Tag: vtv
ಮಗುವನ್ನು ಕೊಲೆಗೈದು ತಾಯಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!
ತಾಯಿ ಹಾಗೂ ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ತಾಯಿ ಶಿವಲೀಲಾ ಆನಂದ(24) ಹಾಗೂ ಮಗಳು ವರ್ಷಿತಾ(2) ಮೃತಪಟ್ಟವರು.
ಮರಪಳ್ಳಿ ಗ್ರಾಮದಲ್ಲಿ ಸಂಜೆ ಈ...
ಕಿನ್ನಿಗೋಳಿ: ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; ತಾಯಿ, ಮಗುವಿಗೆ ಗಾಯ..!
ಕಿನ್ನಿಗೋಳಿ: ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ಜೀಪ್ ಪಲ್ಟಿಯಾಗಿದ್ದು, ಜೀಪ್ ನಲ್ಲಿದ್ದ ತಾಯಿ ಹಾಗೂ ಮಗು ಗಾಯಗೊಂಡ ಘಟನೆ ಕಿನ್ನಿಗೋಳಿ ಮುಲ್ಕಿ ಸಮೀಪದ ಕೊಲ್ನಾಡು ಬಳಿ ನಡೆದಿದೆ.
ಗಾಯಗೊಂಡವರನ್ನು ದೇರಳಕಟ್ಟೆ ತೌಡುಗೋಳಿ ನಿವಾಸಿಗಳಾದ ವಿನಿಶಾ...
ಬೆಳ್ತಂಗಡಿ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!
ಬೆಳ್ತಂಗಡಿ: ಬೆಳ್ತಂಗಡಿ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರವಾನಗಿ ಹೊಂದಿದ ಭೂಮಾಪಕ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ ವಿಶ್ವನಾಥ ರಾವ್ (45) ಎಂದು...
ಬಂಟ್ವಾಳ: ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಾಟ – 2 ಟಿಪ್ಪರ್ ಸಹಿತ 8...
ಬಂಟ್ವಾಳ: ಅಕ್ರಮವಾಗಿ ಪರವಾನಿಗೆ ಇಲ್ಲದೇ ಮರಳು ಸಾಗಾಟ ಮಾಡುತ್ತಿದ್ದ ಎಂಟು ಮಂದಿಯನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ಎರಡು ಟಿಪ್ಪರ್ ಲಾರಿ ಮತ್ತು ಮರಳನ್ನು ಜಪ್ತಿ ಮಾಡಿದ್ದಾರೆ.
ಲಾರಿಗಳ ಚಾಲಕರಾದ ಸರ್ಫರಾಝ್...
ಕುಕ್ಕೆಬೆಟ್ಟು: ನವಜನ್ಯ ಮಿತ್ರವೃಂದ(ರಿ.) ಕುಕ್ಕೆಬೆಟ್ಟು ಇದರ ಆಶ್ರಯದಲ್ಲಿ ನಡೆದ 510ಕೆ.ಜಿ ವಿಭಾಗದ ಪುರುಷರ ಮತ್ತು...
ಕುಕ್ಕೆಬೆಟ್ಟು: ನವಜನ್ಯ ಮಿತ್ರವೃಂದ(ರಿ.) ಕುಕ್ಕಬೆಟ್ಟು ಇದರ ಆಶ್ರಯದಲ್ಲಿ 510ಕೆ.ಜಿ ವಿಭಾಗದ ಪುರುಷರ ಮತ್ತು ಮಹಿಳೆಯರ ಓಪನ್ ಮಾದರಿಯ ಮುಕ್ತ ಹಗ್ಗಜಗ್ಗಾಟ ಫೆ.11ನೇ ಆದಿತ್ಯವಾರ ಸಂಜೆ 7:00ಕ್ಕೆ ಕುಕ್ಕೆಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು.
ಹಲವಾರು ತಂಡಗಳು ಈ...
ಮಕ್ಕಳ ಹೊಟ್ಟೆಯಲ್ಲಿ ಜಂತುಹುಳುಗಳ ಕಾಟಕ್ಕೆ ಪರಿಹಾರ
ಸಾಮಾನ್ಯವಾಗಿ 1ರಿಂದ 10 ವರ್ಷದೊಳಗಿನ ಮಕ್ಕಳಿಗೆ ಹೊಟ್ಟೆಯಲ್ಲಿ ಬೆಳೆಯುವ ಹುಳಗಳು ಸೋಂಕು ತರುತ್ತವೆ. ಹೆಚ್ಚಿನ ಹುಳಗಳು ಯಾವುದೇ ರೋಗಲಕ್ಷಣಗಳನ್ನು ತೋರಿಸುವುದಿಲ್ಲ. ಮಕ್ಕಳು ಮಲವಿಸರ್ಜನೆ ಮಾಡುವ ಜಾಗದಲ್ಲಿ ಕೆಂಪಾಗಿರುತ್ತದೆ, ತುರಿಕೆಯೂ ಇರುತ್ತದೆ. ರಾತ್ರಿ ವೇಳೆ...
