Tag: vtv
ಬಂಟ್ವಾಳ : ಅಕ್ರಮ ಮರಳು ಸಾಗಾಟ ಪತ್ತೆ – ಮರಳು ಸಹಿತ ಟಿಪ್ಪರ್ ವಶಕ್ಕೆ...
ಬಂಟ್ವಾಳ : ಟಿಪ್ಪರ್ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಲಾರಿ ಚಾಲಕರು ಹಾಗೂ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಘಟನೆ ನಾವೂರು ಗ್ರಾಮದ...
ಮುಖದ ಕಾಂತಿ ಹೆಚ್ಚಿಸಲು ಹುಣಸೆ ಹಣ್ಣಿನ ನೀರನ್ನು ಹಚ್ಚಿ
ಹುಣಸೆ ಹಣ್ಣನ್ನು ನಾವು ಅಡುಗೆಗೆ ಬಳಸುತ್ತೇವೆ. ಅದರ ಹುಳಿ ರುಚಿಯನ್ನು ಹೆಚ್ಚಿನವರು ಇಷ್ಟ ಪಡುತ್ತಾರೆ. ಮಕ್ಕಳಂತೂ ಅದನ್ನು ಸಿಕ್ಕಾಪಟ್ಟೆ ಇಷ್ಟ ಪಡುತ್ತಾರೆ. ಹುಣಸೆ ಹಣ್ಣಿನ ರಸವನ್ನು ಕುಡಿಯುವುದರಿಂದ ಚರ್ಮಕ್ಕೆ ಲಾಭಗಳಿವೆ. ನಿಮಗೆ ಹುಣಸೆ...
ಅತ್ತೆ, ಸೊಸೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಅತ್ತೆ ಸಾವು
ಅತ್ತೆ, ಸೊಸೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅತ್ತೆ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ...
ವೈದ್ಯರ ನಿರ್ಲಕ್ಷ್ಯಕ್ಕೆ ಒಂದೂವರೆ ವರ್ಷದ ಮಗು ಸಾವು
ವೈದ್ಯರ ನಿರ್ಲಕ್ಷ್ಯ ಆರೋಪ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಕೋಲಾರದ ಕುವೆಂಪು ನಗರದಲ್ಲಿರುವ ವಂಶೋದಯ ಆಸ್ಪತ್ರೆಯಲ್ಲಿ ನಡೆದಿದೆ.ಕೋಲಾರ ತಾಲ್ಲೂಕಿನ ವಾನರಾಶಿ ಗ್ರಾಮದ ಆಂಜನಪ್ಪ ಹಾಗೂ ಮೌನಿಕಾ ದಂಪತಿಯ ಮಗು ವಿಹಾನ್ ಸಾವನ್ನಪ್ಪಿದೆ.
ವಿಹಾನ್ನನ್ನು...
ನಮ್ಮ ಮೆಟ್ರೋದಲ್ಲಿ ರೈತನಿಗೆ ಅಪಮಾನ: ಸಿಬ್ಬಂದಿ ವಜಾ
ಬೆಂಗಳೂರು: ನಮ್ಮ ಮೆಟ್ರೋದಲ್ಲಿ ರೈತನಿಗೆ ಅಪಮಾನ ವಿಚಾರ ಸಂಬಂಧಿಸಿದಂತೆ ವರದಿಗೆ ಎಚ್ಚೆತ್ತುಕೊಂಡ BMRCL ಭದ್ರತಾ ಮೇಲ್ವಿಚಾರಕನನ್ನು ವಜಾ ಮಾಡಲಾಗಿದೆ.
ಬಟ್ಟೆ ಸ್ವಚ್ಛವಾಗಿಲ್ಲ ಎಂದು ವ್ಯಕ್ತಿಯೊಬ್ಬರಿಗೆ ಮೆಟ್ರೋ ಸಿಬ್ಬಂದಿ ನಿಲ್ದಾಣದ ಒಳಗೆ ಬಿಡಲು ನಿರಾಕರಿಸಿದ ಘಟನೆ...
