Tag: vtv
ವಿಟ್ಲ: (ಮಾ.14) ವಿಟ್ಲ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ‘ಸಾಮೂಹಿಕ ಮೃತ್ಯುಂಜಯ ಹೋಮ’
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ, ವಿಟ್ಲದಲ್ಲಿ ತಾರೀಕು 14-03-2024ನೇ ಗುರುವಾರ ವೇದಮೂರ್ತಿ ಅನಂತನಾರಾಯಣ ಭಟ್ ಪರಕ್ಕಜೆ ಇವರ ಮಾರ್ಗದರ್ಶನದಲ್ಲಿ 'ಸಾಮೂಹಿಕ ಮೃತ್ಯುಂಜಯ ಹೋಮ' ಜರಗಲಿದೆ. ಬೆಳಗ್ಗೆ ಗಂಟೆ 8.30 ಕ್ಕೆ ಪ್ರಾರ್ಥನೆ,...
ಮಾಣಿ: ಕಾರು ಅಡ್ಡಗಟ್ಟಿ ಅವಮಾನಕರ ಹಲ್ಲೆ ನಡೆಸಿ ಕುತ್ತಿಗೆಯಲ್ಲಿದ್ದ ಚೈನ್ ಮತ್ತು ನಗದು ದರೋಡೆ
ಆರೋಪಿ ಮೆಲ್ವಿನ್ ಕಿಶೋರ್ ಮಾರ್ಟೀಸ್ ದಂಪತಿಗಳಿಂದ ಕೃತ್ಯ: ಪರಾರಿ…!
ಮಾಣಿ: ವ್ಯಕ್ತಿಯೋರ್ವರು ತನ್ನ ಮೋಟಾರ್ ಸೈಕಲ್ ನಲ್ಲಿ ಕಛೇರಿಗೆ ಹೋಗುತ್ತಿರುವಾಗ, ಕಾರಿನಲ್ಲಿ ಬಂದ ಮಾಣಿ ಗ್ರಾಮ ಪಂಚಾಯತ್ ಸದಸ್ಯ ಮೆಲ್ವಿನ್ ಕಿಶೋರ್ ಮಾರ್ಟಿಸ್ ಹಾಗೂ...
ಟಿಪ್ಪರ್- ದ್ವಿಚಕ್ರ ವಾಹನ ಡಿಕ್ಕಿ; ಇಬ್ಬರು ಮೃತ್ಯು..!
ಟಿಪ್ಪರ್ ಮತ್ತು ದ್ವಿಚಕ್ರ ವಾಹನ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಮಾಲೂರು-ಬಂಗಾರಪೇಟೆ ರಸ್ತೆಯ ಚಿಕ್ಕ ಕುಂತೂರು ಸಮೀಪ ನಡೆದಿದೆ.
ಮೃತಪಟ್ಟವರನ್ನು ಟೇಕಲ್ ಹೋಬಳಿ ಮಿಟ್ಟಗಾನಹಳ್ಳಿಯ ಸುಮನ್ ರಾಜ್ ಮತ್ತು ಸುದೀಪ್...
ಚಾಕಲೇಟ್ ಎಂದು ಮಾತ್ರೆ ಸೇವಿಸಿ ಮಗು ಸಾವು..!
ಚಾಕಲೇಟ್ ಎಂಬ ಆಸೆಯಲ್ಲಿ ಕೈಗೆ ಸಿಕ್ಕ ಮಾತ್ರೆಯನ್ನು ತಿಂದಿದ್ದ ಮಗು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಕಡಬನಕಟ್ಟೆ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಮಗು ಋತ್ವಿಕ್ (4) ಎಂದು ಗುರುತಿಸಲಾಗಿದೆ.
ಚಾಕಲೇಟ್ ಎಂದು ಮಾತ್ರೆಗಳನ್ನು...
ಬೈಕ್ಗೆ ಲಾರಿ ಡಿಕ್ಕಿ; ವ್ಯಕ್ತಿ ಮೃತ್ಯು..!
