Tag: vtv
ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯ ಅಂಗವಾಗಿ ಬಂಟ್ವಾಳದ ಸುವರ್ಣ ನಾಡು ಘಟಕದ ನೇತೃತ್ವದಲ್ಲಿ ಅಯೋಧ್ಯಾ ದೀಪ...
ಅಯೋಧ್ಯಾ ಪ್ರಭು ಶ್ರೀ ರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯ ಅಂಗವಾಗಿ ಬಂಟ್ವಾಳದ ಸುವರ್ಣನಾಡು ಶ್ರೀ ದುರ್ಗಾಂಬಿಕಾ ಸಿದ್ದೇಶ್ವರಿ ದೇವಸ್ಥಾನದಲ್ಲಿ ಹಿಂದೂ ಜಾಗರಣ ವೇದಿಕೆ ಸುವರ್ಣ ನಾಡು ಘಟಕದ ನೇತೃತ್ವದಲ್ಲಿ ಅಯೋಧ್ಯಾ ದೀಪ ಕಾರ್ಯಕ್ರಮ ನಡೆಯಿತು.
ಆ...
ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು; ಚಾಲಕ ಸ್ಥಳದಲ್ಲೇ ಮೃತ್ಯು…!
ಬೆಳಗಿನ ಜಾವ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದೊಮ್ಮಲೂರು ಫ್ಲೈಓವರ್ ಬಳಿ ಸಂಭವಿಸಿದೆ.
ಬ್ರಿಡ್ಜ್ ಮೇಲಿಂದ ಕಾರು ಪಲ್ಟಿಯಾಗಿದ್ದು, ಕಾರು ಚಾಲಕ ಸಾಗರ್ (25) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ....
ವಿಟ್ಲ: ಕಾಲಿನ ಮೂಳೆ ಮುರಿತಕ್ಕೆ ಒಳಗಾಗಿ ಅಸಹಾಯಕ ಸ್ಥಿತಿಯಲ್ಲಿದ್ದ ಬಡ ಕುಟುಂಬಕ್ಕೆ ವೀಲ್ ಚೇರ್...
ವಿಟ್ಲ :ಕಳೆದ ಒಂದು ವರ್ಷದ ಹಿಂದಷ್ಟೇ ಆರಂಭವಾದ ಕಲಾತಪಸ್ವಿ ಸಾಂಸ್ಕೃತಿಕ ತಂಡ ಅನೇಕ ಕಲಾಭಿಮಾನಿಗಳ ಬೆಂಬಲ, ಪ್ರೋತ್ಸಾಹ ದೊಂದಿಗೆ ಒಂದೊಂದೇ ಯಶಸ್ವಿ ಹೆಜ್ಜೆಗಳನ್ನು ಇಡುತ್ತಿರುವ ಯುವತಂಡ. ಕೇವಲ ಸಾಂಸ್ಕೃತಿಕ, ಮನೋರಂಜನಾ ಕಾರ್ಯಕ್ರಮಗಳನ್ನು ನೀಡುವುದು...
ನಾಪತ್ತೆಯಾಗಿದ್ದ ವ್ಯಕ್ತಿ, ಕಾರು ಸಮೇತ ನೀರಿನ ಹೊಂಡದಲ್ಲಿ ಶವವಾಗಿ ಪತ್ತೆ ..!
ನಾಪತ್ತೆಯಾಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಕಲಬುರಗಿ-ಜೇವರ್ಗಿ ಶಾಹಬಾದ್ ಕ್ರಾಸ್ ಬಳಿ ಇರುವ ನೀರಿನ ಹೊಂಡದಲ್ಲಿದ್ದ ಕಾರಿನಲ್ಲಿ ಹೆದ್ದಾರಿ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಅಮೃತ್ (40) ಎಂದು ಗುರುತಿಸಲಾಗಿದೆ.
ಅಮೃತ್ ಜನವರಿ 11...
ಸುಳ್ಯ: ವಿದ್ಯಾರ್ಥಿ ನಾಪತ್ತೆ…!