ವಿಟ್ಲ: (ಮಾರ್ಚ್ 8 ಮತ್ತು 9) ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲದಲ್ಲಿ ಮಹಾಶಿವರಾತ್ರಿ...
ವಿಟ್ಲ: ದಿನಾಂಕ 08-03-2024ನೇ ಶುಕ್ರವಾರ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲದಲ್ಲಿ ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಲಕ್ಷ ಬಿಲ್ವಾರ್ಚನೆ, ಏಕಾದಶ ರುದ್ರಾಭಿಷೇಕ ರಂಗಪೂಜೆ ಹಾಗೂ ಶ್ರೀ ದೇವರ ಬಲಿ ಉತ್ಸವ ಜರಗಲಿರುವುದು.
ಸಂಜೆ ಗಂಟೆ...
ರಾಷ್ಟ್ರಮಟ್ಟದಲ್ಲಿ ವಿಜೇತರಾದ ಬಾಲವಿಕಾಸದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ
ಭಾರತ್ ಸ್ಕೌಟ್ಸ್ - ಗೈಡ್ಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ವಿಜೇತರಾದ ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್- ಗೈಡ್ಸ್ ಶಿಬಿರಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್...
ಕಾಸರಗೋಡು: ಗಾಂಜಾ ಮಾರಾಟ ಆರೋಪಿಗಳಿಬ್ಬರು ಅರೆಸ್ಟ್..!
ಕಾಸರಗೋಡು: ಪಿಕಪ್ ವ್ಯಾನ್ ನಲ್ಲಿ ಸಾಗಿಸುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗಾಂಜಾವನ್ನು ಅಬಕಾರಿ ದಳದ ವಿಶೇಷ ತಂಡ ಪೆರ್ಲದಿಂದ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ಬಂಧೀತ ಆರೋಪಿಗಳನ್ನು ಕುಂಬಳೆ ಶಾಂತಿಪಳ್ಳದ ಶಹೀನ್ ರಹೀಂ(36) ಮತ್ತು ಪೆರ್ಲ...
ಮಂಗಳೂರು: ಮನೆಯ ಮಹಡಿಯಲ್ಲಿ ಪೈಂಟ್ ಕೊಡುತ್ತಿದ್ದ ಯುವಕ ಆಯತಪ್ಪಿ ಬಿದ್ದು ಮೃತ್ಯು..!
ಮಂಗಳೂರು: ಮನೆಯ ಕಟ್ಟಡದ ಎರಡನೇ ಮಹಡಿಯಲ್ಲಿ ಪೈಂಟಿಂಗ್ ಕೊಡುತ್ತಿದ್ದ ಯುವಕ ಏಣಿಯ ಜೊತೆಯಲ್ಲೇ ಆಯತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಶಕ್ತಿನಗರದಲ್ಲಿ ನಡೆದಿದೆ.
ಮೃತಪಟ್ಟ ಯುವಕ ಕುಡುಪು ಕೊಂಚಾಡಿ ನಿವಾಸಿ ಮೋಹಿತ್...
ಪ್ರೀತಿಸುವಂತೆ ಯುವಕ ಕಿರುಕುಳ; ಅಪ್ರಾಪ್ತ ಬಾಲಕಿ ಆತ್ಮಹತ್ಯೆ..!
ಯುವಕನ ಕಿರುಕುಳಕ್ಕೆ ಬೇಸತ್ತು ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿದ ಬಾಲಕಿ ವರ್ಷಿಣಿ (14) ಎಂದು ಗುರುತಿಸಲಾಗಿದೆ.
ಪ್ರೀತಿಸುವಂತೆ ಯುವಕ ತ್ಯಾಗರಾಜ್ ವರ್ಷಿಣಿಗೆ ನಿತ್ಯ ಕಿರುಕುಳ...
















