Tag: vtv
ಕಾರವಾರ: ಗಂಡನ ಮೇಲಿನ ಮುನಿಸು; ನಾಪತ್ತೆಯಾಗಿದ್ದ ಜಪಾನ್ ಮಹಿಳೆ ಕೇರಳದಲ್ಲಿ ಪತ್ತೆ..!
ಕಾರವಾರ: ಗೋಕರ್ಣದಿಂದ ನಾಪತ್ತೆಯಾಗಿದ್ದ ಜಪಾನ್ ದೇಶದ ಪ್ರವಾಸಿ ಮಹಿಳೆ ಕೇರಳದಲ್ಲಿ ಪತ್ತೆಯಾಗಿದ್ದು, ಗೋಕರ್ಣ ಪೊಲೀಸರ ತಂಡ ಆಕೆಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದೆ.
ಫೆ.5 ರಂದು ಗೋಕರ್ಣ ನೇಚರ್ ಕಾಟೇಜ್ನಿಂದ ನಾಪತ್ತೆಯಾಗಿದ್ದು, ಆಕೆಯ ಪತಿ ದೈ...
ಪುತ್ತೂರು: ಹಿ.ಜಾ.ವೇ.ಮುಖಂಡ ದಿನೇಶ್ ಪಂಜಿಗ ಹಾಗೂ ಇನ್ನಿಬ್ಬರಿಗೆ ಗಡಿಪಾರು ನೋಟಿಸ್;ಎಸಿ ಆದೇಶಕ್ಕೆ ಜಿಲ್ಲಾ ನ್ಯಾಯಾಲಯ...
ಪುತ್ತೂರು: ಹಿಂದು ಜಾಗರಣ ವೇದಿಕೆಯ ಮುಖಂಡರಾದ ದಿನೇಶ್ ಪಂಜಿಗ ಮತ್ತು ಬೆಳ್ತಂಗಡಿಯ ಯಶೋಧರ ಅವರಿಗೆ ಗಡಿಪಾರು ಕುರಿತು ಉಪವಿಭಾಗೀಯ ದಂಡಾಧಿಕಾರಿಯವರ ನೋಟೀಸ್ಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಡೆ...
ರಾಷ್ಟ್ರೀಯ ತನಿಖಾ ದಳಕ್ಕೆ ರಾಹುಲ್ಕುಮಾರ್ ಶಹಪುರ್ವಾದ್ ವರ್ಗಾವಣೆ
ಬೆಂಗಳೂರು: ಬೆಂಗಳೂರು ನಗರ ದಕ್ಷಿಣ ವಿಭಾಗ ಡಿಸಿಪಿ ರಾಹುಲ್ ಕುಮಾರ್ ಶಹಪುರ್ವಾದ್ ಅವರನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ವರ್ಗಾವಣೆ ಮಾಡಿ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ.
ಮಹಾರಾಷ್ಟ್ರ ಮೂಲದ ರಾಹುಲ್ ಕುಮಾರ್, 2012ನೇ...
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆಗೈದ ದುಷ್ಕರ್ಮಿಗಳು..!
ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಕುಣಿಗಲ್ ವ್ಯಾಪ್ತಿಯ ಕುಳ್ಳನಂಜನಪಾಳ್ಯ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಕುಳ್ಳ ನಂಜನಪಾಳ್ಯ ಗ್ರಾಮದ ಮರಿಯಪ್ಪ(50) ಎಂದು ಗುರುತಿಸಲಾಗಿದೆ.
ಕಳೆದ ಶುಕ್ರವಾರ ಮರಿಯಪ್ಪ ತನ್ನ ಮನೆಯವರಿಗೆ ಹೊರಗೆ...
ಸೌದಿ ಅರೇಬಿಯಾದಲ್ಲಿ 17 ನೇ ವಿಶ್ವ ಕನ್ನಡ ಸಮ್ಮೇಳನ
ಸೌದಿ ಅರೇಬಿಯಾದ ದಮಾಮ್ ನ ಸಫ್ವಾ ದಲ್ಲಿ ಗುರುವಾರ ಮತ್ತು ಶುಕ್ರವಾರ ನಡೆದ 17 ನೇ ವಿಶ್ವ ಕನ್ನಡ ಸಮ್ಮೇಳನದಲ್ಲಿ ಸಾಮಾಜಿಕ ಕಾರ್ಯಕರ್ತ, ಸಂಘಟಕ ರಶೀದ್ ವಿಟ್ಲ ಅವರನ್ನು ಗೌರವಿಸಲಾಯಿತು. ಜುಬೈಲ್ ಅಲ್...
