Tag: vtv
ಮಧ್ಯಪ್ರದೇಶ: ಗೋಡೆಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು – ಕೂದಲೆಳೆ ಅಂತರದಲ್ಲಿ ಪಾರಾದ ಶಾಸಕ...
ಭೋಪಾಲ್: ಮಧ್ಯಪ್ರದೇಶದ ಶಾಸಕ ಯೋಗೇಂದ್ರ ಸಿಂಗ್ ಬಾಬಾ ಪ್ರಯಾಣಿಸುತ್ತಿದ್ದ ಕಾರು ಶಾಲೆಯ ಗೋಡೆಗೆ ಡಿಕ್ಕಿಯಾಗಿ ಹೊತ್ತಿ ಉರಿದಿದ್ದು, ಅವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಸಿಯೋನಿ ಬಂಜಾರಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಹಸುವನ್ನು...
ಕಲಬುರಗಿ: ಕಾರಿನೊಳಗೆ ಉಸಿರುಗಟ್ಟಿ 3 ವರ್ಷದ ಮಗು ಸಾವು
ಕಲಬುರಗಿ: ಕಾರಿನಲ್ಲಿ ಉಸಿರುಗಟ್ಟಿ ಮೂರು ವರ್ಷದ ಮಗು ಸಾವನಪ್ಪಿರುವ ಘಟನೆ, ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲೂಕಿನ ತೊನಸನಹಳ್ಳಿ (ಎಸ್) ಗ್ರಾಮದಲ್ಲಿ ನಡೆದಿದೆ.
ಕೊಟ್ಟುರೇಶ್ವರ ಎಂಬವರ ಮೂರು ವರ್ಷದ ಪುತ್ರ ಬಸವಪ್ರಭು ಮೃತ ದುರ್ದೈವಿ. ಮಗುವನ್ನು...
ದೆಹಲಿ ಅಗ್ನಿ ದುರಂತ–ರಕ್ಷಣೆ ನಿರೀಕ್ಷೆಯಲ್ಲಿದ್ದ ದಂಪತಿ ಟಾಯ್ಲೆಟ್‌ನಲ್ಲೇ ಸಾವು
ನವದೆಹಲಿ: ದೆಹಲಿಯ ಹೌಜ್ ರಾಣಿ ಪ್ರದೇಶದ ಹೋಟೆಲ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತದ ನಡುವೆ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ.
ಅಪಘಾತದಲ್ಲಿ ಬೆಂಕಿ ಮತ್ತು ದಟ್ಟ...
ಚಾಮರಾಜನಗರ: ಕಾರು-ಪಿಕಪ್ ವಾಹನದ ನಡುವೆ ಢಿಕ್ಕಿ; ಇಬ್ಬರು ಮೃತ್ಯು, ನಾಲ್ವರಿಗೆ ಗಾಯ
ಚಾಮರಾಜನಗರ : ಕಾರು ಹಾಗೂ ಪಿಕಪ್ ವಾಹನದ ನಡುವೆ ಢಿಕ್ಕಿಯಾಗಿ ಮಗು ಸೇರಿದಂತೆ ಇಬ್ಬರು ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ ದೊಡ್ಡಮೂಡಹಳ್ಳಿ ಕ್ರಾಸ್‌ನಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.
ಬೆಂಗಳೂರು ಮೂಲದ ಮುಬಾರಕ್ (70) ಹಾಗೂ...
ನೆಲಕ್ಕೆ ಬಿದ್ದ ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ಸಾವು..!
ಬೀದರ್: ಧಾರಾಕಾರ ಮಳೆಗೆ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಹುಲಸೂರು ಪಟ್ಟಣದಲ್ಲಿ ನಡೆದಿದೆ.
ಅಲಿ ಮೊಮಿನ್(8)ಮೃತ ದುರ್ವೈವಿ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ...
ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಾಪತ್ತೆ-ಇಬ್ಬರು ಸ್ನೇಹಿತರು ಪೊಲೀಸರು ವಶಕ್ಕೆ..!
ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿಯ ದಯಾರ ಬುಗ್ಯಾಲ್‌ನಲ್ಲಿ ಟ್ರೆಕ್ಕಿಂಗ್ ವೇಳೆ ನಾಪತ್ತೆಯಾಗಿದ್ದ ಎಂಬಿಎ ವಿದ್ಯಾರ್ಥಿನಿಯ ಸುಳಿವು ವಾರವಾದರೂ ಸಿಕ್ಕಿಲ್ಲ.
ನೈನಿತಾಲ್ ನಿವಾಸಿ ಬಬಿತಾ ಪಾಂಡೆ ಉತ್ತರಾಖಂಡದ ಉಧಮ್ ಸಿಂಗ್ ನಗರದ ಹರ್ಮನ್‌ಪಾಲ್ ಸಿಂಗ್ ಮತ್ತು ಉತ್ತರ...
ಭಾರತೀಯ ಸೇನೆಗೆ ಪುಣಚ ಗ್ರಾಮದ ಮುರಳಿ ಮೂಡಂಬೈಲು ಹಾಗೂ ಶ್ರವಣೇಶ್ ಆಯ್ಕೆ
ಭಾರತೀಯ ಸೇನೆಗೆ ಪುಣಚ ಗ್ರಾಮದ ಮುರಳಿ ಮೂಡಂಬೈಲು ಹಾಗೂ ಶ್ರವಣೇಶ್ ಆಯ್ಕೆಯಾಗಿರುತ್ತಾರೆ.
ದ ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಮುರಳಿ ಮೂಡಂಬೈಲು ಹಾಗೂ ಶ್ರವಣೇಶ್ ರವರು ಅತ್ಯಂತ ಕಠಿಣ ಪರೀಕ್ಷೆಗಳನ್ನು ಎದುರಿಸಿ...
ಕೋಲಾರ: ಪತಿ ಸಾವಿನಿಂದ ಖಿನ್ನತೆ – ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದ ತಾಯಿ
ಕೋಲಾರ: ಪತಿಯ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿಕೊಂದ ಘಟನೆ ಮುಳಬಾಗಿಲು ತಾಲೂಕಿನ ಆಲಂಗೂರು ಗ್ರಾಮದಲ್ಲಿ ನಡೆದಿದೆ.
ಆಂದ್ರಪ್ರದೇಶ ಮೂಲದ ಬುಜ್ಜಮ್ಮ (22) ತನ್ನಿಬ್ಬರು ಮಕ್ಕಳಾದ ಸರಸ್ವತಿ (3)...
ಗರ್ಭದಾರಣೆ ಚಿಕಿತ್ಸೆಯ ನೆಪದಲ್ಲಿ ಕರು ಕೊಂಡೊಯ್ದು ಕಸಾಯಿಖಾನೆಗೆ ನೀಡಿದ ಆರೋಪ; ದೂರುದಾರನಿಗೆ ವಂಚನೆ
ಬಂಟ್ವಾಳ: ದನಕ್ಕೆ ಕೃತಕ ಗರ್ಭದಾರಣೆ ಹಾಗೂ ಚಿಕಿತ್ಸೆ ನೀಡುವ ನೆಪದಲ್ಲಿ ಕೊಂಡೊಯ್ದ ಗಂಡು ಕರುವನ್ನು ದೂರುದಾರನ ಅನುಮತಿ ಇಲ್ಲದೆ ಕಸಾಯಿಖಾನೆಗೆ ನೀಡಿದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ದೂರುದಾರರ ಮನೆಗೆ ಆಗಾಗ್ಗೆ ದನಕರುಗಳಿಗೆ...
ಸೂರಿಕುಮೇರು: ಬೈಕ್‌ಗೆ-ಸ್ಕೂಟರ್ ಡಿಕ್ಕಿ, 10 ವರ್ಷದ ಬಾಲಕಿ ಮೃತ್ಯು
ಕಲ್ಲಡ್ಕದಿಂದ ಮಾಣಿ ಕಡೆಗೆ ತೆರಳುತ್ತಿದ್ದ ಬೈಕ್‌ಗೆ ಸೂರಿಕುಮೇರು ಎಂಬಲ್ಲಿ ಸ್ಕೂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ 10 ವರ್ಷದ ಬಾಲಕಿ, ಸ್ಥಳೀಯ ನಿವಾಸಿ ನೈರುತ್ಯ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಈ ಘಟನೆ ನಿನ್ನೆ...
















