Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಜೋಯ್‌ ಅಲುಕ್ಕಾಸ್‌ನಲ್ಲಿ ಡೈಮಂಡ್ ಉಂಗುರ ಕದ್ದ ಕಳ್ಳ;

ಜೋಯ್ ಅಲುಕ್ಕಾಸ್ ಆಭರಣ ಮಳಿಗೆಗೆ ಬಂದ ವ್ಯಕ್ತಿಯೊಬ್ಬ ಗ್ರಾಹಕರ ಸೋಗಿನಲ್ಲಿ ದುಬಾರಿ ಡೈಮಂಡ್ ಉಂಗುರ ಕಳ್ಳತನ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಫೆಬ್ರವರಿ 18ರಂದು ಬೆಂಗಳೂರು ನಗರದ ಎಂ.ಜಿ ರಸ್ತೆಯ ಜೋಯ್‌...

ಪಣಂಬೂರು: ಸಿಮೆಂಟ್ ಮಿಕ್ಸ‌ರ್ ಟ್ರಕ್ ಡಿಕ್ಕಿ; ಕುಳಾಯಿ ರೆಹಾನ್ ಇಂಟರ್ ನ್ಯಾಶನಲ್ ಸ್ಕೂಲ್ ಶಿಕ್ಷಕಿ...

ಪಣಂಬೂರು: ಸಿಮೆಂಟ್ ಮಿಕ್ಸರ್ ಟ್ರಕ್ ಹರಿದು ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಪಣಂಬೂರು ಬೀಚ್ ಬಳಿ ಶುಕ್ರವಾರ ಸಂಜೆ ನಡೆದಿದೆ. ಕುಳಾಯಿ ರೆಹಾನ್ ಇಂಟರ್ ನ್ಯಾಶನಲ್ ಸ್ಕೂಲ್ ಶಿಕ್ಷಕಿ, ಹೊನ್ನಕಟ್ಟೆ ನಿವಾಸಿ ಪೂರ್ಣಿಮಾ (29) ಮೃತಪಟ್ಟವರು. ಪೂರ್ಣಿಮಾ...

ಧರ್ಮಸ್ಥಳ ಸಂಘದ ಸಾಲದ ಕಂತು ಪಾವತಿಸದ್ದಕ್ಕೆ ಸಂಘದವರಿಂದ ಮನೆಗೆ ಬಂದು ಗಲಾಟೆ ಆರೋಪ: ಮನನೊಂದು...

ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ಧರ್ಮಸ್ಥಳ ಸಂಘದವರು ಮನೆ ಬಳಿ ಬಂದು ಗಲಾಟೆ ಮಾಡಿ ನಿಂದಿಸಿದ ಕಾರಣಕ್ಕೆ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಶುಕ್ರವಾರ ವರದಿಯಾಗಿದೆ. ಶೃಂಗೇರಿ...

ಮಲ್ಪೆ: ಸ್ಕೂಟರ್ ಸಮೇತವಾಗಿ ನೀರಿಗೆ ಬಿದ್ದ ವ್ಯಕ್ತಿ

ಮಲ್ಪೆ: ಸ್ಕೂಟರ್ ಸಮೇತವಾಗಿ ನೀರಿಗೆ ಬಿದ್ದ ವ್ಯಕ್ತಿಯನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಮೇಲೆತ್ತಿದ ಘಟನೆ ಮಲ್ಪೆ ಮೀನುಗಾರಿಕೆ ಬಂದರಿನ ಬಾಪುತೋಟ ಬಳಿಕ ದಕ್ಕೆಯಲ್ಲಿ ನಡೆದಿದೆ. ಬೋಟು ಒಂದರ ಲೆಕ್ಕ ಸಹಾಯಕನಾಗಿ ಕೆಲಸ...

ವಿಟ್ಲ: ಹೃದಯಾಘಾತದಿಂದ ಯುವಕ ಮೃತ್ಯು..!

ವಿಟ್ಲ: ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ವಿಟ್ಲ ಕನ್ಯಾನ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕನ ನ್ನು ಕನ್ಯಾನ ಗ್ರಾಮದ ಅಂಗ್ರಿ ನಿವಾಸಿ ದಿ. ನಾರಾಯಣ ಮೂಲ್ಯ ಅವರ ಐದನೇ ಪುತ್ರ ರವಿ(35) ಎಂದು ಗುರುತಿಸಲಾಗಿದೆ. ರವಿ...

