Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆ..!

ಮನೆಯಲ್ಲಿದ್ದ ಯುವಕನಿಗೆ ಕೆಲಸಕ್ಕೆ ಹೋಗು ಎಂದಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಭದ್ರಾವತಿಯ ಕೋಡಿಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಸಾಗರ್ (21) ಎಂದು ಗುರುತಿಸಲಾಗಿದೆ. ಮನೆಯಲ್ಲೇ ಇದ್ದ ಸಾಗರ್ ಗೆ ಮನೆಯವರು...

SDPI ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಮಹತ್ವದ ಸಭೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ...

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಿಶೇಷ ಮತ್ತು ಮಹತ್ವದ ಸಭೆಯ ಬಿ.ಸಿ ರೋಡಿನ ಪಕ್ಷದ ಕಛೇರಿಯಲ್ಲಿ ರಾಜ್ಯಾಧ್ಯಕ್ಷಅಬ್ದುಲ್ ಮಜೀದ್...

ಪುತ್ತೂರು : ಟಿಪ್ಪರ್ ಹಾಗೂ ಬೈಕ್‌ ನಡುವೆ ಡಿಕ್ಕಿ- ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ...

ಪುತ್ತೂರು : ಸಂಪ್ಯ ಕಲ್ಲಾರ್ಪೆ ಸಮೀಪ ಬುಧವಾರ ಸಂಜೆ ಟಿಪ್ಪರ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ. ಗಂಭೀರ ಗಾಯಗೊಂಡಿದ್ದ ಮುಕೈ ನಿವಾಸಿ ಸಫ್ಘಾನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಫೆ 22 ರಂದು...

ಇಸ್ರೋ ಅಧ್ಯಕ್ಷ ಎಸ್​ ಸೋಮನಾಥ್​ಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ರಾಜ್ಯಪಾಲರು

ರಾಜಭವನದಲ್ಲಿ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್​ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವ ಅಂಗವಾಗಿ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್...

ದಾಸವಾಳದಿಂದ ತ್ವಚೆಯ ಸೌಂದರ್ಯ ಹೆಚ್ಚಿಸಿಕೊಳ್ಳಬಹುದು

ಯಾವುದೇ ರೀತಿಯ ತ್ವಚೆಗೂ ಫೇಸ್ ಮಾಸ್ಕ್ ಅತ್ಯಗತ್ಯ ಫೇಸ್ ಮಾಸ್ಕ್ ತ್ವಚೆಯ ರಂಧ್ರಗಳನ್ನು ಶುಚಿಗೊಳಿಸುವುದಲ್ಲದೆ, ತ್ವಚೆಯನ್ನು ಕೋಮಲವಾಗಿರಿಸುತ್ತದೆ. ಅಂತಹದ್ದೇ ಫೇಸ್‌ಪ್ಯಾಕ್‌ಗಳಲ್ಲಿ ದಾಸವಾಳ ಕೂಡಾ ಒಂದು. ದಾಸವಾಳ ಹೂವಿನಲ್ಲಿರುವ ವಿಟಮಿನ್ ಸಿ, ಬೀಟಾ-ಕ್ಯಾರೋಟಿನ್ ಮತ್ತು...

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ: ತಿದ್ದುಪಡಿ ಆದೇಶ ಹೊರಡಿಸಿದ ರಾಜ್ಯ ಸರಕಾರ

ರಾಜ್ಯದ ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ರಾಷ್ಟ್ರ ಕವಿ ಕುವೆಂಪು ಅವರು ಬರೆದಿರುವ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮೊದಲು ಹಾಡುವುದು ಕಡ್ಡಾಯಗೊಳಿಸಿ ಕನ್ನಡ ಮತ್ತು ಸಂಸ್ಕೃತಿ...

ವಿಟ್ಲ: ವಿದೇಶದಿಂದ ಬಂದಿದ್ದ ಯುವಕ ಅನಾರೋಗ್ಯದಿಂದ ಮೃತ್ಯು

ವಿಟ್ಲ: ಮೂರು ದಿನಗಳ ಹಿಂದೆ ವಿದೇಶದಿಂದ ಬಂದಿದ್ದ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕೇಪು ಗ್ರಾಮದ ಅಡ್ಯನಡ್ಕ ಮರಕ್ಕಿನಿ ನಿವಾಸಿ ಅಬ್ದುಲ್ ರಹಿಮಾನ್ ಅವರ ಪುತ್ರ ಅಶ್ರಫ್(38) ಮೃತಪಟ್ಟವರು. ಕಳೆದ ಹಲವಾರು ವರ್ಷಗಳಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅನಾರೋಗ್ಯದಿಂದ...

ರಾಜ್ಯಸಭೆಯ ಚುನಾವಣೆಯಲ್ಲಿ ರಾಜ್ಯದ ನಾಲ್ಕು ಸ್ಥಾನಗಳಿಗೆ ರಾಜ್ಯದಿಂದ 5 ಅಭ್ಯರ್ಥಿಗಳು ಕಣಕ್ಕೆ…

ಬೆಂಗಳೂರು: ಭಾರತ ಚುನಾವಣಾ ಆಯೋಗ ರಾಜ್ಯಸಭೆಯ 56 ಸ್ಥಾನಗಳಿಗೆ ಚುನಾವಣೆಯನ್ನು ಘೋಷಿಸಿದ್ದು,ಫೆಬ್ರವರಿ 27ರಂದು ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳು ಸೇರಿದಂತೆ 15 ರಾಜ್ಯಗಳ 56 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯಸಭೆಯ 56 ಸ್ಥಾನಗಳಲ್ಲಿ ಕರ್ನಾಟಕ...

ಕಡಬ: ಕಂಠಪೂರ್ತಿ ಕುಡಿದು KSRTC ಬಸ್ ನಲ್ಲಿ ಬಿದ್ದು ಹೊರಳಾಡಿದ ಗ್ರಾಮಕರಣಿಕ

ಕಡಬ:ಕರ್ತವ್ಯದ ಮಧ್ಯೆಯೇ ಕುಡಿತದ ಮತ್ತಿನಲ್ಲಿ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬಿದ್ದು ಹೊರಳಾಡುತ್ತಿದ್ದ ಗ್ರಾಮಕರಣಿಕನೋರ್ವನನ್ನು ಬಸ್ಸು ಚಾಲಕ ನೇರವಾಗಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಇಳಿಸಿದ ಘಟನೆ ಮಂಗಳವಾರ ಸಂಜೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಗೋಳಿತೊಟ್ಟುವಿನ ಗ್ರಾಮ...

ಪುತ್ತೂರು : ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ- ಬೈಕ್‌ ಸವಾರ ಗಂಭೀರ

ಪುತ್ತೂರು : ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ಕಲ್ಲರ್ಪೆ ಸಮೀಪ ನಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಮುಕ್ವೆ ನಿವಾಸಿ ಅಬ್ದುಲ್ಲಾ ರವರ ಮಗ...
error: Content is protected !!