Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ ಮೃತ್ಯು..!

ತಮಿಳುನಾಡಿನಿಂದ ಮೈಸೂರಿಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಚಾಲಕ ಲಾರಿಯಡಿಯಲ್ಲಿ ಸಿಲುಕಿ ಮೃತಪಟ್ಟ ಘಟನೆ ಚಾಮರಾಜನಗರ ಹನೂರು ಪಟ್ಟಣದ ಪೊಲೀಸ್ ಕ್ವಾಟ್ರಸ್ ಬಳಿಯ ಹುಲುಸುಗುಡ್ಡೆ ಬಳಿ ನಡೆದಿದೆ. ಮೃತಪಟ್ಟ ಚಾಲಕನನ್ನು ಬಂಡಳ್ಳಿ ಗ್ರಾಮದ...

ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣು..!

ಸೇನೆಗೆ ಸೇರುವ ಮಹದಾಸೆ ಹೊಂದಿದ್ದ ಯುವಕನೋರ್ವ ಭೂ ಸೇನೆ ಪರೀಕ್ಷೆಯಲ್ಲಿ ಅನುತ್ತೀರ್ಣ ಆಗಿದ್ದಕ್ಕೆ ಡೆತ್‌ನೋಟು ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಕಿಗ್ಗಾದ ಯಡದಾಳು ಗ್ರಾಮದಲ್ಲಿ...

ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಲುಕಿ ಸಾವು..!

ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವನ್ನಪಿದ ಘಟನೆ ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಕಾಪು ಪೊಲಿಪು‌ ನಿವಾಸಿ ಕಿಶೋರ್ (29) ಎಂದು ಗುರುತಿಸಲಾಗಿದೆ. ಪ್ರತಿದಿನ ಕಯಾಕ್ ಮೂಲಕ ಏಕಾಂಗಿಯಾಗಿ ಮೀನುಗಾರಿಕೆಗೆ...

ಪತ್ನಿಗೆ ಊಟದ ತಟ್ಟೆಯಲ್ಲಿ ವಿಷ ಹಾಕಿ ಕೊಲೆ ಮಾಡಿದ ಪತಿ..!

ಗಂಡನೇ ಹೆಂಡತಿಗೆ ಊಟದಲ್ಲಿ ವಿಷ ಹಾಕಿ ಕೊಲೆ ಮಾಡಿದ ಘಟನೆ ಬಳ್ಳಾರಿ ನಗರದ ಕೌಲಬಜಾರ್ನಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಫರ್ಜಾನಾಭಿ (22) ಪತಿ ಸಾಧಿಕ ಸಾಬ್ (25) ಎಂದು ಗುರುತಿಸಲಾಗಿದೆ. ಹೆಂಡತಿ ದಪ್ಪ ಆಗಲಿ ಎಂದು...

ಬಂಟ್ವಾಳ: ಬಸ್‌ನಿಂದ ಹೊರಕ್ಕೆಸೆಯಲ್ಪಟ್ಟ ವಿಧ್ಯಾರ್ಥಿನಿ ಗಂಭೀರ ಗಾಯ..!

ಬಂಟ್ವಾಳ: ಖಾಸಗಿ ಬಸ್ ನಿಂದ ಹೊರಗೆ ಎಸೆಯಲ್ಪಟ್ಟ ವಿಧ್ಯಾರ್ಥಿನಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಪಾಣೆಮಂಗಳೂರು ಗ್ರಾಮದ ಗುಡ್ಡೆಯಂಗಡಿ ನಿವಾಸಿ ಮುಹಮ್ಮದ್ ರಫೀಕ್ ಎಂಬವರ ಮಗಳು ಅಪ್ಸನಾ ಎಂದು ಗುರುತಿಸಲಾಗಿದೆ. ಬೆಳಗ್ಗೆ ಅಪ್ಸನಾ...

