Tag: vtv
ವಿಟ್ಲ: ಡಿ” ಗ್ರೂಪ್ (ರಿ) ವಿಟ್ಲ ಇದರ ವಾರ್ಷಿಕ ಮಹಾಸಭೆ- ನೂತನ ಅಧ್ಯಕ್ಷರಾಗಿ ವಿ.ಎಚ್.ರಿಯಾಝ್,...
ವಿಟ್ಲ: ಡಿ " ಗ್ರೂಪ್ (ರಿ) ವಿಟ್ಲ ಇದರ ವಾರ್ಷಿಕ ಮಹಾಸಭೆಯು ಅಝೀಝ್ ಸನ ಇವರ ಅಧ್ಯಕ್ಷತೆಯಲ್ಲಿ ಸಂಘಟನೆಯ ಕಚೇರಿಯಲ್ಲಿ ನಡೆಯಿತು.
ನಿರ್ಗಮನ ಅಧ್ಯಕ್ಷ ಖಲಂದರ್ ಪರ್ತಿಪ್ಪಾಡಿ ಇವರು ಸಂಘಟನೆಯು ನಡೆದು ಬಂದ ಹಾದಿ,...
ಸುಬ್ರಹ್ಮಣ್ಯ: ನಾಗರ ಹಾವಿನಿಂದ ಮಗುವನ್ನು ಪಾರು ಮಾಡಿದ ಶ್ವಾನ; ಮಗುವಿಗೆ ರಕ್ಷಕನಾದ ಬೀದಿ ನಾಯಿ..!
ಸುಬ್ರಹ್ಮಣ್ಯ: ದೇವಸ್ಥಾನಕ್ಕೆ ಆಗಮಿಸಿದ ಮಹಿಳೆಯೊಬ್ಬರ ಮಗುವನ್ನು ಬೀದಿ ನಾಯಿಯೊಂದು ಹಾವಿನಿಂದ ರಕ್ಷಿಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆದಿದೆ.
ಆದಿ ಸುಬ್ರಹ್ಮಣ್ಯಕ್ಕೆ ಬಂದಿದ್ದ ಮಹಿಳೆಯೊಬ್ಬರು ತಮ್ಮ ಮಗುವನ್ನು ರಸ್ತೆಯಲ್ಲಿ ಬಿಟ್ಟು ಪಕ್ಕದ ಅಂಗಡಿಗೆ ಹಣ್ಣುಕಾಯಿ...
ಕೇರಳ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಯುವಕ ಸಾವು..!
ಕೇರಳ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಸಾವನ್ನಪ್ಪಿದ ಘಟನೆ ಕೇರಳದ ಚೆಂಪಲ್ಲಿಕುಂದ ಸೇತುವೆ ಬಳಿ ನಡೆದಿದೆ.
ಮೃತಪಟ್ಟವರನ್ನು ಮುತ್ತಂ ಅಂಗಡಿ ಮೂಲದ ಕೊಟ್ಟಕರ ರಿಯಾಝ್ (33) ಎಂದು...
ಉಡುಪಿ: ದ್ವಿಚಕ್ರ ವಾಹನ ಸ್ಕಿಡ್; ಸವಾರ ಗಂಭೀರ ಗಾಯ..!
ಉಡುಪಿ: ದ್ವಿಚಕ್ರ ವಾಹನ ಸ್ಕಿಡ್ ಆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಶಾರದಾ ಹೋಟೆಲ್ ಬಳಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ವ್ಯಕ್ತಿ ಬೈಕ್ ಸವಾರ ಕನ್ನರ್ಪಾಡಿಯ ಸೋಮನಾಥ್ ಶೆಟ್ಟಿ...
ಲಾರಿಗೆ ಬೈಕ್ ಡಿಕ್ಕಿ; ಇಬ್ಬರು ಸಾವು..!