ಅಮೃತಹಳ್ಳಿ ಠಾಣೆ ಮೇಲೆ ಮಾನವ ಹಕ್ಕು ಆಯೋಗ ದಾಳಿ : ಪೊಲೀಸ್ ಇನ್ಸ್ಪೆಕ್ಟರ್ ಅಂಬರೀಶ್ಗೆ...
ಆರೋಪಿಯನ್ನು 10 ದಿನಗಳ ಕಾಲ ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡಿದ್ದ ಆರೋಪದಡಿ ಅಮೃತಹಳ್ಳಿ ಠಾಣೆ ಮೇಲೆ ಮಾನವ ಹಕ್ಕು ಆಯೋಗ ದಾಳಿ ಮಾಡಿತ್ತು. ಇದೀಗ ಮಾನವ ಹಕ್ಕುಗಳ ಆಯೋಗ ಇನ್ಸ್ಪೆಕ್ಟರ್ ಅಂಬರೀಶ್ಗೆ ನೋಟಿಸ್ ಜಾರಿ ಮಾಡಿದೆ.
ಅಕ್ರಮ...
ಬಂಟ್ವಾಳ: ಹನಫೀ ಖಾಝಿ ನೇಮಕ ಗುಮಾನಿಗಳಿಗೆ ಬೆಲೆಕೊಡದಿರಿ: ಡಾ|ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್
ಬಂಟ್ವಾಳ: ಹನಫೀ ಸುನ್ನೀಗಳಿಗೆ ಬೇರೆಯಾಗಿ ಯಾವುದೇ ಖಾಝಿಯನ್ನು ನೇಮಕ ಮಾಡಿಲ್ಲ ಹಾಗೊಂದು ಹೇಳಿಕೆ ಬೇರೆ ಯಾರಾದರೂ ಕೊಟ್ಟಿದ್ದರೆ ಅದು ಅವರ ವೈಯಕ್ತಿಕ ಹೇಳಿಕೆಯಾಗಿದೆ ಯಾವುದೇ ಗುಮಾನಿಗಳಿಗೆ ಹನಫೀ ಸುನ್ನೀ ಸಮೂಹ ಬೆಲೆ ಕೊಡಬೇಡಿ...
ಕಾರ್ಕಳ : ಸಮಾರಂಭದಲ್ಲಿ ವಿಡಿಯೋ ಮಾಡುತ್ತಿರುವಾಗಲೇ ಹೃದಯಾಘಾತಕ್ಕೆ ಪೋಟೋಗ್ರಾಫರ್ ನಿಧನ
ಕಾರ್ಕಳ : ಸಮಾರಂಭವೊಂದರ ವಿಡಿಯೋಗ್ರಫಿ ಮಾಡುತ್ತಿರುವ ವೇಳೆ ಹೃದಯಾಘಾತಕ್ಕೊಳಗಾಗಿ ಪೋಟೋಗ್ರಾಫರ್ ನಿಧನರಾದ ಘಟನೆ ಕಡ್ತಲ ಗ್ರಾಮದ ಕುಕ್ಕುಜೆಯಲ್ಲಿ ನಡೆದಿದೆ.
ಕಾರ್ಕಳ ತಾಲೂಕಿನ ತೆಳ್ಳಾರು ನಿವಾಸಿ ಛಾಯಾಗ್ರಾಹಕ ದೀಪಕ್ ಶೆಟ್ಟಿ (45) ಮೃತರು.
ಕಡ್ತಲ ಗ್ರಾಮದ ಕುಕ್ಕುಜೆಯಲ್ಲಿ...
ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬುದೇ ನನ್ನ ಗುರಿ :ಬಂಟ್ವಾಳದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ...
ಭಾರತೀಯ ಜನತಾ ಪಾರ್ಟಿಯ ವಿಚಾರಧಾರೆಗಳನ್ನು ಒಪ್ಪಿದ್ದೇನೆ ಹಾಗೂ ಭಾರತೀಯ ಜನತಾ ಪಾರ್ಟಿಯನ್ನು ಸಂಘಟನೆ ಮಾಡುವುದೇ ನನ್ನ ಗುರಿ ಹಾಗಾಗಿ ಹಲವು ಬಾರಿ ಅವಮಾನಗಳನ್ನು, ಟೀಕೆಗಳನ್ನು ಸಹಿಸಿಕೊಂಡಿದ್ದೇನೆ. ಮುಂದಿನ ಲೋಕಸಭಾ ಸದಸ್ಯ ಸ್ಥಾನ ನನಗೆ...
















