Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಮಾಣಿ: ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು..!

ಮಾಣಿ: ಮಗುವನ್ನೆತ್ತಿಕೊಂಡು ಬಂದ ಮಹಿಳೆಯೋರ್ವರಿಗೆ ತನ್ನ ಸೀಟು ಬಿಟ್ಟು ಕೊಟ್ಟು ನಿಂತಿದ್ದ ವೇಳೆ ಬಸ್ಸಿನಿಂದ ಹೊರಗೆಸೆಯಲ್ಪಟ್ಟು, ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ನಿನ್ನಿಕಲ್ಲ್ ನಿವಾಸಿ...

ಕನ್ಯಾನ: ಕನ್ಯಾನ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ರೆಡ್‌ ಬಾಕ್ಸೈಟ್‌ ದಂಧೆ ವಿರೋಧಿಸಿ ಗ್ರಾ.ಪಂ ಉಪಾಧ್ಯಕ್ಷರಿಂದ...

ಕನ್ಯಾನ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅಕ್ರಮ ಮಣ್ಣಿನ ಗಣಿಗಾರಿಕೆ (ರೆಡ್‌ ಬಾಕ್ಸೈಟ್‌ ದಂಧೆ) ನಡೆಯುತ್ತಿದ್ದರೂ ಕಣ್ಣಿದ್ದು ಕುರುಡರಾದ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಗೋಷ್ಠಿ...

ಮಂಗಳೂರು : ಫುಡ್ ಪಾಯಿಸನ್‌ನಿಂದ ಹಾಸ್ಟೆಲ್‌ ವಿದ್ಯಾರ್ಥಿಗಳು ಅಸ್ವಸ್ಥ..!

ಮಂಗಳೂರು: ರಾತ್ರಿ ಊಟ ಸೇವಿಸಿದ ನೂರಾರು ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಹೊರವಲಯದಲ್ಲಿರುವ ಹಾಸ್ಟೆಲ್‌ ನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಖಾಸಗಿ ಕಾಲೇಜೊಂದರ...

ಅಡ್ಯನಡ್ಕ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ದರೋಡೆ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ...

ಅಡ್ಯನಡ್ಕ ಹೃದಯ ಭಾಗದಲ್ಲಿರುವ ಕರ್ನಾಟಕ ಬ್ಯಾಂಕ್‌ಗೆ ನಿನ್ನೆ ರಾತ್ರಿ ದರೋಡೆಕೋರರು ಒಳನುಗ್ಗಿದ್ದು, ಕೋಟ್ಯಾಂತರ ಮೌಲ್ಯದ ಸೊತ್ತು ಕಳ್ಳರ ಪಾಲಾಗಿದೆ. ಇಂದು ಮುಂಜಾನೆ ಎಂದಿನಂತೆ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ತೆರೆದು ಓಳಗೆ ಹೋದಾಗ ಕೃತ್ಯ ಎಸಗಿರುವುದು...

ಚಾಕುವಿನಿಂದ ಇರಿದು ಇಬ್ಬರ ಹತ್ಯೆ..!

ಇಬ್ಬರು ವ್ಯಾಪಾರಿಗಳನ್ನು ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರಿನ ಕುಂಬಾರಪೇಟೆಯಲ್ಲಿ ನಡೆದಿದೆ. ಹತ್ಯೆಯಾದ ವ್ಯಕ್ತಿಗಳನ್ನು ಸುರೇಶ್(55) ಹಾಗೂ ಮಹೇಂದ್ರ (68) ಎಂದು ಗುರುತಿಸಲಾಗಿದೆ. ಕುಂಬಾರ ಪೇಟೆಯ ಹರಿ ಮಾರ್ಕೆಟಿಂಗ್​ನ ಒಳಗೆ ಈ ಕೊಲೆ ನಡೆದಿದೆ. ಆಸ್ತಿ...

