Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ರಾಜಕೀಯಕ್ಕೆ ತಮಿಳು ನಟ ದಳಪತಿ ವಿಜಯ್ ಎಂಟ್ರಿ

ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ವಿಜಯ್ ತಮ್ಮ ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ತಮ್ಮ ಹೊಸ ಪಕ್ಷಕ್ಕೆ ತಮಿಳಗ ವೆಟ್ರಿ ಕಳಗಂ’ ಎಂದು ನಾಮಕರಣ ಮಾಡಿದ್ದು, 2026ರ...

ಉಳ್ಳಾಲ: ಯುವತಿ ನಾಪತ್ತೆ..!

ಉಳ್ಳಾಲ: ಮನೆ ಕೆಲಸಕ್ಕಿದ್ದ ಯುವತಿ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದ ಯುವತಿ ಹಾವೇರಿ ಸವಣೂರು ಮಾರುತಿಪುರ ನಿವಾಸಿ ಪೂಜಾ ಲಮಾಣಿ (20) ಎಂದು ಗುರುತಿಸಲಾಗಿದೆ. ಕೊಣಾಜೆ ಕಕ್ಕೆಮಜಲು ನಿವಾಸಿ ಕುಟುಂಬವೊಂದು...

ಎತ್ತಿನಬಂಡಿಗೆ ಪಿಕಪ್ ಡಿಕ್ಕಿ; ಮಹಿಳೆ ಮೃತ್ಯು..!

ಎತ್ತಿನಬಂಡಿ ಮತ್ತು ತರಕಾರಿ ಸಾಗಿಸುತ್ತಿದ್ದ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿದ್ದು ಎತ್ತು ಸೇರಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಬಳಿ...

ಕಾಡಾನೆ ತುಳಿತಕ್ಕೆ ವ್ಯಕ್ತಿ ಬಲಿ..!

ಕಾಡಾನೆ ತುಳಿತಕ್ಕೆ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ರಾಮನಗರದ ಕನಕಪುರ ತಾಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ರಾಜು (48) ಎಂದು ಗುರುತಿಸಲಾಗಿದೆ. ರಾಜು ಸೇರಿದಂತೆ 3 ಮಂದಿ ಗೌಡಹಳ್ಳಿ ಸಮೀಪದ ಸಂಗಮ ಅರಣ್ಯ ಪ್ರದೇಶದ...

ಕಬ್ಬಿಣದ ರಾಡ್‌ನಿಂದ ಹೊಡೆದು ತಾಯಿಯ ಬರ್ಬರ ಹತ್ಯೆ..!

ಬಾಲಕನೋರ್ವ ತಾಯಿಯನ್ನೇ ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆದು ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಕೆ.ಆರ್.ಪುರಂ ನ ಭೀಮಯ್ಯ ಲೇಔಟ್ ನಲ್ಲಿ ನಡೆದಿದೆ. ಮೃತಪಟ್ಟ ತಾಯಿ ನೇತ್ರಾವತಿ (40) ಎಂದು ಗುರುತಿಸಲಾಗಿದೆ. ಅಪ್ರಾಪ್ತ ಮುಳಬಾಗಿಲಿನಲ್ಲಿ ಡಿಪ್ಲೋಮಾ...

ಉಳ್ಳಾಲ: ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಬೋಟ್‌ ಮುಳುಗಡೆ: ಐವರ ರಕ್ಷಣೆ

ಉಳ್ಳಾಲ: ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಟ್ರ್ರಾಲ್‍ಬೋಟೊಂದು ಸಮುದ್ರದ ಕಲ್ಲೊಂದಕ್ಕೆ ಬಡಿದು ಮುಳುಗುತ್ತಿದ್ದ ವೇಳೆ ಸ್ಥಳೀಯ ಮೀನುಗಾರಿಕೆಗೆ ತೆರಳಿದ್ದ ಎರಡು ಬೋಟ್‍ನ ಮೀನುಗಾರರು ಬೋಟ್‍ನಲ್ಲಿದ್ದ ಐವರನ್ನು ರಕ್ಷಿಸಿದ ಘಟನೆ ಉಳ್ಳಾಲದಲ್ಲಿ ಇಂದು ಬೆಳಗ್ಗೆ ನಡೆದಿದೆ....

ಬಾಲಿವುಡ್ ನಟಿ ಪೂನಂ ಪಾಂಡೆ ಗರ್ಭಕಂಠದ ಕ್ಯಾನ್ಸರ್‌ನಿಂದ ನಿಧನ..!

ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ (32) ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಗರ್ಭಕಂಠದ ಕ್ಯಾನ್ಸರ್‌ನಿಂದ ಬಳಲುತಿದ್ದ ಇವರು ಇಂದು ಮುಂಜಾನೆ ಉತ್ತರಪ್ರದೇಶದ ಕಾನ್ಸುರದ ಮನೆಯಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಅವರ ಮ್ಯಾನೇಜರ್ ಪೂನಂ ಪಾಂಡೆ...

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಯುವಕ ಮೃತ್ಯು..!

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಬಳಿ ನಡೆದಿದೆ. ಮೃತಪಟ್ಟ ಯುವಕ ಸಂಜು ರಾಮಪ್ಪ ಡುಮಕಿ (28) ಎಂದು ಗುರುತಿಸಲಾಗಿದೆ. ಅಪರಿಚಿತ ವಾಹನ ಡಿಕ್ಕಿಯಾದ...

ಸ್ಕೂಟರ್‌ಗೆ ಬಸ್ ಡಿಕ್ಕಿ; ವಿದ್ಯಾರ್ಥಿನಿ ಸಾವು..!

ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಸಾಔನ್ನಪ್ಪಿದ ಘಟನೆ ಬೆಂಗಳೂರಿನ ಮಲ್ಲೇಶ್ವರಂ ಹರಿಶ್ಚಂದ್ರ ಘಾಟ್ ಬಳಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಕುಸುಮಿತಾ (22) ಎಂದು ಗುರುತಿಸಲಾಗಿದೆ. ಡಿಗ್ರಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸ್ಕೂಟರ್‌ನಲ್ಲಿ...

ಪುತ್ತೂರು: ಬಸ್ ನಿಲ್ದಾಣದ ಬಳಿ ಎರಡು ತಂಡಗಳ ನಡುವೆ ಹೊಡೆದಾಟ..!

ಪುತ್ತೂರು :ಎರಡು ತಂಡಗಳ ನಡುವೆ ನಡುರಸ್ತೆಯಲ್ಲೇ ಹೊಡೆದಾಟ ನಡೆಸಿಕೊಂಡ ಘಟನೆ ಪುತ್ತೂರಿನ ಬಸ್ ನಿಲ್ದಾಣ ಸಮೀಪದಲ್ಲಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣ ಸಮೀಪದ ಗಾಂಧಿಕಟ್ಟೆ ಸಮೀಪ ಹಣ್ಣು ಹಂಪಲು ವಿತರಣೆಯ ಪಿಕಪ್ ವಾಹನದವರು ಮತ್ತು...
error: Content is protected !!