Tag: vtv
ಮಂಗಳೂರು: ದೂರು ನೀಡಲು ಬಂದ ಮಹಿಳೆಗೆ ಕಿರುಕುಳ, ಬೆದರಿಕೆ; ಹೆಡ್ ಕಾನ್ಸ್ಟೇಬಲ್ ಅಮಾನತು..!
ಮಂಗಳೂರು: ಪ್ರಕರಣವೊಂದರ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಗೆ ಬೆದರಿಕೆ ಹಾಗೂ ಅವಾಚ್ಯ ಸಂದೇಶದ ಕಳುಹಿಸಿ ಮಾನಸಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾವೂರು ಠಾಣೆಯ ಹೆಡ್ ಕಾನ್ಸ್ಟೇಬಲ್ ಸಂತೋಷ್ ಎಂಬಾತನನ್ನು...
ವಿಟ್ಲ: ಪವರ್ ಪಾಯಿಂಟ್ ಸಂಸ್ಥೆ ಮೂರನೇ ವರ್ಷಕ್ಕೆ ಪಾದಾರ್ಪಣೆ ...
ವಿಟ್ಲ: ಮಂಗಳೂರು ರಸ್ತೆಯ ಬೊಬ್ಬೆಕೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುನೀಲ್ ಡಿ ಮಾಲಕತ್ವದ ಪವರ್ ಪಾಯಿಂಟ್ ಸಂಸ್ಥೆ ಇಂದು ಮೂರನೇ ವರ್ಷಕ್ಕೆ ಪಾದಾರ್ಪಣೆಗೊಂಡಿದೆ.
ಕಳೆದ ಎರಡು ವರ್ಷಗಳಿಂದ ವಿಟ್ಲ ಪರಿಸರದಲ್ಲಿ ಇನ್ವಕ್ಟರ್ & ಸೋಲಾರ್, ಗೀಸರ್, ಸೇಲ್ಸ್...
ಆನೆ ದಾಳಿಗೆ ಅರಣ್ಯ ಸಿಬ್ಬಂದಿ ಬಲಿ..!
ಆನೆ ದಾಳಿಗೆ ಅರಣ್ಯ ಸಿಬ್ಬಂದಿ ಬಲಿಯಾದ ಘಟನೆ ಮೈಸೂರಿನ ಮಲೆಯೂರು ರೇಂಜ್ ಕಬ್ಬೇಪುರ ಹಾಡಿಯಲ್ಲಿ ನಡೆದಿದೆ.
ಆನೆ ದಾಳಿಗೆ ಬಲಿಯಾಗದ ಅರಣ್ಯ ವೀಕ್ಷಕ ರಾಜು ಎಂದು ಗುರುತಿಸಲಾಗಿದೆ.
ಮಲೆಯೂರು ವಲಯದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಏಕಾಏಕಿ...
ಸುರತ್ಕಲ್: ಸಹಕಾರ ಸಂಘಗಳಲ್ಲಿ ವನ್ ಗ್ರಾಂ ಚಿನ್ನವನ್ನು ಅಡವಿಟ್ಟು ವಂಚಿಸಿದ ಮೂವರು ಆರೋಪಿಗಳ ಬಂಧನ..!
ಸುರತ್ಕಲ್: ಕಳ್ಳರ ತಂಡವೊಂದು ಈ ವನ್ ಗ್ರಾಂ ಚಿನ್ನವನ್ನೇ ಸಹಕಾರಿ ಬ್ಯಾಂಕ್ನಲ್ಲಿರಿಸಿ 4.91 ಲಕ್ಷ ರೂಪಾಯಿ ಸಾಲ ಪಡೆದು ವಂಚಿಸಿದ ಘಟನೆ ನಡೆದಿತ್ತು. ಇದೀಗ ಈ . ಪ್ರಕರಣದ ಇಡೀ ಜಾಲವನ್ನು ಭೇಧಿಸಿದ...
ಗೂಡ್ಸ್ ವಾಹನ ಡಿಕ್ಕಿ; ಮಹಿಳೆ ಸಾವು..!
ಕ್ರೂಸರ್ ಹಾಗೂ ಗೂಡ್ಸ್ ವಾಹನಗಳು ಡಿಕ್ಕಿಯಾಗಿ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ವಿಜಯಪುರದಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಮಂಗಳೂರು ಗ್ರಾಮದ ಸುನಂದಾ ಹಾದಿಮನಿ (40) ಎಂದು ಗುರುತಿಸಲಾಗಿದೆ.