ಅಡ್ಯನಡ್ಕ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್‌ಗೆ ನುಗ್ಗಿದ ದರೋಡೆಕೋರರು

ಅಡ್ಯನಡ್ಕ ಹೃದಯ ಭಾಗದಲ್ಲಿರುವ ಕರ್ನಾಟಕ ಬ್ಯಾಂಕ್‌ಗೆ ನಿನ್ನೆ ರಾತ್ರಿ ದರೋಡೆಕೋರರು ನುಗ್ಗಿದ್ದಾರೆ. ಹಿಂದಿನ ಕಿಟಕಿಯ ಕಬ್ಬಿಣದ ರೋಡ್ ಮುರಿದು ಓಳ ನುಗ್ಗಿದ ದರೋಡೆಕೋರರು ಲೋಕರ್‍ ಅನ್ನು ಗ್ಯಾಸ್ ಕಟ್ಟರ್‍ ಮೂಲಕ ತುಂಡುಮಾಡಿದ್ದಾರೆ. ಎಷ್ಟು ಮೌಲ್ಯದ...

ಡೆಂಗ್ಯೂ ಜ್ವರಕ್ಕೆ ವಿದ್ಯಾರ್ಥಿನಿ ಬಲಿ..!

ಕಾಲೇಜು ವಿದ್ಯಾರ್ಥಿನಿಯೊರ್ವಳು ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಚಿಕ್ಕಮಗಳೂರು ನಗರದ ಮಹಮ್ಮದ್ ಖಾನ್ ನಿವಾಸಿ ಸಹನಾ ಬಾನು (18ಓ) ಎಂದು ಗುರುತಿಸಲಾಗಿದೆ. ಸಹನಾ ಬಾನು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಳು....

ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ..!

ಸಾಲದ ಬಾಧೆ ತಾಳಲಾರದೆ ರೈತರೋರ್ವರು ತನ್ನದೇ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುದ್ದೇಬಿಹಾಳದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತ ನಡಹಳ್ಳಿ ಗ್ರಾಮದ ಶಾಂತಗೌಡ ಬಲವಂತರಾಯ ವಿರಾದಾರ(59) ಎಂದು ಗುರುತಿಸಲಾಗಿದೆ. 4 ಎಕರೆ 10 ಗುಂಟೆ ಜಮೀನು...

ಚೂರಿಯಿಂದ ಇರಿದು ಯುವಕನ ಕೊಲೆ..!

ಯುವಕನೊಬ್ಬನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಕಲಬುರಗಿ ಆಶ್ರಯ ಕಾಲನಿಯಲ್ಲಿ ನಡೆದಿದೆ. ಕೊಲೆಯಾದ ಯುವಕ ಕಲಬುರಗಿ ಆಶ್ರಯ ಕಾಲನಿ ನಿವಾಸಿಯಾಗಿರುವ ರೋಹನ್(22) ಎಂದು ಗುರುತಿಸಲಾಗಿದೆ. ಕಲಬುರಗಿ ನಗರದ ಏಷ್ಯನ್ ಮಾಲ್ ನಲ್ಲಿ ಮೊಬೈಲ್ ಅಂಗಡಿಯಲ್ಲಿ...

ರಾಜ್ಯದಲ್ಲಿ ಹುಕ್ಕಾ ಸೇವನೆ, ಮಾರಾಟ ಬ್ಯಾನ್; ಆರೋಗ್ಯ ಇಲಾಖೆ ಆದೇಶ ಜಾರಿ

ಬೆಂಗಳೂರು: ರಾಜ್ಯದಲ್ಲಿ ಹುಕ್ಕಾ ಸೇವನೆ, ಮಾರಾಟ ಬ್ಯಾನ್ ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಹುಕ್ಕಾದ ಎಲ್ಲ ಬಗೆಯ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಸೇವನೆಗೆ ಪ್ರಚೋದನೆ, ಸಂಗ್ರಹಣೆ ನಿಷೇಧ ಮಾಡಿ ತಕ್ಷಣದಿಂದಲೇ...
error: Content is protected !!