Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಜೋಕಾಲಿ ಹಗ್ಗ ಕುತ್ತಿಗೆ ಸಿಲುಕಿ ಬಾಲಕ ಮೃತ್ಯು..!

ಬಾಲಕನೋರ್ವ ಜೋಕಾಲಿ ಆಡುವಾಗ ಅದರ ಹಗ್ಗಕ್ಕೆ ಕುತ್ತಿಗೆ ಸಿಲುಕಿ ಮೃತಪಟ್ಟ ಘಟನೆ ದಾವಣಗೆರೆಯ ನ್ಯಾಮತಿ ತಾಲೂಕಿನ ಸವಳಂಗದಲ್ಲಿ ನಡೆದಿದೆ. ಮೃತಪಟ್ಟ ಬಾಲಕ ಪಿ.ಜೆ ಕೊಟ್ರೇಶ್ (14) ಎಂದು ಗುರುತಿಸಲಾಗಿದೆ. ಈ ಬಾಲಕ ಖಾಸಗಿ ಶಾಲೆಯಲ್ಲಿ 8ನೇ...

ಮಂಗಳೂರು: ನೀರಿನಲ್ಲಿ ಆಟವಾಡುತಿದ್ದ ಬಾಲಕ ಸಮುದ್ರ ಪಾಲು..!

ಮಂಗಳೂರು: ವಿದ್ಯಾರ್ಥಿಯೋರ್ವ ನೀರಿನಲ್ಲಿ ಆಟವಾಡುವುದಕ್ಕೆ ಬೀಚ್‌ಗೆ ತೆರಳಿದ್ದ ವೇಳೆ ಸಮುದ್ರಪಾಲಾದ ಘಟನೆ ಮಂಗಳೂರಿನ ಪಣಂಬೂರು ಬೀಚ್‌ನಲ್ಲಿ ನಡೆದಿದೆ. ಸಮುದ್ರ ಪಾಲಾದ ಬಾಲಕ ಬೈಕಂಪಾಡಿಯ ಮೀನಕಳಿಯ ಸರ್ಕಾರಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದ ...

ಮಂಗಳೂರು: ಮನೆಗೆ ಆಕಸ್ಮಿಕ ಬೆಂಕಿ; ಸೊತ್ತುಗಳು ಬೆಂಕಿಗಾಹುತಿ..!

ಮಂಗಳೂರು: ಶ್ಯಾಮಲಾ ಎಂಬವರ ಮನೆಗೆ ಬೆಂಕಿ ತಗುಲಿ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಮಂಗಳೂರಿನ ಸಸಿಹಿತ್ಲು ಬೀಚ್ ಬಳಿಯ ದಾಂಡಿ ಎಂಬಲ್ಲಿ ನಡೆದಿದೆ. ಮನೆಯಲ್ಲಿ ಶ್ಯಾಮಲಾ ಮತ್ತು ಅವರ ಪುತ್ರ ಮಾತ್ರ ವಾಸಿಸುತ್ತಿದ್ದು,...

ಮಂಗಳೂರು: ಕೋಟೆಕಾರು ಪಿಜಿಯಲ್ಲಿದ್ದ ಯುವತಿ ನಾಪತ್ತೆ ಪ್ರಕರಣ; ಅನ್ಯಕೋಮಿನ ಯುವಕನ ಜೊತೆ ಪರಾರಿಯಾಗಿರುವ ಶಂಕೆ..!

ಎರಡು ದಿನಗಳಲ್ಲಿ ಪತ್ತೆಯಾಗದೇ ಇದ್ದಲ್ಲಿ ಠಾಣೆ ಮುಂದೆ ಪ್ರತಿಭಟನೆ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಕೆ..! ಮಂಗಳೂರು : ಕೋಟೆಕಾರು ಬಳಿಯ ಪಿಜಿಯಲ್ಲಿದ್ದ ಪಿಹೆಚ್​ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ವಾರದ ಹಿಂದೆ ನಾಪತ್ತೆಯಾಗಿದ್ದು, ಈವರೆಗೆ ಪತ್ತೆಯಾಗಿಲ್ಲ. ಈ...