ಉಳ್ಳಾಲ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

ಉಳ್ಳಾಲ: ನೇಣು ಬಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಕುಂಪಲ ಲಕ್ಷ್ಮೀಗುಡ್ಡೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಧನರಾಜ್ ಪೂಜಾರಿ(32) ಎಂದು ಗುರುತಿಸಲಾಗಿದೆ. ಧನರಾಜ್ ಅವಿವಾಹಿತರಾಗಿದ್ದು, ದೇರಳಕಟ್ಟೆಯ ಯೇನಪೋಯ ಪಾರ್ಕ್ ನಲ್ಲಿ ರಿಕ್ಷಾ ಚಲಾಯಿಸುತ್ತಿದ್ದರು....

ಮಂಗಳೂರು: ಮೊಬೈಲ್ ಕಳ್ಳತನ ಪ್ರಕರಣ; ಆರೋಪಿಗೆ 3ವರ್ಷ ಜೈಲುಶಿಕ್ಷೆ, ದಂಡ..!

ಮಂಗಳೂರು: ಉರ್ವಾ ದೇವರಾಜು ಅರಸು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರ ಮೊಬೈಲ್ ಕಳವು ಪ್ರಕರಣದ ಆರೋಪಿಗೆ ಮಂಗಳೂರಿನ ಪ್ರಿನ್ಸಿಪಲ್ ಸಿವಿಲ್ ಜಡ್ಜ್ (ಹಿರಿಯ ವಿಭಾಗ) ಮತ್ತು ನ್ಯಾಯಾಲಯವು ಮೂರು ವರ್ಷ...

ತುಂಬೆ: ತುಂಬೆ ಕಾಲೇಜು ಪ್ರಾಂಶುಪಾಲ ಕೆ.ಎನ್ ಗಂಗಾಧರ ಆಳ್ವರವರಿಗೆ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಎನ್ ಗಂಗಾಧರ ಆಳ್ವರವರು ಮಾ. 2 ರಂದು ಸೇವಾ ನಿವೃತ್ತಿ ಹೊಂದಲಿದ್ದು, ಇದರ ಪ್ರಯುಕ್ತ ಬೀಳ್ಕೊಡುಗೆ ಸಮಾರಂಭ...

ಸರಕಾರಿ ಜಾಗದಲ್ಲಿ ಬಡ ಕುಟುಂಬಕ್ಕೆ 2.75 ಸೆಂಟ್ಸ್ ಜಾಗಕ್ಕೆ ಹಕ್ಕುಪತ್ರ ನೀಡಿ – ವಿಧಾನಸಭಾ...

ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್‌ನಲ್ಲಿ ಸರಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡಿರುವ ಬಡವರಿಗೆ 1.3 ಸೆಂಟ್ಸ್ ಜಾಗಕ್ಕೆ ಹಕ್ಕುಪತ್ರ ನೀಡುತ್ತಿದ್ದು ಅದನ್ನು ಬದಲಾಯಿಸಿ ಪ್ರತೀ ಕುಟುಂಬಕ್ಕೆ 2.75 ಸೆಂಟ್ಸ್ ಜಾಗವನ್ನು ಮಂಜೂರು ಮಾಡಿ ಅವರಿಗೆ...

ಕಾರವಾರ: ಭೀಕರ ಅಪಘಾತ :ಬಸ್ಸಿನಡಿಗೆ ಸಿಲುಕಿ ತಾಯಿ, ಮಗಳು ಸಾವು..!

ಕಾರವಾರ: ಸ್ಕೂಟಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ತಾಯಿ-ಮಗಳು ಬಸ್ಸಿನಡಿಗೆ ಸಿಲುಕಿ ಸಾವು ಕಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಮಂಕಿಯ ರಾಷ್ಟ್ರೀಯ ಹೆದ್ದಾರಿ 66ರ ಗುಳದಕೇರಿಯಲ್ಲಿ ನಡೆದಿದೆ. ಸವಿತಾ ರಾಜು...
error: Content is protected !!