Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಬೈಕ್​ಗೆ ವಾಹನ ಡಿಕ್ಕಿ; ಸವಾರ ಗಂಭೀರ..!

ಬೈಕ್​ಗೆ ಗುದ್ದಿ ಚಾಲಕ ವಾಹನ ಸಮೇತ ಪರಾರಿಯಾಗಿದ್ದು ವಾಹನ ಗುದ್ದಿದ ಪರಿಣಾಮ ಬೈಕ್​ ಸವಾರ ಕೆಳಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯಗೊಂಡ ಘಟನೆ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರ ಹೊರವಲಯದ...

ಅಪರಿಚಿತ ವಾಹನ ಡಿಕ್ಕಿ; ಮಹಿಳೆ ಮೃತ್ಯು..!

ಅಪರಿಚಿತ ವಾಹನವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ಬೆಂಗಳೂರು ನಗರದ ಮಹಾಲಕ್ಷ್ಮಿ ಲೇಔಟ್ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ. ಮೃತಪಟ್ಟ ಮಹಿಳೆ ಮಹಾಲಕ್ಷ್ಮಿ ಲೇಔಟ್ ನಿವಾಸಿ ಆಶಾರಾಣಿ (60) ಎಂದು...

ಅಳಿಯ-ಮಗಳ ಜಗಳ; ಜಗಳ ಬಿಡಿಸಲು ಹೋದ ತಾಯಿಯ ಕೊಲೆ..!

ಅಳಿಯ-ಮಗಳ ಜಗಳ ಬಿಡಿಸಲು ಹೋಗಿ ಅತ್ತೆ ಕೊಲೆಯಾದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆ ಅಶ್ವಿತ್ ಉನ್ನಿಸಾ (58) ಎಂದು ಗುರುತಿಸಲಾಗಿದೆ. ಅಶ್ವಿತ್ ಉನ್ನಿಸಾ ತುಮಕೂರು ತಾಲೂಕಿನ ಬೆಳಗುಂಬ ನಿವಾಸಿಯಾಗಿದ್ದರು....

ಶಾಲಾ ಕ್ರೀಡಾಕೂಟದಲ್ಲಿ ವಿದ್ಯುತ್ ಅವಘಡ; ಓರ್ವ ಮೃತ್ಯು, ವಿದ್ಯಾರ್ಥಿ ಗಂಭೀರ..!

ಖಾಸಗಿ ಶಾಲೆಯ ವಾರ್ಷಿಕ ಕ್ರೀಡಾಕೂಟದ ವೇಳೆ ವಿದ್ಯುತ್ ಶಾಕ್ ನಿಂದ ಪೋಷಕರೊಬ್ಬರು ಮೃತಪಟ್ಟಿದ್ದು, ವಿದ್ಯಾರ್ಥಿಯೊಬ್ಬ ಗಂಭೀರ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ತಾಲೂಕಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕಲ್ಲಂಕರಾಯನಕುಂಟೆ ಗ್ರಾಮದ ಶ್ರೀರಾಮಕೃಷ್ಣ ಶಾರದಾದೇವಿ ಶಾಲೆಯಲ್ಲಿ...

ಚಾಲಕ ನಿರ್ಲಕ್ಷ್ಯಕ್ಕೆ ವಾಹನ ಪಲ್ಟಿ; ಯುವಕ ಸಾವು..!

ಬೊಲೆರೋ ವಾಹನ ಪಲ್ಟಿಯಾದ ಪರಿಣಾಮ ಯುವಕನೊರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಯಚೂರಿನ ಯಾಪಲದಿನ್ನಿ ಬಳಿಯ ನಡೆದಿದೆ. ಮೃತಪಟ್ಟ ಯುವಕ ಆಂಜನೇಯ (23) ಎಂದು ಗುರುತಿಸಲಾಗಿದೆ. ಚಂದ್ರಬಂಡಾ ಗ್ರಾಮದ ಆಂಜನೇಯ ಸೇರಿ ಮೂವರು ಬೊಲೆರೋದಲ್ಲಿ ಪ್ರಯಾಣಿಸುತ್ತಿದ್ದಾಗ ಒಮ್ಮೆಲೆ...

ಮೆದುಳು ಜ್ವರದಿಂದ ಬಾಲಕ ಮೃತ್ಯು..!