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಇಬ್ಬರ ಬಂಧನ..!
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮೆಥಪಟೈನ್ ಎಂಬ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಯುವಕರಿಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಾವೂರು ಗ್ರಾಮದ ಬೋಂದೆಲ್ ಮೈದಾನದ...
ಆಪರೇಷನ್ ಥಿಯೇಟರ್ನಲ್ಲಿ ಪ್ರಿ-ವೆಡ್ಡಿಂಗ್ ಶೂಟ್ – ಜನರ ಕೆಂಗಣ್ಣಿಗೆ ಗುರಿಯಾದ ವೈದ್ಯ ಜೋಡಿ
ಇತ್ತೀಚಿನ ದಿನಗಳಲ್ಲಿ ಮದುವೆಯಾಗುತ್ತಿರುವ ಹೆಚ್ಚಿನ ಜೋಡಿಗಳು ಮದುವೆಯ ಮೊದಲು ವೆಡ್ಡಿಂಗ್ ಫೊಟೋ ಶೂಟ್ ಗಳನ್ನು ಮಾಡಿಸಿಕೊಳ್ಳುತ್ತಾರೆ. ಇಲ್ಲೋಂದು ವೈದ್ಯರು ವಿಭಿನ್ನ ರೀತಿಯಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ಮಾಡಿಸಿಕೊಂಡು ಜನರ ಕೆಂಗಣ್ಣಿಗೆ ಗುರಿಯಾದ ಘಟನೆ ಚಿತ್ರದುರ್ಗ...
ಹಾರ್ನ್ ಮಾಡಿದ್ದಕ್ಕೆ ಕೆರಳಿದ ಯುವಕರ ಗುಂಪು: ಬಸ್ ಚಾಲಕನ ಮೇಲೆ ಹಲ್ಲೆ
ಬಸ್ ಚಾಲಕನು ಹಾರ್ನ್ ಮಾಡಿದ್ದಕ್ಕೆ ಬಸ್ ಅನ್ನು ತಡೆದ ನಾಲ್ವರು ಯುವಕರು ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಗದಗದಲ್ಲಿ ನಡೆದಿದೆ.
ಬಸ್ ಚಾಲಕ ಸಂತೋಷ್ ಅಸೂಟಿ ಅವರಿಗೆ ಗಾಯವಾಗಿದ್ದು ಅವರನ್ನು ಗದಗ ಜಿಲ್ಲಾಸ್ಪತ್ರೆಗೆ...
ಸುಳ್ಯ: ಹಾಡುಹಗಲೇ ಮನೆಗೆ ನುಗ್ಗಿ ಕಳ್ಳತನ- ನಗ ನಗದು ಕಳವು
ಸುಳ್ಯ: ಯಾರೂ ಇಲ್ಲದ ಸಂದರ್ಭ ಬಳಸಿ, ಹಾಡುಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಸಹಿತ ಹಣ ಕಳ್ಳತನ ನಡೆಸಿದ ಘಟನೆ ಸಂಪಾಜೆಯ ಬೈಲಿನಲ್ಲಿ ಫೆ.08 ರಂದು ನಡೆದಿದೆ.
ಸಂಪಾಜೆ ಬೈಲಿನ ಕನ್ಯಾನ ವಿಜಯ ಎಂಬವರ ಮನೆಗೆ...
ಅಜೀರ್ಣ ನಿವಾರಣೆಗೆ ಕೆಲವು ಟಿಪ್ಸ್ಗಳು
ಅಜೀರ್ಣವು ಅನೇಕ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆ. ಆದರೆ ಹೆಚ್ಚಿನ ಸಂದರ್ಭಗಳಲ್ಲಿ ಇದು ಸೌಮ್ಯವಾಗಿರುತ್ತದೆ. ಕೆಲವೊಮ್ಮೆ ತೀವ್ರವಾಗಿರುತ್ತದೆ.
1) ಪ್ರತಿದಿನ ಆಹಾರ ಸೇವಿಸಿದ ನಂತರ ಒಂದೊಂದು ಬಾಳೆಹಣ್ಣು ಸೇವಿಸುವುದರಿಂದ ಅಜೀರ್ಣ ದೂರವಾಗುತ್ತದೆ.2)...
















