Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಅನ್ಯಕೋಮಿನ ವ್ಯಕ್ತಿಯಿಂದ ಅಕ್ರಮ ಮನೆ ಪ್ರವೇಶ; ತಾಯಿ ಮತ್ತು ಮಗನ ಮೇಲೆ ಹಲ್ಲೆ-...

ವಿಟ್ಲ: ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಹಿಳೆ ಹಾಗೂ ಮಕ್ಕಳ ಮೇಲೆ ಅನ್ಯಕೋಮಿನ ವ್ಯಕ್ತಿಯೊಬ್ಬ ದೌರ್ಜನ್ಯವೆಸಗಿದ ಘಟನೆ ವಿಟ್ಲ ಸಮೀಪದ ಕನ್ಯಾನ ಕಣಿಯೂರು ತಲಕ್ಕಿ ಎಂಬಲ್ಲಿ ನಡೆದಿದೆ. ದೌರ್ಜನ್ಯವೆಸಗಿದ ವ್ಯಕ್ತಿ ಸಿದ್ದಿಕ್ ಎಂದು ಗುರುತಿಸಲಾಗಿದೆ. ಅನ್ಯಮತೀಯ ವ್ಯಕ್ತಿಯೊಬ್ಬ...

ಸುಳ್ಯ: ದನ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು..!

ಸುಳ್ಯ: ಸಾಕು ದನವನ್ನು ತೋಟದ ಬದಿಯಲ್ಲಿ ಕರೆದೊಯ್ಯುತ್ತಿದ್ದ ವೇಳೆ ದನ ಮೈಮೇಲೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದ ವ್ಯಕ್ತಿ ಸಾವನ್ನೊಪ್ಪಿದ ಘಟನೆ ದಕ್ಷಿಣ ಕನ್ನಡದ ಸುಳ್ಯದ ಚೊಕ್ಕಾಡಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಸುಳ್ಯ...

ಎಲ್ಲೆಡೆ ಶಿವರಾತ್ರಿಯ ಸಂಭ್ರಮ..

ಇಂದು ಎಲ್ಲೆಡೆ ಶಿವರಾತ್ರಿ ಹಬ್ಬದ ಸಂಭ್ರಮ.. ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದಾದ ಶಿವರಾತ್ರಿ ಈ ದಿನದಂದು ಕೈಲಾಸ ವಾಸ ಪರಶಿವನನ್ನು ಕೋಟಿ ಕೋಟಿ ಜನರು ಭಜಿಸಿ ಪೂಜಿಸುತ್ತಾರೆ. ಶಿಶಿರ ಋತುವಿನ ಮಾಘ ಮಾಸದ ಕೃಷ್ಣ...

ಟೀಕೆಗೆ ಸಾಧನೆಯಿಂದಲೇ ಉತ್ತರ,ಒಂದೇ ಒಂದು ಭ್ರಷ್ಟಾಚಾರದ ಆರೋಪ ವಿಲ್ಲದೇ ಇರುವ ಸಂಸದ ನಳಿನ್ ಕುಮಾರ್‌...

ನಂಬರ್ 1 ಸಂಸದ ನಳಿನ್ ಕುಮಾರ್‌ ಕಟೀಲ್‌ ಇರುವವರೆಗೆ ನಮ್ಮ ಲಾಭಿ, ಅಕ್ರಮ, ಅನಾಚಾರಗಳಿಗೆ ಅವಕಾಶ ಲಭ್ಯವಿಲ್ಲ ಎನ್ನುವದನ್ನು ಅರಿತಿರುವ ವಿರೋಧಿಗಳ ಪಿತೂರಿಯೇ ಇಂದಿನ ಅಪಪ್ರಚಾರಗಳಿಗೆ ಮೂಲ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ...

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಊರುಗೋಲು ಹಿಡಿದು ಮಹದೇಶ್ವರ ಬೆಟ್ಟ ಹತ್ತಿದ 102 ರ...

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ದೇಶಕ್ಕೆ ಹಾಗೂ ರೈತರಿಗೆ ಒಳಿತಾಗಬೇಕೆಂದು ಪಾದಯಾತ್ರೆ ಮೂಲಕ ಮಲೈ ಮಹದೇಶ್ವರ ಬೆಟ್ಟವನ್ನು ಊರುಗೋಲು ಹಿಡಿದ 102 ವರ್ಷದ ಅಜ್ಜಿಯೊಬ್ಬರು ಹತ್ತಿದ್ದಾರೆ . ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಸುಳ್ಯ: ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ ಸುಳ್ಯದ ಅಸಿಸ್ಟೆಂಟ್‌ ಪ್ರೊಫೆಸರ್‌ ಕಿಶೋರ್ ಕುಮಾರ್ ಗೆ...

