Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಬಸ್ ಮತ್ತು ಬೈಕ್ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಮೃತ್ಯು..!

ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ನಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಯಚೂರು ನಗರದ ನೀರಮಾನ್ವಿ ಬಳಿಯ ರಾಯಚೂರು-ಬೆಂಗಳೂರು ಹೆದ್ದಾರಿಯಲ್ಲಿ‌ ನಡೆದಿದೆ. ಮೃತಪಟ್ಟ ಯುವಕ ಬೈಕ್ ಸವಾರ ರವಿ (25)...

ಬುದ್ದಿವಾದದ ಮಾತಿಗೆ ಯುವಕ ಆತ್ಮಹತ್ಯೆಗೆ ಶರಣು..!

ಕ್ರೀಡೆಯ ಬಗ್ಗೆ ಆಸಕ್ತಿ ಕಡಿಮೆ ಮಾಡಿ ಓದಿನ ಕಡೆ ಗಮನಕೊಡು ಎಂದು ಹೆತ್ತವರು ಸಲಹೆ ನೀಡಿದ್ದನ್ನೇ ದೊಡ್ಡ ವಿಚಾರ ಮಾಡಿ ಮನನೊಂದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ...

ಪುತ್ತೂರು: ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..!

ಪುತ್ತೂರು: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ತಿಂಗಳಾಡಿ ಮೂಲದ ಕೂಲಿ ಕಾರ್ಮಿಕ ವಸಂತ ಎಂದು ಗುರುತಿಸಲಾಗಿದೆ. ವಸಂತ ಅವರು ಫಿಟ್ಸ್...

ಸಾಲ ತೀರಿಸಲು ಹಣ ನೀಡದಿದ್ದಕ್ಕೆ ಪತ್ನಿಯನ್ನೇ ಕೊಲೆಗೈದ ಪತಿರಾಯ..!

ಸಾಲ ತೀರಿಸಲು ಹಣ ನೀಡದಿದ್ದಕ್ಕೆ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕೊಲೆ ಮಾಡಿರುವ ಆರೋಪಿ ಪತಿ ಅಕ್ಷರ್ ಅಲಿ ಹಾಗೂ ಮೃತ...

ವ್ಹೀಲಿಂಗ್‌ ಮಾಡಬೇಡಿ ಎಂದಿದ್ದ ಯುವಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ..!

ವ್ಹೀಲಿಂಗ್‌ ಹಾಗೂ ರ್ಯಾಶ್ ಡ್ರೈವಿಂಗ್ ಮಾಡುತ್ತಿದ್ದ ಬಗ್ಗೆ ಬುದ್ದಿವಾದ ಹೇಳಿದ ಯುವಕನಿಗೆ , ಅನ್ಯಕೋಮಿನ ಯುವಕರು ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಯುವಕ ದೊಡ್ಡಪೇಟೆ ನಿವಾಸಿ...

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ..!

ಮಾರಕಾಸ್ತ್ರಗಳಿಂದ ಯುವಕನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಸೈಯದ್ ಚಿಂಚೋಳಿ ರಸ್ತೆಯಲ್ಲಿ ನಡೆದಿದೆ. ಹತ್ಯೆಯಾದ ಯುವಕ ರೋಹನ್ ವಾಕಡೆ (22) ಎಂದು ಗುರುತಿಸಲಾಗಿದೆ. ಹಳೆಯ ವಿಷಯಕ್ಕೆ ದುಷ್ಕರ್ಮಿಗಳು ಯುವಕನ ಜೊತೆ ನಗರದ...

ಸುಳ್ಯ: ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ; ಮಹಿಳೆ ಮೃತ್ಯು..!

ಸುಳ್ಯ: ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ಬಸ್ ನಿಲ್ದಾಣ ಮುಂಭಾಗದಲ್ಲಿ ನಡೆದಿದೆ. ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಲಾರಿ ಸುಳ್ಯದ ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣ...

ಮಂಗಳೂರು : ಸಿಸಿಬಿ ಪೊಲೀಸ್ ಕಾರ್ಯಾಚರಣೆ; 28 ಲಕ್ಷ ಮೌಲ್ಯದ 120 ಕೆಜಿ ಗಾಂಜಾ...

ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಇನ್ಸ್ ಪೆಕ್ಟರ್ ಶ್ಯಾಂ ಸುಂದರ್ ನೇತೃತ್ವದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ್ದು ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ ಮಾಡಿದ್ದು , ಈ ಸಂಬಂಧ ಇಬ್ಬರು ಆರೋಪಿಗಳನ್ನು...

ಉಡುಪಿ: ಕಾರಿಗೆ ಟಿಪ್ಪರ್ ಢಿಕ್ಕಿ; ಚಾಲಕ ಗಂಭೀರ..!

ಉಡುಪಿ: ಕಾರಿಗೆ ಟಿಪ್ಪರ್ ಢಿಕ್ಕಿಯಾದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಟ ಬನ್ನಾಡಿ ಬಳಿ ಉಪ್ಲಾಡಿಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿ ಕಾರು ಚಾಲಕ ಗಣೇಶ್ ಶೆಟ್ಟಿ (39) ಎಂದು ಗುರುತಿಸಲಾಗದೆ. ಇವರು...

ಬೆಳ್ತಂಗಡಿ : ಯಾರೂ ಇಲ್ಲದ ವೇಳೆ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ, ನಗದು...

ಬೆಳ್ತಂಗಡಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳ ನುಗ್ಗಿನ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂಪಾಯಿ ನಗದು ಹಣ ಎಗರಿಸಿ ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ...
error: Content is protected !!