Tag: vtv
“ಕರಿಮಣಿ ಮಾಲೀಕ ನೀನಲ್ಲ” ಎಂದು ಹೆಂಡತಿ ರೀಲ್ಸ್..; ಗಂಡ ಆತ್ಮಹತ್ಯೆ!
ಕರಿಮಣಿ ಮಾಲೀಕ ನೀನಲ್ಲ ಎಂದು ಹೆಂಡತಿ ರೀಲ್ಸ್ ಮಾಡಿದ್ದಕ್ಕೆ ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ,ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ.
ಪಿ.ಜಿ.ಪಾಳ್ಯ ಗ್ರಾಮದ ನಿವಾಸಿ ಕುಮಾರ್ (33) ಮೃತ ಗಂಡ.
ಮೃತ ಕುಮಾರ್...
ಉಪ್ಪಿನಂಗಡಿ: ದಿಢೀರ್ ಬೆಂಕಿ ಕಾಣಿಸಿಕೊಂಡು ಭಾಗಶಃ ಸುಟ್ಟು ಹೋದ ಡಾಮರು ಸಾಗಾಟದ ಲಾರಿ
ಉಪ್ಪಿನಂಗಡಿ: ದಿಢೀರ್ ಬೆಂಕಿ ಕಾಣಿಸಿಕೊಂಡ ಕಾರಣ ಡಾಮರು ಸಾಗಿಸುತ್ತಿದ್ದ ಲಾರಿ ಭಾಗಶಃ ಸುಟ್ಟು ಹೋದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪ ನಡೆದಿದೆ.
ಮಂಗಳೂರಿನಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಲಾರಿಯು ಉದನೆ ತಲುಪುತ್ತಿದ್ದಂತೆ...
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ..!
ಮದ್ಯಪಾನ ಮಾಡುವ ವೇಳೆ ಜಗಳ ನಡೆದು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಹಾಸನದ ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳ ಹೋಬಳಿ ಅರುವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ರಾಮಚಂದ್ರ ಸಂಜೀವಪ್ಪನವರ (42) ಕೊಲೆಗೈದ ಆರೋಪಿ ರುದ್ರಯ್ಯ ಕೊಂಗವಾಡ...
ಬೆಳ್ತಂಗಡಿ : ಟೆಲಿಗ್ರಾಮ್ ಆಪ್ ಮೂಲಕ ಆನ್ ಲೈನ್ನಲ್ಲಿ 6 ಲಕ್ಷಕ್ಕೂ ಅಧಿಕ ಹಣ...
ಬೆಳ್ತಂಗಡಿ : ಟೆಲಿಗ್ರಾಮ್ ಆಪ್ ಮೂಲಕ ಆನ್ ಲೈನ್ನಲ್ಲಿ ಯುವತಿಯೊಬ್ಬರು 6 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಘಟನೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ನುಪೈಲಾ ಕೆ ಐ...
ಸಂಘಟಿತ ಶಕ್ತಿಯ ಭರವಸೆಯ ನಾಯಕ ನಳಿನ್ ಕುಮಾರ್ ಕಟೀಲ್
ಪುತ್ತೂರು ತಾಲೂಕು ಪಾಲ್ತಾಡಿ ಗ್ರಾಮದ ಕುಂಜಾಡಿ ಮನೆತನದ ನಳಿನ್ ಕುಮಾರ್ ಬಾಲ್ಯದಲ್ಲೆ ತನ್ನ ಸಂಘಟನಾ ಚಾತುರ್ಯವನ್ನು ಬೆಳೆಸಿಕೊಂಡರು ನಳಿನ್ ಕುಮಾರ್ ಕಟೀಲ್ ಸಂಘದ ಪ್ರಚಾರಕನಾಗಿದ್ದ ಸಮಯದಿಂದಲೇ ಸಂಘಟನೆಯಲ್ಲಿ ತನ್ನದೇ ಆದ ಕಾರ್ಯಶೈಲಿಯಲ್ಲಿ ಮಿಂಚಿದವರು....