ಸುಳ್ಯ : ಕಾಣಿಯೂರು ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಲೋಕನಾಥ್ ಎಂಬವರ ಮಗ ಶ್ರೇಯಸ್ (15 ವ) ಜ.23 ರಂದು ಬೆಳಿಗ್ಗೆ ಮನೆಯಿಂದ ಹೊರಟವನು ಶಾಲೆಗೆ ಹೋಗದೆ ಪುತ್ತೂರು ಬಸ್ಸು ನಿಲ್ದಾಣದಿಂದ...
ಬೆಳ್ತಂಗಡಿ: ಚಾಲಕನ ನಿರ್ಲಕ್ಷ್ಯದ ಚಾಲನೆ; ಕಾಮಗಾರಿಗೆ ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ…!
ಬೆಳ್ತಂಗಡಿ: ಜೆಜೆಎಂ ಕಾಮಗಾರಿಗಾಗಿ ತೆರಳುತ್ತಿದ್ದ ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಪಲ್ಟಿಯಾದ ಘಟನೆ ಲಾಯಿಲ ಗ್ರಾಮದ ರಾಘವೇಂದ್ರ ನಗರದ ಬಳಿ ನಡೆದಿದೆ.
ಮನೆಗಳಿಗೆ ನೀರು ಸರಬರಾಜು ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ...
ಪುತ್ತೂರು: ಹಿಂದೂ ಮುಖಂಡ ಅವಿನಾಶ್ಗೆ ಗಡಿಪಾರು ಆದೇಶ; ವಿಚಾರಣೆಗೆ ಹಾಜರಾಗುವಂತೆ ನೋಟಿಸ್..!
ಪುತ್ತೂರು: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ ಹಿಂದೂ ಮುಖಂಡ ಅವಿನಾಶ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಿಂದ ಬೀದರ್ ಜಿಲ್ಲಾ ವ್ಯಾಪ್ತಿಯ ಸಾಂತಪುರ ಪೊಲೀಸ್ ಠಾಣಾ ಸರಹದ್ದಿಗೆ...
ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ..!
ಸಾಲಬಾಧೆ ತಾಳಲಾರದೆ ರೈತ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ತಾಲೂಕಿನ ಹಿರೇಕೊಪ್ಪ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಹಿರೇಕೊಪ್ಪ ಗ್ರಾಮದ ಬಸಯ್ಯ ವೀರಯ್ಯ ಹನಮಸಾಗರಮಠ (55) ಎಂದು ಗುರುತಿಸಲಾಗಿದೆ.
ಬಸಯ್ಯ ವೀರಯ್ಯ...
ಉಳ್ಳಾಲ: ಶೇಂದಿ ತೆಗೆಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವು..!
ಉಳ್ಳಾಲ: ಕೊಣಾಜಿ ಮುಯರ್ತೆದಾರರ ಸಂಘದ ಮಾಜಿ ನಿರ್ದೇಶಕರೋರ್ವರು ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಉಳ್ಳಾಲದ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿ ನಡೆದಿದೆ.
ಮೃತಪಟ್ಡ ವ್ಯಕ್ತಿ...
ರಾಮಲೀಲಾ ನಾಟಕದ ವೇಳೆ ರಾಮನಿಗೆ ನಮಸ್ಕರಿಸುತ್ತಾ ಪ್ರಾಣಬಿಟ್ಟ ಹನುಮನ ಪಾತ್ರಧಾರಿ…!
ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರ ವಿರಾಜಮಾನರಾಗುತ್ತಿರುವ ವೇಳೆ ಹರಿಯಾಣದಲ್ಲಿ ಹನುಮನ ಪಾತ್ರಧಾರಿಯೊಬ್ಬ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ.
ರಾಮಲಲ್ಲಾ ಪ್ರಾಣಪ್ರತಿಷ್ಠಾಪನಾ ಅಂಗವಾಗಿ ಹರಿಯಾಣದ ಭಿವಾನದಲ್ಲಿ ಬಸ್ಕಿನಾಥ್ ರಾಮಲೀಲಾ ಸಮಿತಿ ರಾಮಲೀಲಾ ನಾಟಕ ಆಯೋಜಿಸಿತ್ತು. ಈ ನಾಟಕದಲ್ಲಿ...
