ಸುಳ್ಯ: ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ ಸುಳ್ಯ ಇಲ್ಲಿನ ಸಿವಿಲ್ ಇಂಜಿನಿಯರಿಂಗ್ ಡಿಪಾರ್ಟ್‌ಮೆಂಟ್ನ ಅಸಿಸ್ಟೆಂಟ್‌ ಪ್ರೊಫೆಸರ್‌ ಕಿಶೋರ್ ಕುಮಾರ್ ಇವರ LATERITIC SOIL-FLY ASH - LIME-CEMENT INTERACTION STUDIES FOR OPTIMIZATION...

ಬಾಳೆಹಣ್ಣು ಯಾವ ಸಮಯದಲ್ಲಿ ತಿನ್ನಬೇಕು ಗೊತ್ತಾ?…

ಕಡಿಮೆ ಬೆಲೆಗೆ, ದಿನಸಿ ಅಂಗಡಿಯಲ್ಲೂ ಸುಲಭವಾಗಿ ಸಿಗುವ ಹಣ್ಣೆಂದರೆ ಬಾಳೆಹಣ್ಣು ದಿನಕ್ಕೊಂದು ಬಾಳೆಹಣ್ಣು ತಿನ್ನುವುದು ಬಹುತೇಕರ ರೂಢಿ. ಬಾಳೆಹಣ್ಣನ್ನು ನಿತ್ಯ ತಿನ್ನುವುದು ನಿಜಕ್ಕೂ ಆರೋಗ್ಯಕರ. ಆದರೆ ಯಾವ ಸಮಯದಲ್ಲಿ ಬಾಳೆಹಣ್ಣು ತಿನ್ನುವುದು ಉತ್ತಮ...

5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ: ಹೈಕೋರ್ಟ್ ಆದೇಶ...

ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ 5, 8, 9 ಹಾಗೂ 11ನೇ ತರಗತಿಗಳಿಗೆ, ರಾಜ್ಯಮಟ್ಟದ ಬೋರ್ಡ್‌ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರಕಾರ ಹೊರಡಿಸಿದ್ದ ಸುತ್ತೋಲೆ ಯನ್ನು...

ಬಂಟ್ವಾಳ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗೆ ನುಗ್ಗಿ ಅಡಕೆ ಕದ್ದೊಯ್ದ ಖದೀಮರು

ಬಂಟ್ವಾಳ : ಬೀಗ ಹಾಕಿದ್ದ ಮನೆಯ ಹಿಂಭಾಗದ ಕಿಟಕಿಯ ರಾಡ್ ಮುರಿದು ಒಳಪ್ರವೇಶೀಸಿದ ಕಳ್ಳರು ಮನೆಯ ಮೇಲಂತಸ್ತಿನಲ್ಲಿ ಇಟ್ಟಿದ್ದ ಸಾವಿರಾರು ರೂಪಾಯಿ ಮೌಲ್ಯದ ಅಡಿಕೆ ಕಳವುಗೈದ ಘಟನೆ ಬಿ ಮೂಡ ಗ್ರಾಮದ ಬಂಟ್ವಾಳ...

ಮಂಗಳೂರು : ಲಂಚದ ಹಣ ಸ್ವೀಕಾರ ಮಾಡುವಾಗ ಜಮೀನು ಸರ್ವೆಯರ್ ರೆಡ್ ಹ್ಯಾಂಡಾಗಿ ಲೋಕಾಯುಕ್ತ...

ಮಂಗಳೂರು : ಲಂಚದ ಹಣ ಸ್ವೀಕಾರ ಮಾಡುವಾಗ ಜಮೀನು ಸರ್ವೆಯರ್ ಒಬ್ಬರು ರೆಡ್ ಹ್ಯಾಂಡಾಗಿ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿ ನಡೆದಿದೆ. ಶೀತಲ್ ರಾಜ್ ಬಂಧಿತ ಆರೋಪಿಯಾಗಿದ್ದಾನೆ. ಜಮೀನಿನ ಪಹಣಿಯಲ್ಲಿನ...
error: Content is protected !!