Tag: vtv
ಸಾಲ ಪಡೆದವರು ಹಣ ವಾಪಸ್ ನೀಡದೆ ಸತಾಯಿಸಿದ್ದಕ್ಕೆ ಮನನೊಂದು ದಂಪತಿ ಆತ್ಮಹತ್ಯೆ
ಸಾಲ ಪಡೆದವರು ಹಣ ವಾಪಸ್ ನೀಡದೆ ಸತಾಯಿಸಿದ್ದಕ್ಕೆ ಮನನೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಆಲಹಳ್ಳಿಯ ಲಾಡ್ಜ್ನಲ್ಲಿ ನಡೆದಿದೆ.
ವಿಶ್ವನಾಥ್ (30) ಮತ್ತು ಪತ್ನಿ ಸುಶ್ಮಿತಾ (25) ಆತ್ಮಹತ್ಯೆಗೆ ಶರಣಾದ ದಂಪತಿ.
ಸಾಲ ಪಡೆದವರು...
ಮಂಗಳೂರು: ಮೆಸ್ಕಾಂ ಇಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ
ಮಂಗಳೂರು: ಮಂಗಳೂರಿನ ಮೆಸ್ಕಾಂ ಎಕ್ಸಿಕ್ಯೂಟಿವ್ ಎಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ತುಮಕೂರು ಮೂಲದ ಮಂಗಳೂರಿನಲ್ಲಿರುವ , ಪ್ರಸ್ತುತ ಮೆಸ್ಕಾಂ ಕಚೇರಿಯಲ್ಲಿರುವ ಇಇ ಶಾಂತಕುಮಾರ್ ಮನೆಗೆ ದಾಳಿ ನಡೆಸಿದ ಅಧಿಕಾರಿಗಳ...
ಕಾಲೇಜ್ ಕಟ್ಟಡದಿಂದ ಜಿಗಿದು ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ
ಕಾಲೇಜ್ ಕಟ್ಟಡದಿಂದ ಜಿಗಿದು ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರಿನ ಹೊಸ ರೋಡ್ ಬಳಿಯ ಪಿಇಎಸ್ ಕಾಲೇಜಿನಲ್ಲಿ ನಡೆದಿದೆ.
ಇಂಜಿನಿಯರಿಂಗ್ ವಿಭಾಗದ ಆರನೇ ಮಹಡಿಯಿಂದ ಹಾರಿ ವಿಘ್ನೇಶ್.ಕೆ(19) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊಂಗಸಂದ್ರದ ರಾಘವೇಂದ್ರ...
ಕಾಪು: ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನುಗಳನ್ನು ಸುಲಿಗೆ – ಮೀನುಗಾರರಿಗೆ ಹಲ್ಲೆ
ಕಾಪು : ಮೀನುಗಾರಿಕೆ ನಡೆಸಿ ವಾಪಾಸ್ಸಾಗುತ್ತಿದ್ದ ವೇಳೆ ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನುಗಳನ್ನು ಸುಲಿಗೆ ಮಾಡಿ, ಐದು ಮಂದಿ ಮೀನುಗಾರರಿಗೆ ಹಲ್ಲೆ ನಡೆಸಿರುವ ಘಟನೆ ನಿನ್ನೆ ಬೆಳಗ್ಗೆ ಉಡುಪಿ ಕಾಪು ಲೈಟ್...
ಕಡಬ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವಕ ಸಾವು…!
ಕಡಬ: ಏಕಕಾಲಕ್ಕೆ ಡೆಂಗ್ಯೂ ಮತ್ತು ಮಲೇರಿಯಾ ಜ್ವರ ಬಾಧಿಸಿ ಯುವಕನೋರ್ವ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ.
ಕಡಬ ತಾಲೂಕು ಕುಟ್ರುಪಾಡಿ ಗ್ರಾಮದ ವಿಮಲಗಿರಿ ಕಲ್ಲೋಲಿಕ್ಕಲ್ ನಿವಾಸಿ ಶಿಜು ಕಲ್ಲೋಳಿಕಲ್ (31) ಮೃತಪಟ್ಟ ಯುವಕ. ಜ್ವರ...
ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಮೃತ್ಯು..!
ಚಲಿಸುತ್ತಿದ್ದ ರೈಲಿನಿಂದ ಬಿದ್ದು ಉದ್ಯಮಿಯೊಬ್ಬರು ಮೃತಪಟ್ಟ ಘಟನೆ ಕಲ್ಬುರ್ಗಿಯ ಶಹಾಬಾದ್ ಹಾಗೂ ರೆವೂರ್ ಮಾರ್ಗ ಮಧ್ಯೆ ನಡೆದಿದೆ.