ಬಾಲಕನೋರ್ವ ಮೆದುಳು ಜ್ವರದಿಂದ ಮೃತಪಟ್ಟ ಘಟನೆ ವಿಜಯಪುರ ನಗರದ ಗೋಳಗುಮ್ಮಟ ಸಮೀಪ ನಡೆದಿದೆ. ಮೃತಪಟ್ಟ ಬಾಲಕ ಗೋಳಗುಮ್ಮಟ ಬಡವಾಣೆ ನಿವಾಸಿ ರಜಿತ್ ಮಿಥುನ್ ಅಳ್ಳಿಮೋರೆ (10) ಎಂದು ಗುರುತಿಸಲಾಗಿದೆ. ರಜಿತ್ ಕಳೆದ ವಾರದಿಂದ ತೀವ್ರ ಜ್ವರದಿಂದ...

ಪೋಷಕರು ಮಾಡಿದ ಸಾಲಕ್ಕೆ ಮಗನಿಗೆ ಕಿರುಕುಳ; ಬೇಸತ್ತ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಪೋಷಕರು ಮಾಡಿದ ಸಾಲದ ಮರು ಪಾವತಿಗಾಗಿ ಮಗನಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಕಿರುಕುಳದಿಂದ ಬೇಸತ್ತ ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯಪುರದ ನಗರದ ಶಾಪೇಟೆಯಲ್ಲಿ ನಡೆದಿದೆ. ನಗರದ ಶಾಪೇಟೆ...

ಸ್ಕೌಟ್ಸ್ ಮತ್ತು ಗೈಡ್ಸ್ ಶಿಬಿರಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು ನದಿಯಲ್ಲಿ ಮುಳುಗಿ ಮೃತ್ಯು

ಕೇರಳದ ನಿಲಂಬೂರ್ ಕರುಳ್ಳೆ ವನಂ ರೇಂಜ್‌ನ ನೆಡುಂಕಯಾಟ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿಬಿರದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಸಮೀಪದ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಆಯೇಷಾ ರಿದಾ (13) ಹಾಗೂ ಫಾತಿಮಾ ಮೊಹಿನಾ (11)...

ದ್ವಿಚಕ್ರ ವಾಹನದಲ್ಲಿ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲೈಟ್ ಧರಿಸುವುದು ಕಡ್ಡಾಯ

ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಶಾಲೆಗೆ ಕರೆದುಕೊಂಡು ಬರುವ ಪೋಷಕರು ಮಕ್ಕಳಿಗೆ ಅಲ್ಲದೇ ತಾವು ಕೂಡ ಹೆಲೈಟ್ ಧರಿಸದೇ ಬರುತ್ತಿದ್ದಾರೆ.ಜೊತೆಗೆ ಶಾಲಾ ಅಟೋ, ಖಾಸಗಿ ಕಾರು. ಟಿಟಿ ವಾಹನಗಳಲ್ಲಿ ನಿಗದಿತ ಮಕ್ಕಳಿಗಿಂತ ಹೆಚ್ಚಿನ ಮಕ್ಕಳನ್ನು...

ಸುವರ್ಣ ಗೆಡ್ಡೆಯಲ್ಲಿ ಇರುವ ಔಷಧೀಯ ಗುಣಗಳು

ನಾವು ಸೇವಿಸುವ ಆಹಾರವು ನಮ್ಮನ್ನು ಆರೋಗ್ಯವಾಗಿರಿಸುತ್ತದೆ. ಅನೇಕ ಜನರು ತರಕಾರಿಗಳನ್ನು ತಿನ್ನಲು ಇಷ್ಟಪಡುವುದಿಲ್ಲ. ಆದರೆ ತರಕಾರಿಗಳಲ್ಲಿ ಉತ್ತಮ ಪೋಷಕಾಂಶಗಳಿವೆ ಎಂಬುದನ್ನು ತಿಳಿದುಕೊಳ್ಳುವುದು ಅವಶ್ಯಕ. ಸುವರ್ಣ ಗೆಡ್ಡೆಯನ್ನು ಇಷ್ಟಪಟ್ಟು ತಿನ್ನುವವರ ಸಂಖ್ಯೆ ತೀರಾ ಕಡಿಮೆ....
error: Content is protected !!