Tag: vtv
ಮಕ್ಕಳ ಕಳ್ಳರ ಆತಂಕ – ವಿದ್ಯಾರ್ಥಿನಿಯ ಅಪಹರಣಕ್ಕೆ ವಿಫಲ ಯತ್ನ
ಶಾಲೆ ಬಳಿ ಎರಡನೇ ತರಗತಿ ವಿದ್ಯಾರ್ಥಿನಿಯ ಅಪಹರಣಕ್ಕೆ ಪ್ರಯತ್ನಿಸಿದ್ದು, ಅದು ವಿಫಲವಾಗಿರುವ ಘಟನೆ ಬೆಳಗಾವಿಯ ಚಿಕ್ಕೋಡಿ ಪಟ್ಟಣದ ವಿದ್ಯಾನಗರ ಬಡಾವಣೆಯಲ್ಲಿ ನಡೆದಿದೆ.
ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯನ್ನು ಅಪಹರಿಸಲು...
ಬಂಟ್ವಾಳ : ಮಾದಕ ವಸ್ತು MDMA ಸೇವಿಸಿ, ಸಾಗಾಟ : ಇಬ್ಬರು ಅರೆಸ್ಟ್, ಓರ್ವ...
ಬಂಟ್ವಾಳ : ಸ್ವತಃ ಮಾದಕ ವಸ್ತು ಎಂಡಿಎಂಎ ಸೇವಿಸಿದ್ದಲ್ಲದೆ ದ್ವಿಚಕ್ರ ವಾಹನದಲ್ಲಿ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನುವಶಪಡಿಸಿಕೊಂಡಿದ್ದು, ಓರ್ವ ಪರಾರಿಯಾದ...
ಜೋಳ ದ ಆರೋಗ್ಯ ಪ್ರಯೋಜನ
ಕಾರ್ನ್ ಫೈಬರ್, ಜೀವಸತ್ವಗಳು ಮತ್ತು ಖನಿಜಗಳಂತಹ ಅಗತ್ಯ ಪೋಷಕಾಂಶಗಳ ಉತ್ತಮ ಮೂಲವಾಗಿದೆ, ಜೋಳದಲ್ಲಿರುವ ಫೈಬರ್ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಕರುಳಿನ ಕ್ರಮಬದ್ಧತೆಯನ್ನು ಉತ್ತೇಜಿಸುತ್ತದೆ. ಇದು ಮಲಬದ್ಧತೆಯನ್ನು ತಡೆಯಲು ಸಹ ಸಹಾಯ ಮಾಡುತ್ತದೆ....
ಗೋಕರ್ಣ ಪ್ರವಾಸಕ್ಕೆ ಆಗಮಿಸಿದ್ದ ವಿದೇಶಿ ಮಹಿಳೆ ದಿಢೀರ್ ನಾಪತ್ತೆ
ಕಾರವಾರ: ಗೋಕರ್ಣ ಪ್ರವಾಸಕ್ಕೆ ಆಗಮಿಸಿದ್ದ ಜಪಾನ್ ಮೂಲದ ಮಹಿಳೆ ನಾಪತ್ತೆಯಾಗಿರೋ ಘಟನೆ ಕುಮಟಾ ತಾಲೂಕಿನ ಗೋಕರ್ಣದಲ್ಲಿ ನಡೆದಿದೆ. ಎಮಿ ಯಮಾಝಕಿ (40) ನಾಪತ್ತೆಯಾದ ಜಪಾನ್ ಮೂಲದ ಪ್ರವಾಸಿ.
ನಾಪತ್ತೆಯಾದ ಮಹಿಳೆ ಫೆಬ್ರವರಿ 5ರಂದು ಗೋಕರ್ಣ...
ಕಾರ್ಕಳ: ವೈನ್ ಶಾಪ್ ನಲ್ಲಿ ಅಗ್ನಿ ಅನಾಹುತ
ಕಾರ್ಕಳ: ಖಾಸಗಿ ವೈನ್ ಶಾಪ್ನಲ್ಲಿ ಅಗ್ನಿ ಅನಾಹುತ ಸಂಭವಿಸಿದ ಘಟನೆ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜೋಡುರಸ್ತೆ ಬಳಿ ನಡೆದಿದೆ.
