Tag: vtv
ಉಡುಪಿ: ಸ್ಕೂಟರ್ಗೆ ಟೆಂಪೋ ಡಿಕ್ಕಿ; ಸವಾರ ಮೃತ್ಯು, ಮಹಿಳೆ ಗಾಯ..!
ಉಡುಪಿ: ಸ್ಕೂಟರ್ ಮತ್ತು ಟೆಂಪೋ ಮಧ್ಯೆ ಅಪಘಾತ ಸಂಭವಿಸಿದ್ದು ಸವಾರರೊಬ್ಬ ಮೃತಪಟ್ಟು, ಸಹ ಸವಾರ ಮಹಿಳೆ ತೀವ್ರವಾಗಿ ಗಾಯಗೊಂಡ ಘಟನೆ ಉಡುಪಿ ಉದ್ಯಾವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಮೃತರನ್ನು...
ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ..!
ರಾಜ್ಯದಲ್ಲಿ ಭೀಕರ ಬರ ಹಿನ್ನೆಲೆಯಲ್ಲಿ ರೈತನೊಬ್ಬ ಸಾಲಬಾಧೆ ತಾಳಲಾರದೆ ಹೊಲದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ತಾಲೂಕಿನ ಹಿರೇಸಿಂದೋಗಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ರೈತ ಹಿರೇಸಿಂದೋಗಿ ಗ್ರಾಮದ ದ್ಯಾಮ ನಾಯಕ (28)...
ಕಾರ್ಕಳ : ಹೊಟೇಲ್ಗೆ ಆಕಸ್ಮಿಕವಾಗಿ ಬೆಂಕಿ; ಅಪಾರ ನಷ್ಟ..!
ಕಾರ್ಕಳ : ಹೊಟೇಲ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಹಾನಿಯುಂಟಾದ ಘಟನೆ ಕಾರ್ಕಳ ಕಸಬಾ ಗ್ರಾಮದ ಕರಿಯಕಲ್ಲಿನಲ್ಲಿ ಸಂಭವಿಸಿದೆ.
ಕರಿಯಕಲ್ಲು ಜಂಕ್ಷನ್ ಬಳಿಯಿರುವ ನಿರ್ಮಲ ರಾವ್ ಮಾಲೀಕತ್ವದ ಹೋಟೆಲ್ ಕಟ್ಟಡಕ್ಕೆ ಆದಿತ್ಯವಾರ ಮುಂಜಾನೆ 4...
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಅಪಾಯದಿಂದ ಪಾರು..!
ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಟ್ರಾನ್ಸ್ ಫಾರ್ಮರ್ ಅಳವಡಿಸಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಪೊನ್ನಂಪೇಟೆ - ಕಾನೂರು ನಡುವಿನ ಮುಗುಟಗೇರಿ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಮುಂದಕ್ಕೆ ಚಲಿಸುತ್ತಿದ್ದ ಕಾರು ಏಕಾಏಕಿ...
ಬ್ರಹ್ಮಾವರ: ಗುಂಡಿಕ್ಕಿ ವ್ಯಕ್ತಿಯನ್ನು ಕೊಲೆಗೈದ ದುಷ್ಕರ್ಮಿಗಳು..!
ಬ್ರಹ್ಮಾವರ: ವ್ಯಕ್ತಿಯೋರ್ವನನ್ನು ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರು ನಡೆದಿದೆ.
ಕೊಲೆಯಾದ ವ್ಯಕ್ತಿ ಕೃಷ್ಣ(38) ಎಂದು ಗುರುತಿಸಲಾಗಿದೆ.
ಈತ ಗಾರೆ ಕೆಲಸ ಮಾಡಿಕೊಂಡಿದ್ದ ಕೃಷ್ಣ ವಿವಾಹಿತನಾಗಿದ್ದರೂ ಮನೆಯಲ್ಲಿ ಒಬ್ಬನೇ ವಾಸವಾಗಿದ್ದರು...
ಉಪ್ಪಿನಂಗಡಿ: ನಿರ್ಮಾಣ ಹಂತದ ಮನೆಯ ಮೇಲಿನಿಂದ ಬಿದ್ದು ವ್ಯಕ್ತಿ ಸಾವು..!
