯಕ್ತಿ ರಫೀಕ್ (45) ಮತ್ತು ಕೊಲೆಮಾಡಿದವರು ಇನಾಯತ್...
ಪುತ್ತೂರು: ಎಸ್ಸಿಐ ಸ್ಥಾಪಕ ಅಧ್ಯಕ್ಷರಿಗೆ ಬ್ಯಾಂಕ್ ಆಫ್ ಬರೋಡ ರೀಜನಲ್ ಆಫೀಸಿನಿಂದ ವುಮೆನ್ ಅಚೀವರ್ಸ್...
ಪುತ್ತೂರು: ಬ್ಯಾಂಕ್ ಆಫ್ ಬರೋಡ ಪುತ್ತೂರು ರೀಜನ್ ನವರು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಇದರ ಸ್ಥಾಪಕಾಧ್ಯಕ್ಷರಾಗಿರುವ ಲೇಖಕರು, ಕವಯಿತ್ರಿ ಶ್ರೀಮತಿ ಮಲ್ಲಿಕಾ ಜೆ.ಆರ್ ರೈ ಗುಂಡ್ಯಡ್ಕ...
ನದಿಯಲ್ಲಿ ಮುಳುಗಿ ಮೂವರು ಯುವಕರು ಮೃತ್ಯು..!
ಕಾವೇರಿ ನದಿಯಲ್ಲಿ ಮುಳುಗಿ ಮೂವರು ಯುವಕರು ಮೃತಪಟ್ಟ ಘಟನೆ ಕೊಡಗು ಜಿಲ್ಲೆ ಕುಶಾಲ ನಗರ ಸಮೀಪದ ಕೂಡಿಗೆಯಲ್ಲಿ ನಡೆದಿದೆ.
ನದಿಯಲ್ಲಿ ಮುಳುಗಿದ ಯುವಕರನ್ನು ಕುಶಾಲ ನಗರದ ಕೂಡಿಗೆಯಲ್ಲಿ ಕಾವೇರಿ ನದಿಗೆ ಈಜಲು ತೆರಳಿದ್ದ ಮೂವರು...
ಸುಳ್ಯ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಕಾಲು ಜಾರಿ ಬಿದ್ದು ಮೃತ್ಯು..!
ಸುಳ್ಯ: ಮನೆ ಮಾಲಿಕನ ನಿರ್ಲಕ್ಷತನದಿಂದ ಕೆಲಸಕ್ಕೆಂದು ಬಂದ ವ್ಯಕ್ತಿಯೋರ್ವರು ಮನೆಯ ಗೋಡೆಗಳಿಗೆ ಪೈಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಮೇಲಿಂದ ಬಿದ್ದು ಮೃತಪಟ್ಟ ಘಟನೆ ಸುಳ್ಯ ತಾಲೂಕು ಜಾಲ್ಸೂರು ಗ್ರಾಮದಲ್ಲಿ...
ವಿಟ್ಲ: ಪಟ್ಟಣ ಪಂಚಾಯತ್ ನ 7ನೇ ವಾರ್ಡಿನ ಭಗವತಿ ದೇವಸ್ಥಾನದ ಬಳಿ ಕಾಂಕ್ರೀಟ್ ರಸ್ತೆ...
ವಿಟ್ಲ: ಪಟ್ಟಣ ಪಂಚಾಯತ್ ನ 7ನೆ ವಾರ್ಡಿನ ಭಗವತಿ ದೇವಸ್ಥಾನದ ಬಳಿಯ ರಸ್ತೆಗೆ ಕಾಂಕ್ರೀಟ್ ಹಾಕಲಾಗಿದೆ. ಇದರ ಉದ್ಘಾಟನೆಯನ್ನು ಪಟ್ಟಣ ಪಂಚಾಯತ ಸದಸ್ಯ ರವೀಶ ವಿಟ್ಲ ನೆರವೇರಿಸಿದರು.
ಭಗವತೀ ಯುವಕ ಮಂಡಲದ ಅಧ್ಯಕ್ಷ...
ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು..!
ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ಬಳಿಕ ಬಾಣಂತಿ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಮೋಕಾ ಗ್ರಾಮದ ಭಾಗ್ಯ (23) ಎಂದದು ಗುರುತಿಸಲಾಗಿದೆ.
ಮೋಕಾ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಿಳೆ ಹೆರಿಗೆ ಆಗಿದೆ. ಭಾಗ್ಯ...
ಚಾರ್ಮಾಡಿ ಘಾಟ್ ತಿರುವಿನಲ್ಲಿ ಬಸ್ ಬ್ರೇಕ್ ಫೇಲ್; ತಪ್ಪಿದ ಅನಾಹುತ..!
ಬೆಳ್ತಂಗಡಿ: ಕೆಎಸ್ಆರ್ಟಿಸಿ ಬಸ್ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.
ಕಡೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಬ್ರೇಕ್ ವೈಫಲ್ಯಕ್ಕೀಡಾಗಿದೆ. ಇದನ್ನು...
ವಿಟ್ಲ: ಭಾರತ್ ಸ್ಕೌಟ್ & ಗೈಡ್ ಸಂಸ್ಥೆಯ ವತಿಯಿಂದ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ...
ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾ ಭಾರತ್ ಸ್ಕೌಟ್ & ಗೈಡ್ ಸಂಸ್ಥೆಯ ವತಿಯಿಂದ ಮಾತಾಪಿತ ಗುರುದೇವೋಭವ ಎಂಬ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿಗಳಲ್ಲಿ ನಾವು ನೈತಿಕ ಮೌಲ್ಯ ಮತ್ತು ಸಂಸ್ಕಾರವನ್ನು ಬೆಳೆಸಿಕೊಳ್ಳುವ...
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಶಂಕಿತ ಉಗ್ರನ ವಶಕ್ಕೆ ಪಡೆದ ಎನ್ಐಎ ಅಧಿಕಾರಿಗಳು
ಆತಂಕಕ್ಕೆ ಕಾರಣವಾಗಿದ್ದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ.ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ರಾಜ್ಯದಲ್ಲಿ...
