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಬಿ.ಸಿ ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವಕ ಆಲಡ್ಕ ನಿವಾಸಿ ಆಶ್ರಫ್ (32) ಎಂದು ಗುರುತಿಸಲಾಗಿದೆ. ಸ್ನೇಹಿತನಿಗೆ...

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್‌ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24 ಇಂದಿನ (ಫೆ.25) ಕಾರ್ಯಕ್ರಮ

ವಿಟ್ಲ: ಅಂತರ್ ರಾಜ್ಯ ಕಬಡ್ಡಿ ಪಂದ್ಯಾಟ ನರೇಂದ್ರ ಟ್ರೋಫಿ-2K24 ಪ್ರೊ ಮಾದರಿಯ ಮ್ಯಾಟ್ ಅಂಕಣದಲ್ಲಿ ಮಹಿಳೆಯರ ಕಬಡ್ಡಿ ಪಂದ್ಯಾಟವು ದಿನಾಂಕ 25-02-2024ನೇ ಆದಿತ್ಯವಾರ ಬೆಳಿಗ್ಗೆ 11 ಗಂಟೆಗೆ ವಿಟ್ಲ ಕ್ಯಾಪ್ಟನ್ ಪ್ರಾಂಜಲ್ ಕ್ರೀಡಾಂಗಣ...

ಮೂಡುಬಿದಿರೆ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

ಮೂಡುಬಿದಿರೆ: ಇಲ್ಲಿನ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ (19) ಕಾಣೆಯಾದ ವಿದ್ಯಾರ್ಥಿನಿ. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ...

ಕಾಸರಗೋಡು ಮೂಲದ ಯುವ ಉದ್ಯಮಿ ಮುಂಬೈ ರಸ್ತೆ ಅಪಘಾತದಲ್ಲಿ ಮೃತ್ಯು..!

ಕಾಸರಗೋಡು : ಕಾಸರಗೋಡು ಮೂಲದ ಉದ್ಯಮಿ ಮುಂಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದಾರುಣ ಅಂತ್ಯ ಕಂಡಿದ್ದಾರೆ. ಕಾಸರಗೋಡು ಕಯ್ಯಾರ್ ಚನ್ನಿಕುಡೇಲ್ ನ ದಿವಂಗತ ಮಾರ್ಸೆಲ್ ಮತ್ತು ಲೀನಾ ಕ್ರಾಸ್ತಾ ದಂಪತಿಯ ಪುತ್ರ ರೂಬನ್ ಚಾರ್ಲ್ಸ್...

ಮಂಗಳೂರು: ಮಹಿಳೆ ಕತ್ತಿನಲ್ಲಿದ್ದ ಚಿನ್ನದ ಸರ ಎಗರಿಸಿದ್ದ ಅಂತರ್ ರಾಜ್ಯ ಸುಲಿಗೆಕೋರರ ಬಂಧನ

ಮಂಗಳೂರು: ನಗರದ ಬಜಾಲ್ ಜೆ.ಎಂ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಕತ್ತಿನಲ್ಲಿ 16 ಗ್ರಾಂ ತೂಕದ ಚಿನ್ನದ ಸರವನ್ನು ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು...

ಬೆಳ್ತಂಗಡಿ: ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ

ಬೆಳ್ತಂಗಡಿ : ಈಚರ್ ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಆಸ್ಪತ್ರೆಗೆ ದಾಖಲಾದ ಘಟನೆ ಬೆಳ್ತಂಗಡಿ ತಾಲೂಕು, ಸೋಣಂದೂರು ಗ್ರಾಮದ ಪಣಕಜೆ ಬಸ್ ನಿಲ್ದಾಣದ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ. ಗಾಯಗೊಂಡ...
error: Content is protected !!