Tag: vtv
ವಿಟ್ಲ: ಪಟ್ಟಣ ಪಂಚಾಯತ್ ಸದಸ್ಯ ರವಿಪ್ರಕಾಶ್ ರವರಿಗೆ ಪಿತೃ ವಿಯೋಗ
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ರವಿಪ್ರಕಾಶ್ ರವರ ತಂದೆ ಶಿವಾಜಿನಗರ ನಿವಾಸಿ ಸೇಸಪ್ಪ ಸಪಲ್ಯ (78)ಇಂದು ತಮ್ಮ ಸ್ವಗೃಹದಲ್ಲಿ ನಿಧನರಾದರು,ಇವರು ಮಂಗಳೂರು ಗಣೇಶ್ ಬೀಡಿ ಸಂಸ್ಥೆಯಲ್ಲಿ ವಾಹನ ಚಾಲಕರಾಗಿ ನಿವೃತ್ತಿ ಹೊಂದಿರುತ್ತಾರೆ....
ಪುತ್ತಿಲ ಪರಿವಾರದ ಇವತ್ತು ಹುಟ್ಟಿದ ಮಗು ಕೂಡ ಬಿಜೆಪಿ ಜೊತೆ ಇನ್ಮುಂದೆ ಸಂಧಾನ ಪ್ರಕ್ರಿಯೆಗೆ...
ಪುತ್ತಿಲ ಪರಿವಾರದ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಮಾಲೋಚನೆ ನಡೆಸಿ ಒಂದು ನಿರ್ಧಾರಕ್ಕೆ ಬಂದಿದ್ದೇವೆ. ಪುತ್ತಿಲ ಪರಿವಾರ ಈಗಾಗಲೇ ಚುನಾವಣಾ ರಾಜಕೀಯಕ್ಕೆ ಇಳಿದಿದ್ದು, ಕಳೆದ ಪುತ್ತೂರು ವಿಧಾನಸಭಾ ಚುನಾವಣೆಯಲ್ಲಿ ಮಾತೃಪಕ್ಷ ಬಿಜೆಪಿ ಅಭ್ಯರ್ಥಿ...
ಕಡಬ: ಬಸ್ಸಿನಿಂದ ಕೆಳಕ್ಕೆ ಬಿದ್ದು ಮಹಿಳೆ ಗಂಭೀರ
ಕಡಬ: ಬಸ್ಸಿನಿಂದ ಇಳಿಯುತ್ತಿದ್ದ ವೇಳೆ ಚಾಲಕ ಬಸ್ಸು ಚಲಾಯಿಸಿದ ಪರಿಣಾಮ ಮಹಿಳೆಯೋರ್ವರು ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಸುಬ್ರಹ್ಮಣ್ಯ ಗ್ರಾಮದ ಬಿಲದ್ವಾರದಲ್ಲಿ ನಡೆದಿದೆ.
ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹೂವಪ್ಪ ಗೌಡರವರ ಪತ್ನಿ...
ಧರ್ಮನಗರ: ದಾನಿಗಳ ಸಹಕಾರದೊಂದಿಗೆ ಬಡ ಕುಟುಂಬಕ್ಕೆ ಬೆಳಕಿನ ಸೂರನ್ನು ನಿರ್ಮಿಸಿಕೊಟ್ಟ ಶ್ರೀ ಸಿದ್ದಿವಿನಾಯಕ ಯುವಕ...
’ಶ್ರೀ ಸಿದ್ದಿವಿನಾಯಕ’ ಮನೆಯ ಅದ್ದೂರಿ ಗೃಹಪ್ರವೇಶ: ಹಲವು ಗಣ್ಯರು ಭಾಗಿ
ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮದ ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ನೂಜಿ ನಿವಾಸಿ ಸೇಸಮ್ಮ ಎಂಬ ಬಡ ಕುಟುಂಬಕ್ಕೆ ಧರ್ಮನಗರ ಶ್ರೀ ಸಿದ್ದಿವಿನಾಯಕ...
ಲೋಕಸಭಾ ಚುನಾವಣಾ ಅಖಾಡಕ್ಕೆ ಪುತ್ತಿಲ ಸ್ಪರ್ಧೆ ಖಚಿತ ..!!
ಪುತ್ತೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಮತ್ತೆ ಕಣಕ್ಕಿಳಿಯಲಿದ್ದಾರೆ.
ಬಿಜೆಪಿಯ ಟಿಕೇಟ್ ಆಕಾಂಕ್ಷಿಯಾಗಿರುವ ಅರುಣ್ ಕುಮಾರ್ ಪುತ್ತಿಲ ಅವರು ವಿಧಾನಸಭಾ ಚುನಾವಣೆಯಲ್ಲಿ ಸಣ್ಣ ಮತಗಳ ಅಂತರದಿಂದ ಸೋಲನ್ನು...
ನಟ ಕೆ.ಶಿವರಾಮ್ ನಿಧನ
ಹೃದಯಾಘಾತಕ್ಕೆ ಒಳಗಾಗಿ ಕಳೆದ 12 ದಿನಗಳಿಂದ ಸಂಪಂಗಿರಾಮ ನಗರದ ಹೆಚ್ಜಿಎಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
ಕನ್ನಡದಲ್ಲಿ ಪ್ರಪ್ರಥಮ...
ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾ ನೇಮಕ
ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ಹಾಸ್ಯ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ನಿಗಮ ಮಂಡಳಿಗೆ 44 ಜನರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿದ್ದು, ಅದರಲ್ಲಿ...
ಮಾಣಿ:-ಬಾಲವಿಕಾಸದಲ್ಲಿ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್...
ಮಾಣಿ:-ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮಾಣಿ ಸ್ಥಳೀಯ ಸಂಸ್ಥೆ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಇವರ ಸಹಭಾಗಿತ್ವದಲ್ಲಿ ಫೆಬ್ರವರಿ...
ಉಡುಪಿ: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಢಿಕ್ಕಿ-ಕಾರು ಚಾಲಕ ಮೃತ್ಯು..!
ಉಡುಪಿ: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದು, ಕಾರು ಚಾಲಕ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪು ಸಮೀಪದ ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ಮೃತಪಟ್ಟ...
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಆರೋಪ; ಸಂಸದ ನಳಿನ್ ಕುಮಾರ್ ಕಟೀಲ್ ಆಕ್ರೋಶ
ಮಂಗಳೂರು;ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಸರ್ಕಾರದ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಹಾಕೋದು...
















