Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: (ಫೆ.20) ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆಶ್ರಯದಲ್ಲಿ ಜಿಲ್ಲಾ ಗವರ್ನರ್ ಭೇಟಿ ಕಾರ್ಯಕ್ರಮ

ವಿಟ್ಲ: ಲಯನ್ಸ್ ಇಂಟರ್ನ್ಯಾಷನಲ್ ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆಶ್ರಯದಲ್ಲಿ ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿಸೋಜ ಪಿ.ಎಂ.ಜಿಫ್ ಜಿಲ್ಲಾ ಗವರ್ನರ್ ಸ್ಮಿತಾ ಡಿಸೋಜಾ ಎಂ.ಜಿ.ಎಫ್ ಇವರ ಅಧಿಕೃತ ಭೇಟಿ ಕಾರ್ಯಕ್ರಮ ಫೆ:...

ಪುಣಚ: ತೋಟಗಾರಿಕೆ ಇಲಾಖೆ ಜಿ.ಪಂ, ದ.ಕ, ಬಂಟ್ವಾಳ ತಾಲೂಕು ಉಜ್ವಲ ಸಂಜೀವಿನಿ ಸ್ವ ಸಹಾಯ...

ಪುಣಚ: ತೋಟಗಾರಿಕೆ ಇಲಾಖೆ ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಬಂಟ್ವಾಳ ತಾಲೂಕು ಉಜ್ವಲ ಸಂಜೀವಿನಿ ಸ್ವ ಸಹಾಯ ಸಂಘಗಳ ಒಕ್ಕೂಟ ಪುಣಚ ಮತ್ತು ಗ್ರಾಮಪಂಚಾಯತ್ ಪುಣಚ ಇದರ ವತಿಯಿಂದ ಒಂದು ದಿನದ ಜೇನು...

ವಿಟ್ಲ: ಕೂಲಿ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

ವಿಟ್ಲ: ವ್ಯಕ್ತಿಯೋರ್ವರು ನಲ್ವತ್ತು ಅಡಿ ಎತ್ತರದ ಮರವೇರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಕೂಲಿ ಕಾರ್ಮಿಕ ಸ್ಥಳೀಯ ನಿವಾಸಿ ಜಾರಪ್ಪ ನಾಯ್ಕ...

ಹೊಲದಲ್ಲಿ ವ್ಯಕ್ತಿ ಶವವಾಗಿ ಪತ್ತೆ..!

ವ್ಯಕ್ತಿಯೋರ್ವನನ್ನು ಯಾರೋ ದುಷ್ಕರ್ಮಿಗಳು ಕತ್ತು ಸೀಳಿ ಭೀಕರವಾಗಿ ಹತ್ಯೆಗೈದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಬೆಂಗಳೂರಿನಲ್ಲಿ ಕ್ಯಾಬ್​ ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದ ದರ್ಶನ ಎಂದು ಗುರುತಿಸಲಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ...

ಹಾಸ್ಟೆಲ್‌ನಲ್ಲಿ ಕಿರುಕುಳ; ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

ವಸತಿ ಗೃಹದಲ್ಲಿ ನೀಡುತ್ತಿದ್ದ ಕಿರುಕುಳದಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿ ಹಿರೇಹುಸೇನಪ್ಪ (18) ಎಂದು ಗುರುತಿಸಲಾಗಿದೆ. ಸರ್ಕಾರಿ ಪದವಿ ಪೂರ್ವ...

ಹಳೇ ವೈಷಮ್ಯ; ಚೂರಿ ಇರಿದು ಯುವಕನ ಕೊಲೆ..!

ಹಳೇ ವೈಷಮ್ಯಕ್ಕೆ ರೌಡಿ ಶೀಟರ್​ನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯನಗರ ಹಗರಿಬೊಮ್ಮನ ಹಳ್ಳಿಯ ಜೆಸ್ಕಾಂ ಕಚೇರಿಯ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿ ಬಂಗಾರಿ ಮಂಜುನಾಥ್ (28) ಎಂದು ಗುರುತಿಸಲಾಗಿದೆ. ಹಳೇ ದ್ವೇಷ, ವೈಷಮ್ಯ ಮತ್ತು...

ಬೆಳ್ತಂಗಡಿ: ನಿಲ್ಲಿಸಿದ್ದ ಬೈಕ್‌ ಕದ್ದ ಖದೀಮರು

ಬೆಳ್ತಂಗಡಿ: ನಿಲ್ಲಿಸಿದ್ದ ಬೈಕನ್ನು ಕಳ್ಳರು ಕಳವುಗೈದಿರುವ ಘಟನೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿ ಇರುವ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ ನಡೆದಿದೆ. ಹಿಟ್ನಾಳ್‌ ಗ್ರಾಮ, ಕೊಪ್ಪಳ ನಿವಾಸಿ ಬಸವರಾಜ್.ಎಸ್. ಎಂಬವರು ಧರ್ಮಸ್ಥಳ...

ನೇಣು‌ ಬಿಗಿದು ಯುವತಿ ಆತ್ಮಹತ್ಯೆ..!

ನೇಣು‌ ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಕೊಂಡ ಮಂಜುಳಾ (29) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಮೈಕೋ ಲೇಔಟ್ ಪೋಲಿಸ್ ಠಾಣೆಯಲ್ಲಿ ಮಂಜುಳಾ ಕರ್ತವ್ಯ...

ಬಂಟ್ವಾಳ : ವ್ಯಕ್ತಿಗೆ ಅವಾಚ್ಯವಾಗಿ ಬೈದು,ಹಲ್ಲೆ

ಬಂಟ್ವಾಳ : ವ್ಯಕ್ತಿಯೋರ್ವರು ತನ್ನ ಕಾರಿನಲ್ಲಿ ಹೋಗುವಾಗ ಕಾರಿಗೆ ಅಡ್ಡಕಟ್ಟಿ ಅವ್ಯಾಚವಾಗಿ ಬೈದು,ಹಲ್ಲೆ ನಡೆಸಿ, ಕಾರಿಗೆ ಹಾನಿ ಮಾಡಿದ ಘಟನೆ ಬಂಟ್ವಾಳ ನರಿಕೊಂಬು ಗ್ರಾಮದ ಪೈತಾಜೆ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ನರಿಕೊಂಬು ಗ್ರಾಮ ಬಂಟ್ವಾಳ...

ಸುಳ್ಯ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ಳಾರೆ ಪೊಲೀಸರು

ಸುಳ್ಯ : ಅಪರಾಧ ಕ್ರಮಾಂಕ 36/2018 ಕಲಂ 20(ಬಿ)(2)(ಎ) ಎನ್ ಡಿ ಪಿ ಎಸ್ ಪ್ರಕರಣದ ಆರೋಪಿಯಾಗಿ ಕಳೆದ 4 ವರ್ಷಗಳಿಂದ ತಲೆಮರೆಸಿಕೊಂಡಿದ್ಧ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಹಾಸನ ಜಿಲ್ಲೆಯ...
error: Content is protected !!