Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಕೋಟಿ ಕೋಟಿ ವಂಚಿಸಿದ ಲೇಡಿ; ನೋಟುಗಳ ವಿಡಿಯೋ ನೋಡಿ ಹಣ...

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್​ಬಿಐ ಹೆಸರು ಹೇಳಿಕೊಂಡು ಬ್ಯಾಂಕ್​ಗಳಿಂದ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳು ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ....

ಉಡುಪಿ: ನಮಾಝ್ ಮಾಡುವ ವೇಳೆ ವ್ಯಕ್ತಿಗೆ ಹೃದಯಾಘಾತ

ಉಡುಪಿ : ನಮಾಝ್ ಪ್ರಾರ್ಥನೆ ಮಾಡುವ ವೇಳೆ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯ ಅಂಜುಮನ್ ಮಸೀದಿಯಲ್ಲಿ ನಡೆದಿದೆ. ಮೃತರನ್ನು ದೊಡ್ಡಣಗುಡ್ಡೆ ಕರಂಬಳ್ಳಿ ನಿವಾಸಿ ಮುಸ್ತಾಕ್(55) ಎಂದು ಗುರುತಿಸಲಾಗಿದೆ. ಮುಸ್ತಾಕ್ ಅವರು ಮಧ್ಯಾಹ್ನ ಜುಮಾ...

ವಿಟ್ಲ : ಸರಕಾರಿ ಬೀಗಮುದ್ರೆ ಹಾಕಿರುವ ಜಾಗದಲ್ಲಿ ತಂಡದಿಂದ ಅಕ್ರಮ ಪ್ರವೇಶ, ಸಾರ್ವಜನಿಕರಿಂದ...

ವಿಟ್ಲ : ಸರಕಾರಿ ಬೀಗಮುದ್ರೆ ಹಾಕಿರುವ ಜಾಗದಲ್ಲಿ ತಂಡವೊಂದು ಅಕ್ರಮ ಪ್ರವೇಶ ಮಾಡಿ ಫುಟ್ಬಾಲ್ ಆಟವಾಡುವ ನೆಪದಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಾರೆ ಎಂದು ನಾಗರಿಕರು ದೂರು ಹಾಗೂ ಸೂಕ್ತ ಕ್ರಮಕ್ಕೆ ಆಗ್ರಹ...

ಮಂಗಳೂರು: ರಸ್ತೆಗಳಲ್ಲಿ ಅವೈಜ್ಞಾನಿಕ ಹಂಪ್ ಗೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

ಮಂಗಳೂರು: ರಸ್ತೆಗಳಲ್ಲಿ ಅವೈಜ್ಞಾನಿಕ ರೋಡ್ ಹಂಪ್ ಕಾರಣದಿಂದಾಗಿ ದ್ವಿಚಕ್ರ ವಾಹನ ಸವಾರ ಪ್ರಾಣ ಕಳೆದುಕೊಂಡ ದಾರುಣ ಘಟನೆ ನಗರದ ಮರೋಳಿ ಬಳಿಯ ಫ್ಲೈಓವರ್ ಸನಿಹ ಇಂದು ನಡೆದಿದೆ. ಮೃತರನ್ನು ಕುಲಶೇಖರ ನಿವಾಸಿ ಸ್ಟಾನ್ಲಿ ಮತ್ತು...

ಕಾರ್ಕಳ: ರೈಲಿನಿಂದ ಬಿದ್ದು ವ್ಯಕ್ತಿ ಗಂಭೀರ

ಕಾರ್ಕಳ : ರೈಲಿನಿಂದ ಹೊರ ಬಿದ್ದು ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡಿರುವ ಘಟನೆ ಕೋಟೆಶ್ವರ- ಹಾಲಾಡಿ ನಡುವೆ ಹಾದು ಹೋಗಿರುವ ರೈಲು ಹಳಿಯಲ್ಲಿ ನಡೆದಿದೆ. ಸಜ್ಜಿ ಪ್ರಳಯ (53) ಘಟನೆಯಲ್ಲಿ ಗಾಯಗೊಂಡವರು. ಬೆಳಿಗ್ಗೆ 6.50 ರ...

ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನ..!

ಸರ್ಕಾರಿ ಅಧಿಕಾರಿಯೊಬ್ಬರು ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಪಬ್ಲಿಕ್ ಸ್ವಿಮ್ಮಿಂಗ್ ಪೂಲ್ ಬಳಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿರಾಯಚೂರಿನ ಉಪವಿಭಾಗ (ಎಸಿ) ಕಚೇರಿಯ ಅಧಿಕಾರಿ ವಸೀಮ್ (45) ಎಂದು ಗುರುತಿಸಲಾಗಿದೆ. ಆ್ಯಸಿಡ್ ಕುಡಿದ...

ಲವ್ ಜಿಹಾದ್ ಪ್ರಕರಣ; ಅನ್ಯ ಕೋಮಿನ ಯುವಕನ ಮೇಲೆ ಹಲ್ಲೆ..!

ಮುಸ್ಲಿಂ ಯುವಕನಿಂದ ಲವ್ ಜಿಹಾದ್ ನಡೆಯುತ್ತಿದೆ ಎಂದು ಆರೋಪಿಸಿ ಹಿಂದೂಪರ ಕಾರ್ಯಕರ್ತರು ರೂಮ್ ಒಂದರಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಅನ್ಯ ಕೋಮಿನ ಯುವಕ ಹಾಗೂ ವಿಹೆಚ್​ಪಿ ಕಾರ್ಯಕರ್ತನ...

ಬ್ಯಾನರ್ ಕಂಬ ಬಿದ್ದು ಬೈಕ್ ಸವಾರ ಮೃತ್ಯು..!

ಬ್ಯಾನರ್ ಅಳವಡಿಕೆಗಾಗಿ ನಡು ರಸ್ತೆಯಲ್ಲಿ ನೆಟ್ಟ ಕಂಬದಿಂದ ಬೈ ಸವಾರ ಜೀವಕಳಕೊಂಡ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಗಣೇಶ್ (40) ಎಂದು ಗುರುತಿಸಲಾಗಿದೆ. ನಗರದ ನಿಟ್ಟುವಳ್ಳಿ 60 ಅಡಿ ರಸ್ತೆಯ ಆಂಜನೇಯ ದೇವಸ್ಥಾನದ...

ನವದೆಹಲಿ: ಮಾಜಿ ಪ್ರಧಾನಿ ಚರಣ್ ಸಿಂಗ್, ಪಿವಿ ನರಸಿಂಹರಾವ್ ಹಾಗೂ ಕೃಷಿ ವಿಜ್ಞಾನಿ ಡಾ.ಸ್ವಾಮಿನಾಥನ್’ಗೆ...

ನವದೆಹಲಿ: ಭಾರತದಲ್ಲಿ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿಯನ್ನು ಮಾಜಿ ಪ್ರಧಾನಿಗಳಾದ ಪಿವಿ ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು ಕೃಷಿ ವಿಜ್ಞಾನಿ ಡಾ.ಎಂ.ಎಸ್.ಸ್ವಾಮಿನಾಥನ್ ಅವರಿಗೆ ಕೇಂದ್ರ ಸರ್ಕಾರ ಘೋಷಿಸಿದೆ. ಮಾಜಿ ಉಪ...

ಪುತ್ತೂರು: ಉದ್ಯೋಗ ನೀಡುವುದಾಗಿ ಲಕ್ಷಾಂತರ ರೂ ವಂಚನೆ; ಮೂವರ ಬಂಧನ..!

ಪುತ್ತೂರು: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಂಚನೆ ಮಾಡಿದ ಪ್ರಕರಣವನ್ನು ಭೇಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರ ಬಾಯಿ ಸಿ.ಆರ್.(23) ಹಾಸನದ...
error: Content is protected !!