Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಸ್ಟಾಕ್ ಟ್ರೇಡಿಂಗ್ ಎಂಬ ಜಾಹೀರಾತು ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ..!

ಮಂಗಳೂರು: ಫೇಸ್ ಬುಕ್‌ನಲ್ಲಿ ಕಾಣಿಸಿಕೊಂಡ ಸ್ಟಾಕ್ ಟ್ರೇಡಿಂಗ್ ಜಾಹೀರಾತು ನೋಡಿ ಹಣ ಹೂಡಿಕೆ ಮಾಡಿದ ವ್ಯಕ್ತಿ ಯೊಬ್ಬರು 18.53 ಲ.ರೂ. ವಂಚನೆಗೊಳಗಾದ ಘಟನೆ ವರದಿಯಾಗಿದೆ. ವಿಜಯ ಕುಮಾ‌ರ್ ಎಂಬುವವರು ಫೇಸ್‌ಬುಕ್‌ನಲ್ಲಿ ಸ್ಯಾಕ್ ಟ್ರೇಡಿಂಗ್ ಎಂಬ...

ವಿಟ್ಲ : (ಫೆ.25) ವಿಟ್ಲ ಕುಲಾಲ ಸಂಘದ ನೂತನ ಸಭಾಭವನ “ಕುಲಾಲ ರಜತ ಭವನ”...

ವಿಟ್ಲ: ಕುಲಾಲ ಸಂಘ ವಿಟ್ಲ ಇದರ ಆಶ್ರಯದಲ್ಲಿ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಬಳಿ ನಿರ್ಮಿಸಲಾದ ನೂತನ ಸಭಾಭವನ 'ಕುಲಾಲ ರಜತ ಭವನ' ಉದ್ಘಾಟನೆ, ಬೆಳ್ಳಿಹಬ್ಬ ಸಂಭ್ರಮ ಮತ್ತು ವಾರ್ಷಿಕ ಶ್ರೀ ಸತ್ಯನಾರಾಯಣ...

ಕಾರ್ಕಳ: ಬೈಕ್ ಸ್ಕಿಡ್; ವಿದ್ಯಾರ್ಥಿ ಮೃತ್ಯು

ಉಡುಪಿ: ಬೈಕ್ ಸ್ಕಿಡ್ ಆದ ಪರಿಣಾಮ ಸವಾರ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟ ಹಾಗೂ ಸಹಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ. ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್(18) ಮೃತ ವಿದ್ಯಾರ್ಥಿ. ನಿಟ್ಟೆಯ...

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24 ಕೊಡ್ಮಾನ್ ಕಾಂತಪ್ಪ ಶೆಟ್ಟಿ ವೇದಿಕೆಯಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ದಿನಾಂಕ 24-2-2024ನೇ ಶನಿವಾರ ಸಂಜೆ 5 ಗಂಟೆಗೆ ಆಳ್ವಾಸ್ ಕಾಲೇಜು ಮೂಡಬಿದ್ರೆ...

ಉಳ್ಳಾಲ: ದುಬೈಯಲ್ಲಿ ರಸ್ತೆ ಅಪಘಾತ; ಉಳ್ಳಾಲದ ಯುವತಿ ಮೃತ್ಯು..!

ಉಳ್ಳಾಲ: ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ಮೃತಪಟ್ಟ ಘಟನೆ ದುಬೈಯಲ್ಲಿ ನಡೆದಿದೆ. ಮೃತಪಟ್ಟ ಯುವತಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಎಂದು ಗುರುತಿಸಲಾಗಿದೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ...

ಪತಿ ಅಕ್ರಮ ಸಂಬಂಧ; ಅನುಮಾನಾಸ್ಪದವಾಗಿ ಪತ್ನಿ ಸಾವು..!

ವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಸುರಭಿ (24) ಹಾಗೂ ಪತಿ ದರ್ಶನ್ ಎಂದು ಗುರುತಿಸಲಾಗಿದೆ. ಮೂರು ವರ್ಷದ ಹಿಂದೆ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್...

ಅಪ್ರಾಪ್ತ ಬಾಲಕಿಯ ಕತ್ತು ಸೀಳಿ ಕೊಲೆಗೆ ಯತ್ನ; ಯುವಕರು ಪರಾರಿ..!

ಅಪ್ರಾಪ್ತ ಯುವಕರಿಬ್ಬರಿಂದ ಅಪ್ರಾಪ್ತ ಬಾಲಕಿಯ ಕತ್ತು ಸೀಳಿ ಕೊಲೆಗೆ ಯತ್ನಿಸಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಯುವಕ ಚನ್ನವೀರ, ಮತ್ತೋರ್ವ ಆತನ ಸ್ನೇಹಿತ ಎಂದು ಗುರುತಿಸಲಾಗಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಯುವಕರಿಬ್ಬರು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು...

ಕಾಸರಗೋಡು: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮಳಿಗೆಗಳು; ಲಕ್ಷಾಂತರ ರೂ. ನಷ್ಟ..!

ಕಾಸರಗೋಡು: ಶಾರ್ಟ್ ಸರ್ಕ್ಯೂಟ್ ನಿಂದ ಎರಡು ಮಳಿಗೆಗಳು ಬೆಂಕಿಗೆ ಧಗಧಗನೆ ಹೊತ್ತಿ ಉರಿದ ಘಟನೆ ಕಾಸರಗೋಡಿನ ಹಳೆ ಬಸ್ಸು ನಿಲ್ದಾಣ ಸಮೀಪ ನಡೆದಿದೆ. ಹಳೆ ಬಸ್ಸು ನಿಲ್ದಾಣ ಸಮೀಪದ ಸರಕು ಸಾಮಾಗ್ರಿ, ಮೊಬೈಲ್ ಹಾಗೂ...

ಅತ್ತಿಗೆಯ ಪ್ರಿಯಕರನನ್ನು ಕೊಲೆಗೈದ ಮೈದುನ..!

ಅತ್ತಿಗೆಯನ್ನು ಭೇಟಿ ಮಾಡಲು ಮನೆಗೆ ನುಗ್ಗಿದ್ದ ಆಕೆಯ ಪ್ರಿಯಕರನನ್ನು ಆಕೆಯ ಮೈದುನ ರಾಡ್‌ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಅಂಜಿನಪ್ಪ ಪೈಂಟರ್ (40) , ಅತ್ತಿಗೆ ಆಶಾ...

ಮಾಜಿ ಪ್ರಿಯಕನಿಂದ ಬೆದರಿಕೆ; ನಿಶ್ಚಿತಾರ್ಥವಾಗಿದ್ದ ಯುವತಿ ಆತ್ಮಹತ್ಯೆಗೆ ಶರಣು..!

ಪಕ್ಕದ ಮನೆಯ ಹುಡುಗನ ಜೊತೆಗೆ ಪ್ರೀತಿಯಲ್ಲಿ ಬಿದ್ದಿದ್ದ ಹದಿಹರೆಯದ ಯುವತಿಯೊಬ್ಬಳು ಪ್ರೀತಿಸಿದ ಯುವಕನ ಕಿರುಕುಳಕ್ಕೆ ಒಳಗಾಗಿ ನೇಣಿಗೆ ಶರಣಾದ ಘಟನೆ ಬೆಂಗಳೂರು ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಬೆಂಗಳೂರು...
error: Content is protected !!