ಉಪ್ಪಿನಂಗಡಿ: ನಿರ್ಮಾಣ ಹಂತದ ಮನೆಯ ಮೇಲಿನಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಲ್ಲಿನ ಕರ್ವೇಲು ಎಂಬಲ್ಲಿ ನಡೆದಿದೆ.
ಕರ್ವೇಲು ನಿವಾಸಿ ಮುಹಮ್ಮದ್ ಮುಸ್ತಫ (35) ಮೃತಪಟ್ಟವರು.
ಇವರು ಕರ್ವೇಲ್ ನಲ್ಲಿ ಮನೆಯೊಂದನ್ನು ಕಟ್ಟಿಸುತ್ತಿದ್ದು, ಕಾರ್ಮಿಕರೊಂದಿಗೆ...
ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು..!
ನಿರ್ಮಾಣ ಗೊಂಡಿರುವ ಜಿಲ್ಲಾ ಆಸ್ಪತ್ರೆಯ ಕಟ್ಟಡದಿಂದ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮಡಿಕೇರಿ ನಗರದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಕೊಲ್ಕತ್ತ ಮೂಲದ ಕಾರ್ಮಿಕ ರಾಕಿಬ್ (22) ಎಂದು ಗುರುತಿಸಲಾಗಿದೆ.
ಮುಂಜಾನೆ ಆಸ್ಪತ್ರೆ ಕಿಟಕಿ ಕೆಲಸ ಮಾಡಲು...
ಕುಂದಾಪುರ: ಟಿಪ್ಪರ್ ಡಿಕ್ಕಿ; ವ್ಯಕ್ತಿ ಸಾವು..!
ಕುಂದಾಪುರ: ತಂದೆಯ ತಿಥಿಯ ದಿನವೇ ಮಗ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶುಕ್ರವಾರ ತಾಲೂಕಿನ ಕಾಳಾವರದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಕಾಳಾವರ ದಿ.ರಾಮಕೃಷ್ಣ ಆಚಾರ್ಯ ಅವರ ಪುತ್ರ ರಾಘವೇಂದ್ರ ಆಚಾರ್ಯ ಎಂದು ಗುರುತಿಸಲಾಗಿದೆ.
ಮರಳು ತುಂಬಿದ ಟಿಪ್ಪರ್...
ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿ ಉರಿದ ಬೆಲ್ಟ್ ಕಾರ್ಖಾನೆ; ಲಕ್ಷಂತಾರ ರೂ ನಷ್ಟ..!
ಬೆಲ್ಟ್ ಕಾರ್ಖಾನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೊಂಡು ಬೆಂಕಿಯಿಂದ ಹೊತ್ತಿ ಉರಿದ ಘಟನೆ ಮಂಡ್ಯದ ತೂಬಿನಕೆರೆ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಪ್ಲೇಕಾನ್ ಹೆಸರಿನ ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದ್ದು, ಪರಿಣಾಮ ಕಾರ್ಖಾನೆಯಲ್ಲಿ...
ಸುಳ್ಯ: ಜಮೀನಿಗೆ ಅಕ್ರಮ ಪ್ರವೇಶ; ಮಹಿಳೆಗೆ ಅವಾಚ್ಯ ಶಬ್ದದಿಂದ ಬೈದು ಜೀವ ಬೆದರಿಕೆ..!
ಸುಳ್ಯ: ಮಹಿಳಯೋರ್ವರು ಗಂಡನೊಂದಿಗೆ ತಮ್ಮ ಅಡಿಕೆ ತೋಟಕ್ಕೆ ನೀರು ಹಾಯಿಸಲು ಹೋದ ವೇಳೆ ಆರೋಪಿಗಳಿಬ್ಬರು ಜಮೀನಿಗೆ ಅಕ್ರಮ ಪ್ರವೇಶಿಸಿ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿರುವ ಘಟನೆ ಸುಳ್ಯ ತಾಲೂಕು ಐವರ್ನಾಡು...
















