Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರು – ಚಾಲಕ ಮೃತ್ಯು

ಬೆಳ್ತಂಗಡಿ : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸೋಮತಡ್ಕ ಬಳಿ ನಡೆದಿದೆ. ಮೃತರನ್ನು ಹಾವೇರಿ...

ಪುತ್ತೂರು: ಹೊಟೇಲ್ ನಲ್ಲಿ ಕ್ಯಾಶ್ ನಲ್ಲಿದ್ದ ಹಣ ಎಗರಿಸಿದ ವೆಯ್ಟರ್

ಪುತ್ತೂರು : ನೆಹರೂನಗರದಲ್ಲಿ ಕಾರ್ಯಾಚರಿಸುತ್ತಿರುವ ಕೋಕೋ ಗುರು ಅಡುಗೆಮನೆಯಲ್ಲಿ ವೈಟರ್ ಆಗಿ ಕೆಲಸ ಮಾಡುತ್ತಿದ್ದ ಗಣೇಶ್ ಎಂಬಾತ 69,000 ರೂ. ಮತ್ತು ಮೊಬೈಲ್ ನೊಂದಿಗೆ ಪರಾರಿಯಾದ ಬಗ್ಗೆ ವರದಿಯಾಗಿದೆ. ಕ್ಯಾಶಿಯರ್ ಅನ್ನು ಊಟ ಮಾಡಿಬರುವಂತೆ...

ಸ್ವಿಮ್ಮಿಂಗ್ ಪೂಲ್’ಗೆ ಬಿದ್ದು ಬಾಲಕಿ ಸಾವು ಪ್ರಕರಣ; 45 ದಿನಗಳ ಬಳಿಕ 7 ಮಂದಿ...

ಅಪಾರ್ಟ್ಮೆಂಟ್‌ವೊಂದರ ಸ್ವಿಮ್ಮಿಂಗ್ ಪೂಲ್ ಗೆಬಿದ್ದು 10 ವರ್ಷದ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ 45 ದಿನಗಳ ಬಳಿಕ ರೋಚಕ ಟ್ವಿಸ್ಟ್ ಸಿಕ್ಕಿದ್ದು, 7 ಮಂದಿಯನ್ನು ವರ್ತೂರು ಪೊಲೀಸರು ಬಂಧಿಸಿದ್ದಾರೆ. ಈಜುಕೊಳಕ್ಕೆ ಬಿದ್ದು ಮೃತಪಟ್ಟ ಬಾಲಕಿ...

ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ; ಸವಾರ ಮೃತ್ಯು..!

ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಚಿಕ್ಕಬಳ್ಳಾಪುರದ ಚಿಂತಾಮಣಿ - ಶ್ರೀನಿವಾಸಪುರ ರಸ್ತೆಯ ಹಂದಿಜೋಗಿಗಡ್ಡೆ ಗೇಟ್ ಬಳಿ ನಡೆದಿದೆ. ಮೃತಪಟ್ಟ ಯುವಕ ಊಲವಾಡಿ ಗ್ರಾಮದ ಮನೋಜ್ ಕುಮಾರ್ (24)...

ಹಾವು ಕಡಿದು ಬಾಲಕ ಸಾವು..!

ಹಾವು ಕಡಿದು 9 ವರ್ಷದ ಬಾಲಕ‌ ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿತಲಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕ ವಿಜಯ್ (9) ಎಂದು ಗುರುತಿಸಲಾಗಿದೆ. ತಾಯಿಯೊಂದಿಗೆ ಹೊಲಕ್ಕೆ ಹೋಗಿ ಮೇವು ತರುವಾಗ...

ಪಿಕಪ್‌ ವಾಹನ ಪಲ್ಟಿ; ಓರ್ವ ಮಹಿಳೆ ಮೃತ್ಯು, 20 ಜನರು ಗಾಯ..!

ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೋ ಪಿಕಪ್‌ ವಾಹನ ಪಲ್ಟಿ ಹೊಡೆದು ಒರ್ವ ಮಹಿಳೆ ಮೃತಪಟ್ಟಿದ್ದು, 20 ಜನರು ಗಾಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಸದಬ ಗ್ರಾಮದ ಅಗತೀರ್ಥ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟ...

ವಿಟ್ಲ: ಪೆಟ್ರೋಲ್‌ ಪಂಪ್‌ನಲ್ಲಿ ಕಾರ್ಯನಿರ್ವಹಿಸಲು ಪುರುಷರು ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ

ವಿಟ್ಲ: ವಿಟ್ಲ ಮಂಗಳೂರು ರಸ್ತೆಯ ಬೊಬ್ಬೆಕೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತ್ ಪೆಟ್ರೋಲ್ ಪಂಪ್, ಇಲ್ಲಿ ಪೆಟ್ರೋಲ್ ಹಾಕಲು ಪುರುಷರು ಮಹಿಳಾ ಸಿಬ್ಬಂದಿಗಳು ಬೇಕಾಗಿದ್ದಾರೆ. ಬೆಳಗ್ಗೆ 8.30 ರಿಂದ ಸಂಜೆ 5.30 ರವರೆಗೆ, ವಿಟ್ಲ ಆಸುಪಾಸಿನವರಿಗೆ...

ಬಸ್- ಬೈಕ್ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಸಾವು..!

ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಸಿ ತಾಲೂಕಿನ ಹೆಗಡೆಕಟ್ಟಾ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟ ಪ್ರಕಾಶ ಗೋಪಾಲ ಭಟ್ ಹೆಗ್ಗಾರು (33) ಎಂದು ಗುರುತಿಸಲಾಗಿದೆ. ಬಸ್...

ಉಳ್ಳಾಲ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು..!

ಉಳ್ಳಾಲ: ಸೌದಿಗೆ ತೆರಳಬೇಕಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ನಡೆದಿದೆ. ಮೃತಪಟ್ಟ ಯುವಕ ಉಚ್ಚಿಲ ರೈಲ್ವೇ ಗೇಟ್ ಸಮೀಪದ ಹಸೈನಾರ್ ಎಂಬವರ...

ಅನೈತಿಕ ಸಂಬಂಧ; ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ..!

5 ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಚಾಮರಾಜಪೇಟೆಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆ ನಗರದ ವಾಪಸಂದ್ರದ ನಿವಾಸಿ ದೀಪಾ (35) ಎಂದು ಗುರುತಿಸಲಾಗಿದೆ. ಸುಧಾಕರ್ ಮತ್ತು ಸುರೇಶ್ ಎನ್ನುವವರು ಕೊಲೆ...
error: Content is protected !!