ಟಿಪ್ಪರ್ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯನಗರದ ಹಡಗಲಿ ತಾಲೂಕಿನ ಹೊಳಲು ಸಮೀಪದ ಗಿರಿಯಾಪುರ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಹಾವೇರಿ ಜಿಲ್ಲೆಯ ಬೆಂಚಿಹಳ್ಳಿ ಗ್ರಾಮದ...
ರೈಲು ಪಟ್ಟೆಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ..!
ಪಿಯುಸಿ ವಿದ್ಯಾರ್ಥಿನಿಯೊಬ್ಬಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ನಗರದ ಗೋಪಾಲಗೌಡ ನಗರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಗೋಪಾಲಗೌಡ ನಗರದ ನಿವಾಸಿ ಭೂಮಿಕಾ(18) ಎಂದು ಗುರುತಿಸಲಾಗಿದೆ.
ಅವರು ಮೈಸೂರು-ತಾಳಗುಪ್ಪ ಮಾರ್ಗ ಮಧ್ಯ...
ಬೆಳ್ತಂಗಡಿ: ವೇಶ್ಯಾವಾಟಿಕೆ ದಂಧೆಗೆ ಪೊಲೀಸ್ ದಾಳಿ; ಮೂವರು ಆರೋಪಿಗಳು ಅರೆಸ್ಟ್..!
ಬೆಳ್ತಂಗಡಿ: ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣಾ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿ ವೇಶ್ಯಾವಾಟಿಕೆ ನಿರತರಾಗಿದ್ದ ಆರೋಪಿಗಳನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ...
ಪಡುಬಿದ್ರಿ: ನಕಲಿ ಚಿನ್ನ ಅಡವಿಟ್ಟು ವಂಚನೆ ಪ್ರಕರಣ; ನಾಲ್ವರು ಅರೆಸ್ಟ್..!
ಪಡುಬಿದ್ರಿ: ಪಡುಬಿದ್ರಿ ಕಂಚಿನಡ್ಕ ನಿವಾಸಿ, ಕೇರಳ ಮೂಲದ ಆರೋಪಿ ರಾಜೀವ್ 30ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಸ್ಥಳೀಯ ಬ್ಯಾಂಕು, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ. ಈ ಪ್ರಕರಣವನ್ನು ಬೇಧಿಸಿರುವ ಪಡುಬಿದ್ರಿ...
ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಮೂವರು ಸಾವು, ಮೂವರು ಗಂಭೀರ..!
ಕ್ಯಾಂಟರ್ ಲಾರಿಯೊಂದು ಪಲ್ಟಿಯಾಗಿ ಹಳ್ಳಕ್ಕೆ ಬಿದ್ದಿ ಪರಿಣಾಮ ಮೂವರು ಸಾವನ್ನಪ್ಪಿದ್ದು ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಹೊರಹೊಲಯದಲ್ಲಿ ನಡೆದಿದೆ.
ಮೃತಪಟ್ಟವರನ್ನು ಧಾರವಾಡದ ಕುಂದಗೋಳ ತಾಲೂಕಿನ ಹಿರೇನರ್ತಿ...
10 ಅಡಿ ಆಳದ ನೀರಿನ ಸಂಪ್ಗೆ ಬಿದ್ದ ಮಗು; ಸಮಯ ಪ್ರಜ್ಞೆ ಮೆರೆದ ಟ್ರಾಫಿಕ್...
ಮನೆಯೊಂದರಲ್ಲಿ 10 ಅಡಿ ಆಳದ ಸಂಪ್ಗೆ ಬಿದ್ದಿದ್ದ ಮಗುವನ್ನು ಸಂಚಾರ ಠಾಣೆಯ ಪಿಎಸ್ಐ ಒಬ್ಬರು ಮಗುವನ್ನು ರಕ್ಷಿಸಿದ ಘಟನೆ ಬೆಂಗಳೂರು ನಗರದ ಬಿಇಎಲ್ ಬಳಿ ನಡೆದಿದೆ.
ಸಂಪ್ಗೆ ಬಿದ್ದಿದ್ದ ಎರಡು ವರ್ಷದ ಮಗುವನ್ನು ಬ್ಯಾಟರಾಯನಪುರದ...
