ವಿಟ್ಲ: ಕುಲಾಲರ ಕನಸಿನ ಭವನದ ಲೋಕಾರ್ಪಣೆ ಕಾರ್ಯಕ್ರಮ

ವಿಟ್ಲ: ಕುಂಬಾರ, ಕುಲಾಲ, ಮೂಲ್ಯಣ್ಣ, ಮುಂತಾದ ಹೆಸರುಗಳಿಂದ ಕರಾವಳಿ ಭಾಗದಲ್ಲಿ ಕರೆಯಲ್ಪಡುವ ಮೆದು ಮಣ್ಣಿನಂತೆ ಸರ್ವವನ್ನು ಸ್ವೀಕರಿಸಿ, ಬೇಕಾದವರಿಗೆ ಬೇಕಾದ ಹಾಗೆ ಹಿಗ್ಗಿ ಕುಗ್ಗಿ ಬದುಕುವ ಮೃದು ಮನಸ್ಸಿನವರು ಕುಲಾಲರು. ಸಾಮರ್ಥ್ಯ ವಿದ್ದರೂ...

ಉಳ್ಳಾಲ: ಗಾಂಜಾ ಮಾರಾಟಕ್ಕೆ ಯತ್ನ; ಆರೋಪಿ ಅರೆಸ್ಟ್..!

ಉಳ್ಳಾಲ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ಖಾಲಿ ಜಾಗದಲ್ಲಿ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತ ಆರೋಪಿಯನ್ನು ಕೋಟೆಕಾರು ಬೀರಿ ನಿವಾಸಿ ಮಹಮ್ಮದ್ ಇರ್ಫಾನ್...

ಅನೈತಿಕ ಸಂಬಂಧ; ಅಳಿಯನ್ನು ಕೊಲೆಗೈದ ಮಾವ..!

ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಅಳಿಯನನ್ನೇ ಮಾವ ಕೊಲೆ ಮಾಡಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿ ಸಲೀಂ ದಾದಾಫೀರ್ ಒಲೆಕಾರ್ (29) ಮತ್ತು ಆರೋಪಿ ಹೈದರ ಚಮನಸಾಬ್ ಹಲಗೇರಿ ಎಂದು...

ಮಂಗಳೂರು: ರಸ್ತೆ ದಾಟುತ್ತಿದ್ದ ಶಾಲಾ ಬಾಲಕ ಸ್ಕೂಲ್ ಬಸ್‌ ಅಡಿಗೆ ಬಿದ್ದು ಗಾಯ..!

ಮಂಗಳೂರು: ಶಾಲೆಯಿಂದ ಮನೆಗೆ ವಾಪಾಸಾಗಿದ್ದ ವಿದ್ಯಾರ್ಥಿಯೊಬ್ಬ ತನ್ನದೇ ಸ್ಕೂಲ್ ಬಸ್‌ ಅಡಿಗೆ ಬಿದ್ದು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳೂರು ಹೊರವಲಯದ ಕುಳಾಯಿಯಲ್ಲಿ ನಡೆದಿದೆ. ನಿರ್ಲಕ್ಷ್ಯ ಹಾಗೂ ನಿರ್ವಾಹಕ ಇಲ್ಲದೆ ಬಸ್ ಚಲಾಯಿಸಿದಕ್ಕೆ ಡ್ರೈವರ್ ವಿರುದ್ಧ...

ವಿಷ ಸೇವಿಸಿ ರೈತ ಆತ್ಮಹತ್ಯೆ..!

ಮೈಸೂರು: ಮೂರು ತಲೆಮಾರುಗಳಿಂದ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದ ರೈತನಿಗೆ ಒಕ್ಕಲೆಬ್ಬಿಸುವ ಸಂಬಂಧ ಅರಣ್ಯ ಇಲಾಖೆ ನೋಟಿಸ್‌ ನೀಡಿರುವ ಸಂಬಂಧ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿಯ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ...
error: Content is protected !!