ಮೃತಪಟ್ಟ ವ್ಯಕ್ತಿ ಚಿಂಚೊಳ್ಳಿ ತಾಲೂಕಿನ ಕೊಡ್ಲಿ ಗ್ರಾಮದ ನಿವಾಸಿ, ಕಲ್ಬುರ್ಗಿಯ ಟ್ರಾವೆಲ್ ಏಜೆನ್ಸಿ ಮಾಲಕ ಅಣವಿರಯ್ಯ...
ಕಾರ್ಕಳ: ದೇವಸ್ಥಾನದ ಟ್ಯಾಂಕ್ ಕುಸಿದು ಬಿದ್ದು ಮಹಿಳೆ ಸಾವು..!
ಕಾರ್ಕಳ: ನಂದಳಿಕೆ ಶ್ರೀ ಮಹಾಮ್ಮಯಿ ದೇವಸ್ಥಾನದಲ್ಲಿ ಜರುಗಿದ್ದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಪ್ರಸಾದ ರೂಪದಲ್ಲಿ ಭೋಜನ ಸೇವಿಸಿ ಹಾಳೆಯ ಪ್ಲೇಟ್ ಎಸೆಯಲು ಹೋದಾಗ ಟ್ಯಾಂಕ್ ಕುಸಿದು ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕಾರ್ಕಳದಲ್ಲಿ...
ಅಜ್ಜಿನಡ್ಕ: ಕ್ಲಸ್ಟರ್ ಹಂತದ ಸ್ಪೋಕನ್ ಇಂಗ್ಲೀಷ್ ಹಬ್ಬ
ಅಜ್ಜಿನಡ್ಕ: ಕ್ಲಸ್ಟರ್ ಹಂತದ ಸ್ಪೋಕನ್ ಇಂಗ್ಲೀಷ್ ಹಬ್ಬವು ತೋರಣಕಟ್ಟೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಕ್ಲಸ್ಟರ್ನ ಆರು ಸರ್ಕಾರಿ ಶಾಲೆಗಳ ಮಕ್ಕಳು ಇಂಗ್ಲಿಷ್ ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಬಳಿಕ ಸಮಾರೋಪ ಸಮಾರಂಭದಲ್ಲಿ ಗ್ರಾ.ಪಂ....
ಉಳ್ಳಾಲ: ಸರಣಿ ಅಪಘಾತ; ನಜ್ಜುಗುಜ್ಜಾದ ಕಾರು
ಉಳ್ಳಾಲ: ಪಿಕಪ್ ವಾಹನ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ವಾಹನಗಳ ಮಧ್ಯೆ ಸರಣಿ ಅಪಘಾತ ನಡೆದಿದ್ದು, ಕಾರು ಅಪ್ಪಚ್ಚಿಯಾದ ಅದರಲ್ಲಿನ ಪ್ರಯಾಣಿಕರು ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿರುವ ಘಟನೆ ಉಳ್ಳಾಲದ ತೊಕ್ಕೊಟ್ಟುವಿನಲ್ಲಿ...
ದೇವಸ್ಥಾನವು ಪ್ರವಾಸಿ ಅಥವಾ ವಿಹಾರ ತಾಣವಲ್ಲ; ಹಿಂದೂಯೇತರರಿಗೆ ದೇವಸ್ಥಾನ ಪ್ರವೇಶವಿಲ್ಲ – ಮದ್ರಾಸ್ ಹೈಕೋರ್ಟ್
ದೇವಸ್ಥಾನವು ಪ್ರವಾಸಿ ಅಥವಾ ವಿಹಾರ ತಾಣವಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದ್ದು, ಹಿಂದೂಯೇತರರಿಗೆ ದೇವಸ್ಥಾನ ಪ್ರವೇಶವಿಲ್ಲ ಎಂದು ದೇವಾಲಯದ ಹೊರಗಡೆ ಬೋರ್ಡ್ ಹಾಕುವಂತೆ ದತ್ತಿ ಇಲಾಖೆಗೆ ಸೂಚಿಸಿದೆ.
ಅರುಲ್ಮಿಗು ಪಳನಿ ದಂಡಾಯುಧಪಾಣಿ ಸ್ವಾಮಿ ದೇವಸ್ಥಾನ...
















