Tag: vtv
ಉಡುಪಿ: ಮಲ್ಪೆ ಮೀನುಗಾರಿಕಾ ಬೋಟ್ ರತ್ನಗಿರಿಯಲ್ಲಿ ಮುಳುಗಡೆ; ಮೀನುಗಾರರ ರಕ್ಷಣೆ
ಉಡುಪಿ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ಆಳಸಮುದ್ರ ದೋಣಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.
ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಪ್ರಕಾಶ್ ದೇವಾಡಿಗ ಅವರಿಗೆ ಸೇರಿದ ಆನಂತಕೃಷ್ಣ ಬೋಟು...
ಬಜ್ಪೆ: ಕಳ್ಳತನ ಪ್ರಕರಣ; ಸೊತ್ತು ಸಹಿತ ಆರೋಪಿ ಅರೆಸ್ಟ್..!
ಬಜ್ಪೆ: ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿ, ಕಳವುಗೈದಿದ್ದ ನಗದು, ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಬಜ್ಪೆಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಮೂಡುಪೆರಾರ ಗ್ರಾಮದ ಮಿತ್ತಕೊಳಪಿಲದ ನಿವಾಸಿ ಪ್ರತಾಪ್ ಎಂದು...
ಮಂಗಳೂರು: ಉದ್ಯಮಿ, ಕೊಡುಗೈದಾನಿ ಹಾಗೂ ಸಮಾಜಸೇವಕರಾದ ಗುಬ್ಯ ಮೇಗಿನಗುತ್ತು ಶ್ರೀಧರ್ ಶೆಟ್ಟಿ ಯವರಿಗೆ “ರಂಗ...
ಮಂಗಳೂರು: ತುಳುವೆರೆ ಉಡಲ್ ಜೋಡುಕಲ್ಲು ಕಲಾವಿದರಿಂದ "ತನಿಯಜ್ಜೆ" ಎಂಬ ತುಳು ನಾಟಕವು ಫೆಬ್ರವರಿ 22 ಗುರುವಾರ ಸಂಜೆ ಗಂಟೆ 5:30 ಕ್ಕೆ ಮಂಗಳೂರು ಪುರಭವನದಲ್ಲಿ ಸನ್ಮಾನ ಕಾರ್ಯಕ್ರಮ ಹಾಗೂ ಸಭಾ ಕಾರ್ಯಕ್ರಮದೊಂದಿಗೆ ಜರಗಿತು.
ಈ...
ಉಳ್ಳಾಲ: ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ
ಉಳ್ಳಾಲ: ನಾಪತ್ತೆಯಾಗಿದ್ದ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಮ್(30) ಮೃತ ಯುವಕ ಎಂದು ತಿಳಿದು ಬಂದಿದೆ.
ಫೈನಾನ್ಸ್ ಸೀಸರ್ ಆಗಿದ್ದ...
ಬೆಳ್ಳಾರೆ: ಜಮೀನು ವಿಚಾರದಲ್ಲಿ ತಕರಾರು : ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ಜೀವ...
ಬೆಳ್ಳಾರೆ: ವ್ಯಕ್ತಿಯೋರ್ವರ ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ಜೀವ ಬೆದರಿಕೆ ಒಡ್ಡಿ ಅವ್ಯಾಚವಾಗಿ ಬೈದು, ಮನೆಯ ಕಿಟಕಿಗಳಿಗೆ ಹಾನಿ ಮಾಡಿದ ಘಟನೆ ಕಾಯಿಮಣ ಗ್ರಾಮ ಕಡಬ ಎಂಬಲ್ಲಿ ನಡೆದಿದೆ.
ಕಾಯಿಮಣ ಗ್ರಾಮ ಕಡಬ...
ಹಲ್ಲಿನ ರಕ್ಷಣೆಗೆ ಹಲವು ಸೂತ್ರಗಳು:
ನಿಮ್ಮ ಬಾಯಿಯ ಆರೋಗ್ಯವನ್ನು ಕಾಯ್ದುಕೊಳ್ಳಲು ದಿನಕ್ಕೆರಡು ಬಾರಿ ಹಲ್ಲುಗಳನ್ನು ಉಜ್ಜುವುದು ಏಕೈಕ ಸೂತ್ರವಲ್ಲ. ಬಿಳಿಯ ಮುತ್ತಿನಂತಹ ಹಲ್ಲುಗಳನ್ನು ಹೊಂದಿರಲು ಕೇವಲ ಬ್ರಷ್ ಮಾಡುವುದು ಸಾಲದು. ಹಲ್ಲುಗಳು ಇನ್ನೂ ಹಲವಾರು ಅಗತ್ಯಗಳನ್ನು ಬೇಡುತ್ತವೆ. ಸುಂದರ...
ಮದುವೆ ಮುಗಿಸಿ ಬರುತ್ತಿದ್ದ ಕಾರು ಮರಕ್ಕೆ ಡಿಕ್ಕಿ : 6 ಮಂದಿ ಸಾವು
ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ ನಡೆದಿದೆ.
ಮಹರಾಷ್ಟ್ರ ಪಾಸಿಂಗ್ ಇರುವ ಸ್ವಿಫ್ಟ್ ಕಾರು ಮದುವೆ ಮುಗಿಸಿ ಮರಳುತ್ತಿದ್ದ...
ಮೂಡಬಿದಿರೆ: ನ್ಯುಮೋನಿಯಾದಿಂದ ಬಾಲಕಿ ಮೃತ್ಯು
ಮೂಡಬಿದಿರೆ: ನ್ಯುಮೋನಿಯಾದಿಂದ ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲಾಗಿದ್ದ ಪುಟ್ಟ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ.
ಮರೋಡಿ ಗ್ರಾಮದ ಜಯಾನಂದ - ರಾಜಶ್ರೀ ದಂಪತಿ ಪುತ್ರಿಯಾಗಿರುವ ಆಶಿಜಾ...
ವಿಟ್ಲ: ಭಾರತ್ ಸ್ಕೌಟ್ & ಗೈಡ್ಸ್ ವತಿಯಿಂದ “ಚಿಂತನಾ ದಿನ” ಕಾರ್ಯಕ್ರಮ
ವಿಟ್ಲ: ಭಾರತ್ ಸ್ಕೌಟ್ &ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ, ಸ್ಥಳೀಯ ಸಂಸ್ಥೆ ವಿಟ್ಲ ಇದರ ಆಶ್ರಯದಲ್ಲಿ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬಸವನಗುಡಿ ವಿಟ್ಲ ಇಲ್ಲಿ ಚಿಂತನಾ ದಿನವನ್ನು ಆಚರಿಸಲಾಯಿತು.
ಸರ್ವಧರ್ಮ...
ಪುತ್ತೂರು: ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಮೃತ್ಯು
ಪುತ್ತೂರು: ಟಿಪ್ಪರ್ ಹಾಗೂ ಡಿಯೋ ದ್ವಿಚಕ್ರ ವಾಹನಗಳ ನಡುವೆ ಇಂದು ಮಧ್ಯಾಹ್ನ ಮುರದಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವಾಗ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಮೃತಪಟ್ಟವರನ್ನು ಗೋಳಿತ್ತೊಟ್ಟಿನ ತೇಜಸ್ (24)...
