ಟೆಂಪೋಗೆ ಬೈಕ್ ಡಿಕ್ಕಿ; ಇಬ್ಬರು ಸಾವು..!
ನಿಂತಿದ್ದ ಮಿನಿ ಟೆಂಪೋಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮರಳಪ್ಪನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. .
ಅಪಘಾತದಲ್ಲಿ ಮೃತಪಟ್ಟವರನ್ನು ಮೃತರು ಉತ್ತರ ಕರ್ನಾಟಕ ಮೂಲದ ಪ್ರಭುಗೌಡ...
ಉಪ್ಪಿನಂಗಡಿ: ಹೃದಯಾಘಾತಕ್ಕೆ ವಿದ್ಯಾರ್ಥಿನಿ ಬಲಿ..!
ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಸ್ಟೋರ್ ಮಾಲಕ ದಾವೂದು ಎಂಬವರ ಪುತ್ರಿ ಹಫೀಝ (17) ಎಂದು ಗುರುತಿಸಲಾಗಿದೆ.
ಪುತ್ತೂರಿನ ಸೈಂಟ್ ಫಿಲೋಮಿನಾ...
ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಓರ್ವ ಸಾವು, ಮಹಿಳೆ ಗಂಭೀರ..!
ನಿಂತಿದ್ದ ಲಾರಿಗೆ ಓಮಿನಿ ಕಾರು ಡಿಕ್ಕಿ ಹೊಡೆದು ಓರ್ವ ಸಾವನ್ನಪ್ಪಿದ್ದು ಮಹಿಳೆ ಗಂಭೀರ ಗಾಯಗೊಂಡ ಘಟನೆ ಹಾಸನದ ಅರಕಲಗೂಡು ಪಟ್ಟಣದ ಸಾರಿಗೆ ಬಸ್ ಡಿಪೋ ಹಿಂಭಾಗ ನಡೆದಿದೆ.
ಮೃತಪಟ್ಟ ವ್ಯಕ್ತಿ ಹೂವಿನ ವ್ಯಾಪಾರಿ ಮಂಜೇಗೌಡ...
ಎಳೆ ಚಿಗುರುಗಳೇ…
ಎನ್ನ ಕಾಲೇ ಕಂಬ ದೇಹವೇ ದೇಗುಲ ಶಿರವೇ ಹೊನ್ನಿನ ಕಲಶವಯ್ಯ| ಎಂದರು ಶರಣರು.ಇದು ಸಮರ್ಪಣಾ ಭಾವವನ್ನು ತೋರುತ್ತದೆ ವಿನಃ ಅಸಹಾಯಕತೆಯನ್ನಲ್ಲ. ಮಾನವ ಶರೀರ ಶ್ರೇಷ್ಠವಾಗಿರುವುದೇಕೆಂದರೆ ಪೂರ್ವ ಜನ್ಮಗಳ ಕರ್ಮಬಂಧಗಳ ಫಲಾನು ಫಲದಿಂದ ಎನ್ನುತ್ತಾರೆ...
ಕಾರವಾರ: ಆಟೋ ಮತ್ತು ಟಾಟಾ ಏಸ್ ನಡುವೆ ಭೀಕರ ಅಪಘಾತ; ನಾಲ್ವರು ಗಂಭೀರ..!
ಕಾರವಾರ: ಆಟೋ ಮತ್ತು ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಬಂಧಿಸಿ ನಾಲ್ವರು ಗಂಭೀರವಾಗಿ ಗಾಯಗೊಂಡ ಭಟ್ಕಳ ಸಮೀಪ ರಾಷ್ಟ್ರೀಯ ಹೆದ್ದಾರಿ ಬೆಳಕೆ ಗ್ರಾಮದ ಬಳಿ ಘಟನೆ ನಡೆದಿದೆ.
ಅಪಘಾತದಲ್ಲಿ ಮಹಿಳೆ ಸೇರಿದಂತೆ ನಾಲ್ವರು...
