ಕ್ರೂಸರ್ ಹಾಗೂ ಗೂಡ್ಸ್ ವಾಹನಗಳು ಪರಸ್ಪರ ಡಿಕ್ಕಿ ಆಗಿದೆ....
ಪ್ರೀತಿಗೆ ಪೋಷಕರ ವಿರೋಧ; ಮನನೊಂದು ಯುವತಿ ಆತ್ಮಹತ್ಯೆ..!
ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದರೆಂದು ಮನನೊಂದು ಅಪ್ರಾಪ್ತೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವಳು ಸಂಗೀತಾ (17) ಎಂದು ಗುರುತಿಸಲಾಗಿದೆ.
ಸಂಗೀತಾಗೆ ಕಾರ್ ಡ್ರೈವರ್ ಕೃಷ್ಣ ಎಂಬಾತನ ಜೊತೆಗೆ ಪ್ರೇಮಾಂಕುರವಾಗಿತ್ತು. ಈ ಹಿಂದೆ...
ವೀರಕಂಭ: ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ
ವೀರಕಂಭ: ದಿನಾಂಕ 8-2-2024 ರಂದು ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚರಿಸಿತು. ವೀರಕಂಭ ಗ್ರಾಮ ಪಂಚಾಯತ್ ಆವರಣ ತನಕ ದ್ವಿ ಚಕ್ರ ವಾಹನ ಜಾಥಾದ ಮೂಲಕ ಸಂವಿಧಾನ ಜಾಗೃತಿ...
ಲೈವ್ ಮಾಡುವಾಗಲೇ ಶಿವಸೇನಾ ಮುಖಂಡನಿಗೆ ಗುಂಡು ಹಾರಿಸಿ ಹತ್ಯೆ
ಫೇಸ್ಬುಕ್ ಲೈವ್ ಮಾಡುತ್ತಿದ್ದ ವೇಳೆ ಫೈರಿಂಗ್ ಮಾಡಿರೋ ಘಟನೆ ಮಹಾರಾಷ್ಟ್ರದ ದಹಿಸರ್ ಪ್ರದೇಶದಲ್ಲಿ ನಡೆದಿದೆ.
ಅಭಿಷೇಕ್ ಘೋಸಲ್ಕರ್ ಮೃತ ದುರ್ದೈವಿ.
ಶಿವಸೇನೆ ಯುಬಿಟಿ ಮುಖಂಡ ಅಭಿಷೇಕ್ ಫೇಸ್ಬುಕ್ ಲೈವ್ನಲ್ಲಿ ಮಾತಾಡುತ್ತಿದ್ದರು. ಇದೇ ವೇಳೆ ಲೈವ್ನಲ್ಲಿ ಕುಳಿತಿದ್ದ...
ಬಂಟ್ವಾಳ : ದ್ವಿಚಕ್ರ ವಾಹನಗಳ ನಡುವೆ ಅಪಘಾತ- ಮೂರು ಮಂದಿಗೆ ಗಾಯ
ಬಂಟ್ವಾಳ : ಬೈಕ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಎರಡೂ ದ್ವಿಚಕ್ರ ವಾಹನಗಳ ಎರಡು ಮಂದಿ ಸವಾರರು ಹಾಗೂ ಓರ್ವ ಸಹಸವಾರ ಗಾಯಗೊಂಡ ಘಟನೆ ಸಜಿಪಮೂಡ ಗ್ರಾಮದ ಕಾರಾಜೆ ಎಂಬಲ್ಲಿ ನಡೆದಿದೆ.
ಗಾಯಾಳುಗಳನ್ನು...
ಉಡುಪಿ: ಸಾರ್ವಜನಿಕ ಮಾಹಿತಿ ಮೇರೆಗೆ ಕಾರ್ಮಿಕ ಇಲಾಖೆ ಅಧಿಕಾರಿಗಳ ಕಾರ್ಯಚರಣೆ – 3 ಬಾಲಕಾರ್ಮಿಕರ...
ಉಡುಪಿ: ಬಾಲಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ ಎಂಬ ಸಾರ್ವಜನಿಕ ಮಾಹಿತಿ ಮೇರೆಗೆ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಮಹಿಳಾ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ನಾಗರಿಕ...
