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರೋ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಗುರುನಾಥ್ (46), ಸಂಗೀತಾ (35) ಎಂದು ಗುರುತಿಸಲಾಗಿದೆ.
ಮೃತ ಇಬ್ಬರು ಕಲಬುರಗಿ ತಾಲೂಕಿನ ಬೇಲೂರು ಗ್ರಾಮದ ನಿವಾಸಿಗಳು....
ಉಪ್ಪಿನಂಗಡಿ: ಬೈಕ್ ಸ್ಕಿಡ್; ಹಿಂಬದಿ ಸವಾರ ಸಾವು..!
ಉಪ್ಪಿನಂಗಡಿ: ಬೈಕ್ ಸ್ಕಿಡ್ ಆಗಿ ಮಗುಚಿ ಬಿದ್ದ ಪರಿಣಾಮ ಬೈಕ್ನ ಹಿಂಬದಿ ಸವಾರ ಮೃತಪಟ್ಟ ಘಟನೆ ಕರಾಯ ಗ್ರಾಮದ ಮರಿಪ್ಪಾದೆ ಎಂಬಲ್ಲಿ ನಡೆದಿದೆ.
ಮೃಪಟ್ಟ ವ್ಯಕ್ತಿ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲೋಲಿ ನಿವಾಸಿ...
ವಿವಾಹಿತ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಸಾವು..!
ವಿವಾಹಿತ ಮಹಿಳೆಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಪೀಣ್ಯಾದಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಚೈತ್ರಾ ಎಂದು ಗುರುತಿಸಲಾಗಿದೆ.
ರಾಮನಗರ ಮೂಲದ ಮೃತ ಚೈತ್ರಾ ಐದು ವರ್ಷಗಳ ಹಿಂದೆ ಪೀಣ್ಯಾದಲ್ಲಿ ಕ್ಯಾಬ್ ಡ್ರೈವರ್ ಆಗಿದ್ದ...
ನಿಂತಿದ್ದ ಟಿಪ್ಪರ್ ಗೆ ಬೈಕ್ ಡಿಕ್ಕಿ; ಓರ್ವ ಮೃತ್ಯು, ಮತ್ತೋರ್ವ ಗಂಭೀರ..!
ನಿಂತಿದ್ದ ಟಿಪ್ಪರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ್ದ ಘಟನೆ ಮಸ್ಕಿ ತಾಲೂಕಿನ ಮುದಬಾಳ ಕ್ರಾಸ್ ಸಮೀಪ ನಡೆದಿದೆ.
ಮೃತಪಟ್ಟ ಯುವಕನನ್ನು ಮಂಜುನಾಥ ಭೋವಿ (26) ಹಾಗೂ ಗಾಯಗೊಂಡವರನ್ನು ಬಾಬು ಎಂದು...
ಉಪ್ಪಿನಂಗಡಿ : ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ
ಉಪ್ಪಿನಂಗಡಿ : ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ತೋರಿದ ಆರೋಪದ ಮೇರೆಗೆ ಕಾರ್ಯಾಚರಣೆ ಮಾಡಿದ ಉಪ್ಪಿನಂಗಡಿ ಪೊಲೀಸರು ಸೋಮವಾರ ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಪ್ಪಿನಂಗಡಿ ನೇತ್ರಾವತಿ ಸೇತುವೆಯ...
ಅಕ್ರಮವಾಗಿ ಸಾಗಿಸುತ್ತಿದ್ದ 63.5 ಲಕ್ಷ ರೂ. ಮೌಲ್ಯದ ಡೈಮಂಡ್ ವಶ: ಓರ್ವನ ಬಂಧನ
ಅಕ್ರಮವಾಗಿ ಸಾಗಿಸುತ್ತಿದ್ದ 63.5 ಲಕ್ಷ ಮೌಲ್ಯದ ಡೈಮಂಡ್ ಮತ್ತು 9.2 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್ಪೋರ್ಟ್ನಲ್ಲಿ...
















