Tag: vtv
ಕಡಬ : ಹಾಡುಹಗಲೇ ಮನೆಯೊಳಗೆ ನುಗ್ಗಿದ ಕಳ್ಳರು; ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಸಿದು...
ಕಡಬ : ಹಾಡುಹಗಲೇ ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಪಂಜದ ಡಬಲ್ ಕಟ್ಟೆಯಲ್ಲಿ ನಡೆದಿದೆ.
ಪಂಜ...
ಮಾಮೇಶ್ವರ: (ಮಾ:6 ) ಶ್ರೀ ಉಮಾಮೇಶ್ವರ ಯಕ್ಷಗಾನ ಕಲಾ ಸಂಘ, ಮಾಮೇಶ್ವರ ಇವರಿಂದ ಸಾರ್ಲಪಟ್ಟದ...
ಮಾಮೇಶ್ವರ: ಶ್ರೀ ಉಮಾಮೇಶ್ವರ ಯಕ್ಷಗಾನ ಕಲಾ ಸಂಘ, ಮಾಮೇಶ್ವರ ಇವರಿಂದ ಗುರುಗಳಾದ ಶ್ರೀ ದೂಮಣ್ಣ ಮಾಸ್ಟರ್ (ಪಿ.ಡಿ.ಶೆಟ್ಟಿ) ವನಭೋಜನ ಇವರ ಶುಭಾಶೀರ್ವಾದದೊಂದಿಗೆ ಮಾ: 6 ನೇ ವುಧವಾಋ ರಾತ್ರಿ 7:30 ರಿಂದ ಮಾಮೇಶ್ವರ...
ಮಂಗಳೂರು: ಅಪಾರ ಮೌಲ್ಯದ ಅಕ್ರಮ ಚಿನ್ನಸಾಗಾಟ; ಆರೋಪಿ ಅರೆಸ್ಟ್..!
ಮಂಗಳೂರು: ಗುದದಲ್ಲಿ 45 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನವನ್ನು ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನಿಸಿದ ವಿಮಾನ ಪ್ರಯಾಣಿಕ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಅಬುಧಾಬಿಯಿಂದ ಏರ್...
ಸುಳ್ಯ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!
ಸುಳ್ಯ: ಸದರ್ನ್ ರೆಸಿಡೆನ್ಸಿಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದ ಜೂನಿಯರ್ ಕಾಲೇಜು ರಸ್ತೆ ಬಳಿ ನಡೆದಿದೆ.
ಆತ್ಮಹತ್ಯೆ ಮಾಡಿದ ವ್ಯಕ್ತಿಬ ಪೈಚಾರ್ ಮೂಲದ ನಿವಾಸಿ ಇಸಾಕ್ ಎಂದು ಗುರುತಿಸಲಾಗಿದೆ.
ಸದರ್ನ್ ರೆಸಿಡೆನ್ಸಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ಮೂರುವರೆ ವರ್ಷದ ಮಗುವಿನ ಮೇಲೆ ಹಲ್ಲೆ; ಪ್ರಕರಣ ದಾಖಲು..!
ಹೆತ್ತ ತಾಯಿಯೇ ತನ್ನ ಮೂರುವರೆ ವರ್ಷದ ಮಗನಿಗೆ ಅಮಾನುಷವಾಗಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರ ಸೂಚನೆ ಮೇರೆಗೆ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ...
ನೆಲ್ಯಾಡಿ: ಅನಾರೋಗ್ಯದಿಂದ ಯುವಕ ಮೃತ್ಯು..!
ನೆಲ್ಯಾಡಿ: ಅನಾರೋಗ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ನೆಲ್ಯಾಡಿ ಇಲ್ಲಿನ ಸಂಕದ ಬಳಿ ಎಂಬಲ್ಲಿ ನಡೆದಿದೆ.
ಮೃತಪಟ್ಟ ಯುವಕ ಸಂಕದ ಬಳಿ ನಿವಾಸಿ ನಾಸೀರ್ ಅವರ ಪುತ್ರ ದಾವೂದ್ ಎನ್.ಪಿ.(19) ಎಂದು ಗುರುತಿಸಲಾಗಿದೆ.
ಮಾವನೊಂದಿಗೆ ಸಂತೆ ವ್ಯಾಪಾರದಲ್ಲಿ...
ಕಾಣಿಯೂರು: ನೇಣು ಬಿಗಿದು ಯುವತಿ ಆತ್ಮಹತ್ಯೆಗೆ ಶರಣು..!
ಕಾಣಿಯೂರು: ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಣಿಯೂರಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವರತಿ ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಅನಿಲ ಮನೆಯ ಪದ್ಮಯ್ಯ ಗೌಡರ ಪುತ್ರಿ ದಿವ್ಯಾಶ್ರೀ (26) ಎಂದು ಗುರುತಿಸಲಾಗಿದೆ.
ಅಪಪ್ರಚಾರಕ್ಕೆ...
ಕಡಬ: ಪ.ಪೂ.ಕಾಲೇಜಿನಲ್ಲಿ ಮುಸುಕುದಾರ ಯುವಕನಿಂದ ಆ್ಯಸಿಡ್ ದಾಳಿ; ಮೂವರು ವಿದ್ಯಾರ್ಥಿನಿಯರು ಗಂಭೀರ..!
ಕಡಬ: ಇಲ್ಲಿನ ಪ.ಪೂ.ಕಾಲೇಜಿನಲ್ಲಿ ಮಾಸ್ಕ್ ಧರಿಸಿದ ಯುವಕನೊರ್ವ ಕಾಲೇಜು ಆವರಣದೊಳಗೆ ಆಗಮಿಸಿ ವಿದ್ಯಾರ್ಥಿಗಳಿಗೆ ಆ್ಯಸಿಡ್ ದಾಳಿ ನಡೆಸಿದ್ದಾನೆ.
ಆರೋಪಿಯನ್ನು ಅಬೀನ್ ಎನ್ನಲಾಗಿದೆ. ವಿದ್ಯಾರ್ಥಿಗಳನ್ನು ದ್ವಿತೀಯ ಪಿಯುಸಿ ಅಲಿನ ಸಿಬಿ, ಅರ್ಚನ, ಅಮೃತ ಅವರು ಎಂದು...
ಕಡಬ: ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ; ಚಾಲಕ ಮೃತ್ಯು..!
ಕಡಬ: ಆಟೋ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಇಂಜಾಡಿ ಬಳಿ ನಡೆದಿದೆ.
ಮೃತಪಟ್ಟ ಆಟೋ ಚಾಲಕ ವಿವೇಕಾನಂದ ದೇವರಗದ್ದೆ ಎಂದು...
ಮಂಗಳೂರು : ಟೆಲಿಗ್ರಾಂ ಆ್ಯಪ್ನಲ್ಲಿ ರೇಟಿಂಗ್ ಟಾಸ್ಕ್; ಮಹಿಳೆಗೆ ಲಕ್ಷಾಂತರ ರೂ. ವಂಚನೆ..!
ಮಂಗಳೂರು : ಟೆಲಿಗ್ರಾಂ ಆ್ಯಪ್ನಲ್ಲಿ ರೇಟಿಂಗ್ ಟಾಸ್ಕ್ ನೀಡಿ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ದಾಖಲಾಗಿದೆ.
ವಂಚನೆಗೆ ಓಳಗಾದ ಮಹಿಳೆ ಗಾಯತ್ರಿ ಎಂದು ಗುರುತಿಸಲಾಗಿದೆ.
ಫೆ.23 ರಂದು ತನಗೆ ಟೆಲಿಗ್ರಾಂ ನಂಬರ್ಗೆ...
