ಕೆಲವು ವಸ್ತುಗಳು ಬೆಂಕಿಗೆ ಹಾನಿಯಾಗಿದ್ದು, ಮಾಹಿತಿ ಪಡೆದ ಅಗ್ನಿ ಶಾಮಕ ದಳವು...
ಸುರತ್ಕಲ್ : ಸ್ಕೂಟಿ ಗೆ ಲಾರಿ ಡಿಕ್ಕಿ – ಎನ್ಐಟಿಕೆ ವಿದ್ಯಾರ್ಥಿನಿ ಸಾವು
ಸುರತ್ಕಲ್ : ಸ್ಕೂಟರ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮುಕ್ಕ ಇಂಡಿಯನ್ ಪೆಟ್ರೋಲ್ ಪಂಪ್ ಬಳಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಮೃತ ವಿಧ್ಯಾರ್ಥಿನಿಯನ್ನು ಮುಕ್ಕ ನಿವಾಸಿ ಯಶವಂತ ಎಂಬವರ...
ವಿಟ್ಲ : ಮಾಧ್ಯಮ ಪ್ರತಿನಿಧಿ ಎಂದು ಬೆದರಿಸಿ ಅಮಾಯಕ ಯುವಕನಿಂದ ಹಣ ವಸೂಲಿ ;...
ವಿಡಿಯೋ ವೈರಲ್ ಮಾಡುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿ ಹಣ ಲೂಟಿ ಮಾಡಿದ ಎನ್ ಎಸ್ ಶರತ್ & ಗ್ಯಾಂಗ್
ವಿಟ್ಲ: ಯುವಕನೋರ್ವನ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ರವಾನಿಸಿ, ಹಣ ನೀಡುವಂತೆ ಬ್ಲಾಕ್ಮೇಲ್ ಮಾಡಿದ...
ಕುಕ್ಕಬೆಟ್ಟು: ನವಜನ್ಯ ಮಿತ್ರವೃಂದ(ರಿ.) ಕುಕ್ಕಬೆಟ್ಟು ಇದರ ಆಶ್ರಯದಲ್ಲಿ 510ಕೆ.ಜಿ ವಿಭಾಗದ ಪುರುಷರ ಮತ್ತು ಮಹಿಳೆಯರ...
ಕುಕ್ಕಬೆಟ್ಟು: ನವಜನ್ಯ ಮಿತ್ರವೃಂದ(ರಿ.) ಕುಕ್ಕಬೆಟ್ಟು ಇದರ ಆಶ್ರಯದಲ್ಲಿ 510ಕೆ.ಜಿ ವಿಭಾಗದ ಪುರುಷರ ಮತ್ತು ಮಹಿಳೆಯರ ಓಪನ್ ಮಾದರಿಯ ಮುಕ್ತ ಹಗ್ಗಜಗ್ಗಾಟ ಫೆ.11ನೇ ಆದಿತ್ಯವಾರ ಸಂಜೆ 7:00ಕ್ಕೆ ಕುಕ್ಕೆಬೆಟ್ಟು ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕೇಪು...
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಇಬ್ಬರು ಮೃತ್ಯು..!
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ ಬಳ್ಳೇಕಟ್ಟೆ ಬಳಿ ನಡೆದಿದೆ.
ಮೃತಪಟ್ಟವರನ್ನು ಮುತ್ತು (75), ವಿಲಂಪಡಿ (40) ಎಂದು ಗುರುತಿಸಲಾಗಿದೆ.
ಮೃತರಿಬ್ಬರು ತಂದೆ ಮಗನಾಗಿದ್ದರು. ಇವರಿಬ್ಬರು ತಮಿಳು...
ಮರಕ್ಕೆ ಕಾರು ಡಿಕ್ಕಿ; ಚಾಲಕ ಮೃತ್ಯು..!’
ಮರಕ್ಕೆ ಕಾರು ಗುದ್ದಿದ ಪರಿಣಾಮ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆಯ ನ್ಯಾಮತಿ ಬಳಿಯ ದಾನಿಹಳ್ಳಿ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಸಿದ್ದೇಶ್ (34 ) ಎಂದು ಗುರುತಿಸಲಾಗಿದೆ.
ದಾವಣಗೆರೆ DAR ಪೊಲೀಸ್ ಆಗಿ ಕಾರ್ಯ...
















